ಹೀಗೊಂದು ಚಿಂತನೆ.

ಚಿಂತನೆ ಹೀಗೊಂದು ಚಿಂತನೆ. ಗೋನವಾರ ಕಿಶನ್ ರಾವ್ “What is wonderful about great literature is that it…

ಸ್ಥಿತಿ

ಕವಿತೆ ಸ್ಥಿತಿ ಸುರೇಖಾ. ಜಿ . ರಾಠೋಡ. ರಾಮ ಹುಟ್ಟಿದ್ದುಸೀತೆಯನ್ನು ಪರೀಕ್ಷಿಸಲುಅನಿಸುತ್ತದೆಸೀತೆ ಹುಟ್ಟಿದ್ದುರಾಮನ ಪರೀಕ್ಷೆಗೆಒಳಪಡಲು ಅನಿಸುತ್ತದೆ ಆದರೆ….ಇಂದಿನ ಸೀತೆಯರುಇಂದಿನ ರಾಮರಿಗೆಪ್ರಶ್ನಿಸಬೇಕಾಗಿದೆಪ್ರತಿಯೊಂದು…

ಗಜಲ್

ಗಜಲ್ ಶ್ರೀಲಕ್ಷ್ಮೀ ಅದ್ಯಪಾಡಿ. ಪುಟಿಯುತ್ತಿದ್ದಪುಳಕಗಳೆಲ್ಲಾಎತ್ತಹೋದವೋಅರಳುತ್ತಿದ್ದಕನಸುಗಳೆಲ್ಲಾಎತ್ತಹೋದವೋ ಕಣ್ಣಂಚಿನಲ್ಲಿನೋವಿನಹನಿತುಳುಕುತ್ತಲೇಇದೆನಲಿಯುತ್ತಿದ್ದಭಾವನೆಗಳೆಲ್ಲಾಎತ್ತಹೋದವೋ ಸುಡುಸುಡುತ್ತಿದೆಅವ್ಯಕ್ತಬೇಗೆಒಡಲಾಳದಲ್ಲಿಅರಳುತ್ತಿದ್ದನವಿರುಹೂಗಳೆಲ್ಲಾಎತ್ತಹೋದವೋ ಹೃದಯವೀಣೆಯತಂತಿಯಾಕೋಮುರಿದಂತಿದೆಹಾಡುತ್ತಿದ್ದಮಧುರರಾಗಗಳೆಲ್ಲಾಎತ್ತಹೋದವೋ ಮೌನದಲಿರುವಬೆಳದಿಂಗಳೂಉರಿಬಿಸಿಲಾದಂತಿದೆಹರಡುತ್ತಿದ್ದತಂಪುಕಿರಣಗಳೆಲ್ಲಾಎತ್ತಹೋದವೋ ಹೆಪ್ಪುಗಟ್ಟಿದನೋವಿನಲ್ಲಿಅಳುತ್ತಿದೆಶ್ರೀಯಮನಸುರಿಯುತ್ತಿದ್ದಪ್ರೇಮದಹನಿಗಳೆಲ್ಲಾಎತ್ತಹೋದವೋ *********************************

ಅಂಕಣ ಬರಹ ಕಬ್ಬಿಗರ ಅಬ್ಬಿ ಮೌ..ನದ ನಡುವಿನ ಮೌನ ಸುಮಾರು ಮೂವತ್ತು ವರ್ಷಗಳ ಹಿಂದೆ ಕಾಡಿನ ನಟ್ಟ ನಡುವೆ, ಟೆಂಟ್…

ಅಧ್ಯಾತ್ಮಿಕ ತುಡಿತದೆಡೆಗೆ ಮನ

ಕಥೆ ಅಧ್ಯಾತ್ಮಿಕ ತುಡಿತದೆಡೆಗೆ ಮನ ಬಸವರಾಜ ಕಾಸೆ ಆತ ಪ್ರಕಾಶ, ಅದೇನೋ ಚಿಕ್ಕವನು ಇದ್ದಾಗಿನಿಂದಲೇ ದೇವರೆಂದರೆ ಆತನಿಗೆ ಅಪಾರ ಭಕ್ತಿ.…

ಅಂಕಣ ಬರಹ ಮಕ್ಕಳು ಮಾತ್ರ ಹೀಗಿರಲು ಸಾಧ್ಯ ಅಲ್ಲವಾ.. ಹೆರಿಗೆ ನೋವು ಶುರುವಾಗುವ ಸೂಚನೆಗಳಿದ್ದವು. ಅಂದು ಬೆಳಗ್ಗೆ ಮಗ್ಗಲು ಬದಲಾಯಿಸುವಾಗಲೇ…

ಯಶಸ್ಸು ಮತ್ತು ಸಾಧನೆ

ಲೇಖನ ಯಶಸ್ಸು ಮತ್ತು ಸಾಧನೆ ಮಾಲಾ ಕಮಲಾಪುರ್ ಪ್ರತಿಯೊಬ್ಬ ಮನುಷ್ಯನು ಯಶಸ್ಸನ್ನು ಬಯಸುತ್ತಾನೆ. ಅತ್ತ್ಯುತ್ತಮ ಗುಣ ಮಟ್ಟದ ಜೀವನ ವನ್ನು…

ಪುಸ್ತಕ ಬಿಡುಗಡೆ

ಪುಸ್ತಕ ಸಂಗಾತಿ ‘ಗೌರಿಯೊಂದಿಗೆ ಏಕಾಂತ_ಲೋಕಾಂತ‘ ಸ್ನೇಹಿತರೆ…ಗೌರಿಯೊಂದಿಗೆ ಏಕಾಂತ_ಲೋಕಾಂತ ಪುಸ್ತಕ ಬಿಡುಗಡೆಯ ಆಹ್ವಾನ ಪತ್ರಿಕೆ ಇಲ್ಲಿದೆ. ಆಸಕ್ತರೆಲ್ಲರೂ ಸಮಯ ಸರಿದೂಗಿಸಿಕೊಂಡು ನಮಗೆ…

ಕೊರೆವ ನಡುಕವಂತೆ!

ಕವಿತೆ ಕೊರೆವ ನಡುಕವಂತೆ! ಸುವಿಧಾ ಹಡಿನಬಾಳ ಅವನ್ಯಾವನೊ ತಲೆಕಟ್ಟ ಸ್ವಾಮಿಯಂತೆಸ್ವಯಂ ಘೋಷಿತ ದೇವ ಮಾನವನಂತೆಬಿತ್ತಿದ ಇವರ ತಲೆಯಲಿ ಮೌಢ್ಯದ ಕಂತೆಕಲಿಯುಗದ…

ಮೌನ ಹನಿಗಳು

ಕವಿತೆ ಮೌನ ಹನಿಗಳು ಸುಧಾ ಎನ್.ತೇಲ್ಕರ್ ೧ಹೊಂದಿಕೆಯಿರದ ಭಾವಗಳಲಿಮಾತು ಮದ್ದಳೆ ಬಾರಿಸಿತ್ತುಉಸಿರು ಬಿಗಿ ಹಿಡಿದ ಮೌನಸದ್ದಿಲ್ಲದೆ ಪಟ್ಟು ಬಿಗಿದಿತ್ತು ೨ಮೌನದ…