ಕವಿತೆ

ಜೀವನ್ಮರಣ ಯಾತನೆ ಕರುಳತುಂಬ ಹೊರಗೋ ಭೀಕರ ಮೌನ ರುದ್ರತಾಂಡವ ಒಳಗೆ ಜಗದ ಹೊರ ಮೈಯ್ಯನು ಗಾಳಿ ಚೂರು ಬಿಡದೆ ನೆಕ್ಕುತ್ತಿತ್ತು…

‘ಅಲ್ಲಾ ಗುರೂಜಿ, ಇದೇನಿದು..? ಇಷ್ಟು ವರ್ಷಗಳ ಕಾಲ ಬೊಂಬೈಯಲ್ಲಿದ್ದು ಬಂದವರು ನೀವು ಏನೂ ಮಾಡಲಿಲ್ಲವಾ!?’ ಎಂದು ಬಾಯಿ ತಪ್ಪಿ ಅಂದವನು…

ಹೊಸ ಬಿಳಲು….!!

ಕಥೆ ಹೊಸ ಬಿಳಲು….!! ಯಮುನಾ.ಕಂಬಾರ ಚೆನ್ನವ್ವಳ ಕೈಗೆ ಹಚ್ಚಿದ BP ಮೀಟರ ತೆಗೆದು , ನರ್ಸಮ್ಮನಿಗೆ ಸುಗರ ಚೆಕ್ಕ ಮಾಡಲು …

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ದಿನಾರಾತ್ರಿ ನೆನಪುಗಳ ಕಾಡಾಟ ಅತಿಯಾಗಿ ನಾಳೆಯಿಂದವಳ ಮರೆಯಬೇಕು ಅನ್ಕೋತೇನೆಇವಳಿಂದೆನಾಗಬೇಕಿದೆ ಈ ಮನಸಿಗರಾಯಳ ಸಹವಾಸವೇ ಬಿಟ್ಟು ಬಿಡಬೇಕು…

ಕಲ್ಪನೆಗೂ ಜೀವ ಬರುವಂತಿದ್ದರೆ

ಮುಗಿಯದ ಕನವರಿಕೆಗಳ ನಡುವೆ ಜೀವ ಬಾರದ ಕಲ್ಪಿನೆಗಳಿಗೆ ಕಡಿವಾಣ ಹಾಕಲಾಗದೆ ಮುನಿಸಿಕೊಂಡ ರಾತ್ರಿಗಳು ಆಗೆಲ್ಲಾ ಒದ್ದೆಯಾಗುತ್ತಿದ್ದದ್ದು ಅಮ್ಮನ ಮಡಿಲು.

ಕಡ್ಡಿ ಗೀರಿದಾಗ

ಹಸಿ ಕಟ್ಟಿಗೆಯ ರಾಶಿಯಲಿ ನಾನೇ ಹೋಗಿ ಮಲಗಿದಂತೆ ಪೊಟ್ಟಣದ ಕಡ್ಡಿ ಗಹಗಹಿಸಿ ಕುಣಿದಂತೆ

ನಾಡು ಮಾಸ್ಕೇರಿಯಿಂದ ನಾನು, ಹಾರು ಮಾಸ್ಕೇರಿಯ ಕುಪ್ಪಯ್ಯ ಗೌಡ, ಮುಕುಂದ ಪ್ರಭು, ಗಂಗಾವಳಿಯ ಯುಸೂಫ್, ಸದಾನಂದ ಕೂರ್ಲೆ, ಬಾವಿಕೊಡ್ಲಿನ ರಮೇಶ…

ಶಾಲೆಯಲ್ಲಿ ಸಿಹಿ-ಕಹಿ

ಮಕ್ಕಳ ಅನುಭವ ಕಥನ ಶಾಲೆಯಲ್ಲಿ ಸಿಹಿ-ಕಹಿ ವಿಜಯಶ್ರೀ ಹಾಲಾಡಿ ವಿಜಿಯ ಬಾಲ್ಯದ ಆ ದಿನಗಳಳ್ಲಿ ಮತ್ತು ಅದಕ್ಕೂ ಹಿಂದೆಲ್ಲ ಮಕ್ಕಳನ್ನು…

ವಾರದ ಕಥೆ ಅರಿವು ಮಧುರಾ ಕರ್ಣಮ್               ಮೊದಲೇ  ಹೇಳಿಬಿಡುತ್ತೇನೆ.  ನಾನೊಬ್ಬ  ಗುಮಾಸ್ತ.  ಪ್ರೆöÊವೇಟ್  ಕಂಪನಿಯಲ್ಲಿ  ಕಾರಕೂನ.  ಮಧ್ಯಮ …

ಗಝಲ್

ನಿರ್ಮೋಹಿಯ ಸಂಗ ಬಯಸಿದವನಿಗೆ ನಿಸ್ಸಂಗವೇ ಪ್ರಸಾದವಾಗಬೇಕೆನೆ ಸಖಿ ಅಪಾರ ಮೋಹವ ಮುಚ್ಚಿಟ್ಟುಕೊಂಡು ಮನದಲ್ಲೆ ಸದಾ ಕೋರಗಬೇಕೆನೆ ಸಖಿ