ನೆನಪಿನ ನವಿಲು ಗರಿಗಳ ನೇವರಿಕೆ
ಸ್ಮಿತಾ ಅಮೃತರಾಜ್ ಅವರ ಒಂದು ವಿಳಾಸದ ಹಿಂದೆ ಪುಸ್ತಕದ ಬಗ್ಗೆ ಬರೆದಿದ್ದಾರೆ ಮಮತಾ ಶಂಕರ್
ಬಿಸಿಲ ನೆಲ ಕಂಡ ಬೆಳದಿಂಗಳ ಚೇತನ
ನೀ ಹೋದ ಮರುದಿನ ಮತ್ತ ನಂ ಬದುಕು ಮದಲಿನಂಗ ಆಗ್ಯಾದೋ ಬಾಬಾಸಾಹೇಬ! ನಿನ್ನಂಗ ನುಡಿವಾಂವಾ,ಕಳ ಕಳಿಯ ಪಡುವಂವ ಬರಲಿಲ್ಲೋ ಒಬ್ಬ!!…
ಈಗ
ಕವಿತೆ ಈಗ ಆನಂದ ಆರ್.ಗೌಡ ತಾಳೇಬೈಲ್ ರವಿವಾರದ ಸಂಜೆಅಮಲು ಚೆಲ್ಲಿದ ಎಂಥೆಂಥಾದೋಕಸ ಪೌರ ಸೇವಕರ ಪೊರಕೆಶುಚಿಗೊಳಿಸುತ್ತಿತ್ತು ರಸ್ತೆಯ ಇಕ್ಕೆಲಗಳಲ್ಲಿಆಗ ತಾನೇ…
ಇನ್ನೂ ಎಷ್ಟು ದೂರ?
ಕವಿತೆ ಇನ್ನೂ ಎಷ್ಟು ದೂರ? ಡಾ.ಕಾತ್ಯಾಯಿನಿ ಕುಂಜಿಬೆಟ್ಟು ನಕ್ಷತ್ರ ಕದಿಯಲುಹೊರಟಿರುವೆಮೈ ತುಂಬ ನಕ್ಷತ್ರ ಹೊಂದಿರುವಆಕಾಶದಿಂದಎರಡೇ ಎರಡು ನಾನು ಕದ್ದರೆಯಾರ ಅಪ್ಪನ…
ನೆನೆವುದೆನ್ನ ಮನಂ : ಕೆಲವು ಮಾತುಗಳು
ವಿಶೇಷ ಲೇಖನ ಪಂಪನ ಕುರಿತಾದ ವಿಶೇಷ ಲೇಖನ ಆರ್.ದಿಲೀಪ್ ಕುಮಾರ್ ನೆನೆವುದೆನ್ನ ಮನಂ : ಕೆಲವು ಮಾತುಗಳು ವಿಕ್ರಮಾರ್ಜುನ ವಿಜಯ…
ಮಹಿಳೆ ಎಷ್ಟು ಸುರಕ್ಷಿತಳು?
ಹೆಣ್ಣು ಎಂಬ ಕಾರಣಕ್ಕೆ ಆಕೆ ಮನೆಯಿಂದ ಹೊರಗೆ ಹೋಗುವುದನ್ನು ಮತ್ತು ದೂರದ ಊರುಗಳಿಗೆ ಪಯಣಿಸುವುದನ್ನು ನಿರ್ಬಂಧಿಸಲಾಗುತ್ತದೆ. ಸಂಪ್ರದಾಯವಾದಿಗಳು ಶಾಲೆಗೆ ಹೋಗದಂತೆ…
ಮೊನ್ನೆ ಇಡ್ಲಿ ದಿನ ಅಂತೆ!
ಎಲ್ಲಾರಿಗೂ ಒಂದೊಂದು ದಿನ ಬರುತ್ತೆ. ಅತ್ತೆಗೊಂದು ಕಾಲ ಸೊಸೆಗೊಂದು ಕಾಲ ಅಂದ ಹಾಗೆ ಮೊನ್ನೆ ಇಡ್ಲಿ ದಿನ ಇತ್ತಂತೆ.