ಸಾವಿನ ಆರ್ಭಟ

ಕವಿತೆ ಸಾವಿನ ಆರ್ಭಟ ಡಾ.ಜಿ.ಪಿ.ಕುಸುಮ ನಮ್ಮಮುಂಬಯಿ ಆಸ್ಪತ್ರೆಗಳುಮತ್ತೆ ಮತ್ತೆಸಾವಿನ ಮಾರಕ ತುಳಿತಗಳನ್ನುಸದ್ದು ಗದ್ದಲವಿಲ್ಲದೆಸ್ವೀಕರಿಸುತ್ತಿವೆ.ಅಂಬುಲೆನ್ಸ್ ಗಳ ಚೀತ್ಕಾರಕ್ಕೆನಡುಗುತಿಹ ನಗರದೊಳಗೆನಿಗಿನಿಗಿ ಕೆಂಡದೊಳು ಬೇಯುವಸ್ಮಶಾನಗಳುಮೂಕವಾಗಿವೆ.…

ಗಜಲ್

ಗಜಲ್ ಸುಜಾತ ಲಕ್ಷ್ಮೀಪುರ. ಕಳಚಿಕೊಂಡು ಸೋಗು ಅಹಂಕಾರ ಮಗುವಾಗಿದ್ದರೂ ನನ್ನ ಬಳಿ ಬರಲಿಲ್ಲ ನನ್ನ ದೇವರುಮನದಲಿ ಭಯ ಆತಂಕ ನೋವು…

ಕನಸುಗಳ ಕಮರಿಸುವವರಿಗೆ

ಕವಿತೆ ಕನಸುಗಳ ಕಮರಿಸುವವರಿಗೆ ಡಾ.ಸುರೇಖಾ ರಾಠೋಡ ಕೊಡಬೇಡಿ ಮಗಳಹಣವ ಕೇಳುವಹಣವಂತರಿಗೆ… ಕೊಡಬೇಡಿಬಂಗಾರದಂತಹ ಮಗಳಬಂಗಾರವ ಕೇಳುವವರಿಗೆ… ಕೊಡಬೇಡಿಅಧಿಕಾರಿಯಾಗುವ ಮಗಳ ;ಅಧಿಕಾರಿಗಳಾದವರಿಗೆ ಕೊಟ್ಟು…

ಗಝಲ್

ಗಝಲ್ ಆಸೀಫಾ ಬೇವು ಬೆಲ್ಲದೊಳಿಟ್ಟು ಕಷ್ಟ ಸುಖದ ಸಾಂಗತ್ಯ ಸಾರುತಿದೆ ಯುಗಾದಿಅಭ್ಯಂಜನವ ಮಾಡಿಸಿ ನವಚೈತನ್ಯ ಚೆಲ್ಲುತಿದೆ ಯುಗಾದಿ. ಹೊಸ ಚಿಗುರಿನ…

ಅಂಬೇಡ್ಕರ್ ವಿಶೇಷ ಬರಹ ಭಾರತದ ಸಂವಿಧಾನದ ಪೀಠಿಕೆಯೂ..! ಭಾರತದ ಸಂವಿಧಾನದ ಪೀಠಿಕೆಯೂ..! ಭಾರತ ವಾಸಿಗಳಾದ ನಾವು, ಭಾರತವನ್ನು ಸಾರ್ವಭೌಮ ಸಮಾಜವಾದಿ…

ಅಂಬೇಡ್ಕರ್ ಜಯಂತಿ ವಿಶೇಷ ಬರಹ ಅಸ್ಪೃಶ್ಯತೆಯ ವಿರುದ್ದ ಅಂಬೇಡ್ಕರ್ ರವರ ಹೋರಾಟ ೧೯೨೭ರಿಂದ ೧೯೩೨ರವರೆಗೆ, ಅಹಿಂಸಾತ್ಮಕ ಆಂದೋಲನಗಳ ಮುಂದಾಳತ್ವ ವಹಿಸಿ…

ಅಂಕಣ ಬರಹ ಖ್ಯಾತ ಲೇಖಕಿ ಶೀಲಾ ಭಂಡಾರ್ಕರ್ ಅವರಿಂದ ಅಂಡಮಾನ್ ಪ್ರವಾಸದ ವಿಶಿಷ್ಟ ಅನುಭವಗಳ ಸರಣಿಬರಹ……….. ಅದ್ಯಾಯ-5 ಹ್ಯಾವ್ಲೊಕ್ ಲ್ಲಿ…

ಹಬ್ಬದ ಸಂತೆ

ಕವಿತೆ ಹಬ್ಬದ ಸಂತೆ ಡಾ. ಅರಕಲಗೂಡು ನೀಲಕಂಠ ಮೂರ್ತಿ ಇನ್ನೇನುಹತ್ತಿರ ಹಬ್ಬದ ಕಾಲಸಂತೆಗಳಲಿ ಮಾರಾಟಕೆಪಂಚೆ ಸೀರೆ ಒಂದೆರಡು ಪಿಂಡಿಮುತುವರ್ಜಿ ವಹಿಸಿನೇಯತೊಡಗಿರುವನುನೇಕಾರ…

ಹೊಸ ಹಿಗ್ಗು…..!!

ಕವಿತೆ ಹೊಸ ಹಿಗ್ಗು…..!! ಯಮುನಾ.ಕಂಬಾರ ಎಲ್ಲಿಹುದು ಹೊಸಹಿಗ್ಗು – ಕ್ಷಣ ನಾನುಕಣ್ತೆರೆವೆ – ಮೈ ಮನ ಒಂದಾಗಿ ಕಾಯುತಿರುವೆಬೆಳ್ಳಿ ಮೋಡದಕಪ್ಪಿನಲ್ಲೋ…

ಹಾಯ್ಕುಗಳು

ಹಾಯ್ಕುಗಳು ಭಾರತಿ ರವೀಂದ್ರ 1)ಹೆಣ್ಣಲ್ಲವೇ ನೀ :ಕಲ್ಲು ರೂಪದಿ ಕೂಡಾಮಮತೆ ಸೆಲೆ. 2)ಕಲ್ಲಾಗಿ ಹೋದೆ :ಸ್ವಾರ್ಥಿ ಜಗವು ಕೊಟ್ಟನೋವು ಕಾಣಿಕೆ.…