ಮೊದಲ ಸ್ಪರ್ಶ ಮಾಲತಿ ಶಶಿಧರ್ ಮೊದಲ ಸ್ಪರ್ಶಮೈ ನಡುಕ ರೋಮಾಂಚಕಅದುರಿದಧರ, ಸಾಲು ಬೆವರಪದದಲ್ಲಿಡುವ ಕಸರತ್ತು ರೋಮ ರೋಮದಬಳ್ಳಿಯಲ್ಲೂ ಮೈನೆರೆದಹೂಗಳುಮನದಲ್ಲಲ್ಲಲ್ಲಿ ಬೆಳಗಿದನಕ್ಷತ್ರಗಳ…

ವರ್ಷಧಾರೆ ಸಂಮ್ಮೋದ ವಾಡಪ್ಪಿ ಅವಳ ಕಣ್ಣ ನೋಟದಲಿಮಿಂಚು ಹರಿಯುತತಲಿತ್ತುಎನ್ನ ಮನದ ಭಾವನೆಗಳಅವಳು ಅರಿತಂತಿತ್ತು ಪ್ರೀತಿಯ ಕಾರ್ಮೋಡಗಳುವರ್ಷಧಾರೆಯ ಮಾಡಲೆಂದುಒಟ್ಟಿಗೆ ಬಂದು ನಿಂತಂತ್ತಿತ್ತುತಂಗಾಳಿಯು…

ಒಪ್ಪಿಸಿಕೋ… ಜಿ. ಲೋಕೇಶ ಕಾಡುತಿದೆ ಎದೆಯ ಮಾತೊಂದುಸಿಗುವೆಯಾ ಹೇಳಲೇ ಬೇಕಿಂದುಆವರಿಸಿ ಹೀಗೊಂದು ಭಾವಕಳೆದಿದೆ ವರುಷವೇ ತಿಳಿ ಜೀವನನ್ನ ಒಳಗೆ ಮೌನಿ…

ಕಾದಿಹುದು ತನು ಮನ ಶುಭಲಕ್ಷ್ಮಿ ಆರ್ ನಾಯಕ ಇಳಿ ಸಂಜೆಯು ಜಾರುತಿಹುದುತಂಗಾಳಿಯು ಸ್ಪರ್ಶಿಸಿಹುದುಪ್ರೇಮ ರಾಗ ಹಾಡುತಿಹುದುಒಲವ ವೀಣೆ ನುಡಿಯುತಿಹುದು//೧// ನಮ್ಮಿಬ್ಬರ…

ನಿನ್ನ ಆಶ್ರಯ ಅನ್ನಪೂರ್ಣ.ಡೇರೇದ. ಕುಸುಮ ರಾಶಿಯಸುಗಂಧ ನೀನುಆ ಬಾನ ತಾರೆಯಮಿಂಚು ನೀನುನಿನ್ನ ಪ್ರೀತಿಗಾಸರೆನಾನು.ಮೌನ ವೀಣೆಮೀಟುತ ಒ!ಲವರಾಗ ಹಾಡುತಕಣ್ಣಂಚ ಕರೆಯಲಿನನಗಾಸರೆ ನೀಡಿದೆನೀನುಕಡಲ…

ಪ್ರೀತಿಯ ತಿರುಳು ರೇಶ್ಮಾಗುಳೇದಗುಡ್ಡಾಕರ್ ಕರುಣೆಯ ಒಳಗಿನ‌ ಮಾತಲ್ಲಈ ಒಲವು ಎದೆಯೊಳಗಿನ‌ಪದಮಿಕ್ಕಿದ ಚರಿತೆ …. ನಿನ್ನ ಕಂಗಳ ಅಂಗಳಕೆಹರಿಯುವದು ನೋಟವಾಗಿ‌ಭಾವನೆಗಳಿಗೆ ಹೂ…

ಓ ನನ್ನ ಪ್ರೇಮದೂತರೆ… ಕವಿತಾ ಹೆಗಡೆ ತಾರೆಗಳ ನಡುವೆ ಚೆಲ್ಲಾಡುವ ಚಂದ್ರಮನೆನನ್ನ ಕರಗಳ ಕೋಮಲ ಸ್ಪರ್ಶ ಸ್ವೀಕರಿಸುನನ್ನ ವಿರಹದುರಿಯಲಿ ದಹಿಸಿ…

ಒಲವಿನ ಬೆಳಕ ಹುಳು… ಡಾ. ಅರಕಲಗೂಡು ನೀಲಕಂಠ ಮೂರ್ತಿ ೧)ಒಂದೊಮ್ಮೆ ಎನ್ನೆದೆಯೊಲುಮೆಯಸೀಮೆಯ ಗಣಿಗಳಿಗೆಹೊಳೆವ ಬೆಳ್ಳಿ ಬಂಗಾರದ ಬೆರಗುಹರಿಸಿದ ಮಿಂಚು ಹುಳುವೆಯಾವ…

ನತದೃಷ್ಟರಿವರು

ದೀಪಾವಳಿಯ ಬೆಳಕು ಕಾಣದವರು ದಸರಾ ಬನ್ನಿ ಮುಡಿಯದವರು ಯುಗಾದಿಯ ಹರುಷ ಪಡೆಯದವರು ಗೌರಿಯ ಆರತಿ ಇಲ್ಲದ ಸಹೋದರರ ರಾಖಿಯ ಪ್ರೀತಿ…

ಅನುವಾದಿತ ಕವಿತೆ

ಅನವರತ ಕರುಬಿದ್ದಕ್ಕೋ ಹಲುಬಿದ್ದಕ್ಕೋ ಅಚಾನಕ್ ಮಹಾನಗರದ ನಡುವಿಗೆ ಪಾದವಿಡುವಾಗ ಮೈಯೆಲ್ಲ ಪುಳಕ.