ಗಜಲ್

ನಿನ್ನ ಕಿರಿಗೆಜ್ಜೆ ಪಾದಗಳ ಸಪ್ಪಳವ‌ನ್ನ‌ ಕಿವಿಗಳಷ್ಟೇ ಕೇಳು ವಂತಿರು ಗೆಳತಿ ಒಲವು ಪಲಕುಗಳ ಮಾತುಗಳ ಬೇರೆಯಾರ ಎದೆಗೂ ಕೇಳಿಸದಿರು ಗೆಳತಿ

ಕಾವ್ಯ ಕಾರುಣ್ಯ

ಒದ್ದೆ ನೆಲದ ಘಮಲಾಗುವ, ನದಿಯಗಲದ ತಂಪಾಗುವ; ಕಡಲೊಡಲ ಉಪ್ಪಾಗುವ ನೀರಂತೆ ..

ಸ್ವಾತಂತ್ರ್ಯದ ಪೂರ್ವಕಾಲದಲ್ಲಿಯೇ ಆರಂಭಗೊಂಡ ‘ಜೈಹಿಂದ್ ಎಜ್ಯುಕೇಶನ್ ಸೊಸೈಟಿ’ ಎಂಬ ಶಿಕ್ಷಣ ಸಂಸ್ಥೆಯು ೧೮೯೬ ರಲ್ಲಿ ಸ್ಥಾಪಿಸಿದ ‘ಎಡ್ವರ್ಡ್ ಹೈಸ್ಕೂಲು’ ಗುಣಮಟ್ಟದ…

ರಂಗ ರಂಗೋಲಿ ಹೊರಗಡೆ ಕಪ್ಪು ಇರುಳು. ತೆಂಗಿನಪಾತಿ ಕಪ್ಪಾಗಿ ಅದರ ಹಿಂಬದಿ ಚಿತ್ತಾರಗೊಂಡು ಅರಳಿದ ಚಂದಿರನನ್ನು ಆ ಮರದ ಕಿಟಕಿಯ…

ಯಾರ ಜೀವನವೆಲ್ಲೋ…

ಕಥೆ ಯಾರ ಜೀವನವೆಲ್ಲೋ… ಟಿ.ಎಸ್‍.ಶ್ರವಣಕುಮಾರಿ ವನಜಾಕ್ಷಿ ಮತ್ತು ಕೃಷ್ಣಮೂರ್ತಿ ಮಗ ಪ್ರಸಾದಿಯೊಂದಿಗೆ ದೇವಪುರಿಗೆ ಹೋಗಲು ಬೆಳಗ್ಗೆ ಆರುಗಂಟೆಯ ಬಸ್ಸಿಗೆ ಬೆಂಗಳೂರಿಂದ…

*ಗೋರಿಯೊಳಗಿನ ಉಸಿರು”

ಪುಸ್ತತಕ ಸಂಗಾತಿ *ಗೋರಿಯೊಳಗಿನ ಉಸಿರು” ಗೋಕಾವಿ ನಾಡಿನ ಪ್ರಾಥಮಿಕ ಶಾಲೆಯೊಂದರ‌ ಮುಖ್ಯೋಪಾದ್ಯಾಯರಾಗಿರುವ  ಶ್ರೀ ಈಶ್ವರ ಮಮದಾಪೂರ ಅವರು ಈಗಾಗಲೇ‌ ಕನ್ಮಡ‌…

ಕವಿತೆ ಹುಟ್ಟುವಾಗ

ಕವಿತೆ ಕವಿತೆ ಹುಟ್ಟುವಾಗ ಅಬ್ಳಿ,ಹೆಗಡೆ ಸೂರ್ಯ,ಸಾಯುತ್ತಿದ್ದ.ಕಾಯುವಹಾಗಿಲ್ಲ,ತಿರುಗಿ ಹುಟ್ಟುವವರೆಗೆ.ಕತ್ತಲು ಕಳೆಯುವವರೆಗೆ.ಪ್ರಸವವೇದನೆ ತಾಯಿಗೆ–ಭಯ,ಆತಂಕ,ಸಂತಸಒಟ್ಟೊಟ್ಟಿಗೆ,ಹೊಟ್ಟೆಯೊಳಗೆಕೈ,ಕಾಲಾಡಿಸುವ ಪುಟ್ಟ-ಕವಿತೆ,ದೈತ್ಯ ಪ್ರಸವವಾದರೆ‌ ಅಳಿವು,ಉಳಿವಿನ ಪ್ರಶ್ನೆ.ತಂದೆಯಾರೊ ಗೊತ್ತಿಲ್ಲ.ವ್ಯಭಿಚಾರಿಣಿ ಪಟ್ಟ ಗಟ್ಟಿಆಗುವ…

‘ ಬಯಲೊಳಗೆ ಬಯಲಾಗಿ’

ಪುಸ್ತಕ ಸಂಗಾತಿ ‘ ಬಯಲೊಳಗೆ ಬಯಲಾಗಿ’ ಕನ್ನಡ ಗಜಲ್ ಸಾಹಿತ್ಯ ಲೋಕದಲ್ಲಿ ಈಗಾಗಲೇ ಅಂತರ್ಜಾಲದ ಗುಂಪುಗಳ ಮೂಲಕ ಗಜಲ್ ಕಾರರಾಗಿ…

ತವರಿನ ಬೆಟ್ಟ

ಕಥೆ ತವರಿನ ಬೆಟ್ಟ ಶಾಂತಿ ವಾಸು ನಿಮ್ಮವ್ವ ಯೋಳ್ಕೊಟ್ಟಾಳೆನೋ? ಯಾವನ್ತವ ಉಕ್ತೈತೆ ಅಂತ ಮಾಡೀ? ಅವ್ನು ಯಾವನೋ ಮನೆ ಕಟ್ಟುದ್ರೆ…

ಮಾಯಾಮೃಗ

ಕವಿತೆ ಮಾಯಾಮೃಗ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಸುಡು ಬಿಸಿಲಲ್ಲಿ ಅಲೆದಾಡಿದಧೂಳು ಮೈಯ ಗಾಳಿಗೆ ಜ್ವರವೇರಿಇಳಿದಿದೆ ಹರಿವ ನೀರಿನಲೆಗೆ ಗಾಳಿ ಮೈಕೊಡವಿದಲ್ಲಿಉದುರಿದ ಬಕುಳ…