ಹೊಸವರುಷದ ಸಂಜೆ
ಕವಿತೆ ಹೊಸವರುಷದ ಸಂಜೆ ವೈ.ಎಂ.ಯಾಕೊಳ್ಳಿ ಆಡಿ ಬೆಳೆದ ಹೊಲತಿಂದ ಮುಟಿಗೆ ಉಂಡಿಕಾದ ದನ,ಹಿಂಡಿ ಕಾಸದೆ ಕುಡಿದ ಹಾಲುಕಳೆದ ಏಸೋ ಕಂಟಿ…
ಕಾವ್ಯವೆಂಬ ಕಾವು ಆರದ ಮಗ್ಗಲು
ಪುಸ್ತಕ ಸಂಗಾತಿ ಕಾವ್ಯವೆಂಬ ಕಾವು ಆರದ ಮಗ್ಗಲು ಕಾವ್ಯವೆಂಬುದು ಕಾಣುವ ಜಗತ್ತಿನೊಳಗಿನ ಕಾಣದ ಅನುಭೂತಿಯನ್ನು ಹುಡುಕುವ ಪಯಣ. ಈ ವ್ಯಕ್ತದೊಳಗಿನ…
ಕವಿತೆ ಎಂದರೆ
ಕಾವ್ಯ ದಿನಕ್ಕೊಂದು ಕವಿತೆ ರೇಷ್ಮಾ ಕಂದಕೂರ ಕವಿತೆ ಎಂದರೆ ಕವಿತೆ ಬರಿ ಕವಿತೆಯಲ್ಲಆಗು ಹೋಗುಗಳ ಭವಿತವ್ಯಒಳ ಹೊರಾಂಗಣದ ಆಟದ ಚೌಕಟ್ಟುತಳಮಳ…
ವಾಸುದೇವ ನಾಡಿಗ್ ವಿಶೇಷ ಕವಿತೆ
ಕೃಷ್ಣನ ಮನೆಗೆ ಸುಧಾಮ ಹೋದರೆ ಕತೆ ಸುಧಾಮನ ಮನೆಗೆ ಕೃಷ್ಣ ಬಂದರೆ ಕವಿತೆ
ಕವಿತೆಯ ದಿನಕ್ಕೊಂದು ಕವಿತೆ
ಇದ್ದರೂ ನಮ್ಮೆಲ್ಲರಂತೆ ಜಗವ ನೋಡುವ ಅವನು ತಾನಂದುಕೊಂಡಂತೆ
ಹಳೆಯ ಅಂಕಣ ಹೊಸ ಓದುಗರಿಗೆ
ಆರ್.ದಿಲೀಪ್ ಕುಮಾರ್ ಬರೆಯುತ್ತಾರೆ- ಅಕ್ಕನ ವಚನಗಳ ಅಂಕಿತ ಚೆನ್ನಮಲ್ಲಿಕಾರ್ಜುನ. ಕೆಲವು ಕಡೆ ಶ್ರೀ ಎಂದು, ಸಿರಿ ಎಂದು, ಶ್ರೀಶೈಲ ಎಂದು…
ಕವಿತೆಯ ದಿನಕ್ಕೊಂದು ಕವಿತೆ
ಕವಿತೆಯ ‘ದಿನ’ ಅಬ್ಳಿ ಹೆಗಡೆ. ಹುಟ್ಟಿದ್ದಕ್ಕೊಂದು-ಸತ್ತಿದ್ದಕ್ಕೊಂದು-ಪ್ರೀತಿಗೊಂದು-ನೀತಿಗೊಂದು-ಅಂತೇ….ಕವಿತೆಗೂ…ಒಂದು ‘ದಿನ’.ಬರೆಯುವ ವ್ಯಸನ-ಕ್ಕೆ ಬಿದ್ದು ಕತ್ತಲಲಿಹೊಳೆಯದೇ,ಶುಷ್ಕಪದಗಳ-ಮೂಟೆ ಹೊತ್ತು,ಬಯಲ ಬೆಳಕಿಗೆಬಂದರೆ…….ಅಲ್ಲೂ ಮಬ್ಬು,ಸಾವಿನ ನೆರಳು,ನರಳು..ಗಧ್ಗದಿತಕೊರಳು ಎಲ್ಲೆಲ್ಲೂ.ರಾಶಿ,ರಾಶಿ-ಕವಿತೆಯ ಹೆಣ,ಕಣ್ಣೆದುರು,ಈ…ದಿನ…