ಆಗ_ಈಗ
ಪದಗಳಲ್ಲಿ ಬಿಚ್ಚಿಡುತ್ತಾಳೆ ಮೌನದಲೆ ಹೇಳಿಬಿಡುತ್ತಾಳೆ ಶಬ್ದಗಳಲ್ಲಿ ಮಾತಾಗುತ್ತಾಳೆ ಹಗುರಾಗುತ್ತಾಳೆ ಭಾವ ಪ್ರಸವದಲಿ
ಕೇಂದ್ರ ಕೃಷಿ ಕಾಯ್ದೆ ರೈತರಿಗೆ ಮಾರಕ ಹೇಗೆ?
ಕೃಷಿ ರಂಗದ ಸಮಸ್ಯೆಗಳಿಗೆ ಪರಿಹಾರವಿರುವುದು ವಿಕೆಂದ್ರೀಕೃತ ಅರ್ಥ ನೀತಿಯಲ್ಲಿ ; ಸಹಕಾರಿ ತತ್ವದಲ್ಲಿ. ಬೇಸಾಯ, ಉತ್ಪಾದನೆ , ಸಂಗ್ರಹಣೆ ಮತ್ತು…
ಪ್ರೇಮಪತ್ರ ಸ್ಪರ್ದೆ
ಪ್ರೇಮಪತ್ರ ಸ್ಪರ್ದೆ ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ.…
ಪುಸ್ತಕ ಬಿಡುಗಡೆ-ಫೋಟೊ ಆಲ್ಬಂ
ಪುಸ್ತಕ ಸಂಗಾತಿ ಗೌರಿಯೊಂದಿಗೆ ಏಕಾಂತ-ಲೋಕಾಂತ 29/01/2021
ಕೂಸು
ಕವಿತೆ ಕೂಸು ಎಂ. ಆರ್. ಅನಸೂಯ ತಾಯೊಡಲ ಹಸುಳೆಯೊಂದುಅನಾಮಧೇಯನಾಗಿ ಭುವಿಗಿಳಿಯಿತುಮುಕ್ತ ಮನದಮುಗ್ಧ ಕೂಸಾಗಿ ಮಡಿಲ ತುಂಬಿತು ಹುಟ್ಟುಡುಗೆಯ ಕೂಸಿಗೆಜಾತಿಯ ವಸ್ತ್ರ…
ಹೇಗಾಯಿತು ಹೊಸ ವರುಷ
ಕವಿತೆ ಹೇಗಾಯಿತು ಹೊಸ ವರುಷ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಚುಕ್ಕಿಗಳು ಕರ್ರಗಾದವೆ?ಹಕ್ಕಿಗಳು ಬೆರಗಾದವೆ?ಕತ್ತಲೆ ಥಳಥಳ ಹೊಳೆಯಿತೆ?ಬೆಳಕು ಉಮ್ಮಳದಿ ಅದುರಿತೆ?ಮೂಡಿತೇಗೆ ಹೊಸ…