ಹಾವೇ.

ಏನೋ ಭೀತಿ! ಕಡಿದರೆ ಪಜೀತಿ; ಮನ ಭಿತ್ತಿಯಲಿ ಅದೇ ವಿಚಾರ ವಿಷ

ವಚನಚಳುವಳಿಗೆ ಕನ್ನಡ ಸಾಹಿತ್ಯದಲ್ಲಿ ಬಹುದೊಡ್ಡ ಸ್ಥಾನವಿದೆ. ವಚನಗಳಲ್ಲಿ ಆಡಿದ, ಸಾರಿದ, ಸಾಧಿಸಿ ತೋರಿಸಿದ ಮೌಲ್ಯಗಳು ಕೇವಲ ಘೋಷಣೆಗಳಾಗದೆ ನಡೆ ನುಡಿಯಲ್ಲಿ…

ಪ್ರೇಮಪತ್ರ ಸ್ಪರ್ದೆ

ಪ್ರೇಮಪತ್ರ ಸ್ಪರ್ದೆ ಪಂಜು ಅಂತರ್ಜಾಲ ವಾರಪತ್ರಿಕೆ ವತಿಯಿಂದ 2021 ರ ಪ್ರೇಮ ಪತ್ರ ಸ್ಪರ್ಧೆಗೆ ನಿಮ್ಮ ಪ್ರೇಮ ಪತ್ರಗಳನ್ನು ಆಹ್ವಾನಿಸಲಾಗಿದೆ.…

ಪುಸ್ತಕ ಬಿಡುಗಡೆ-ಫೋಟೊ ಆಲ್ಬಂ

ಪುಸ್ತಕ ಸಂಗಾತಿ ಗೌರಿಯೊಂದಿಗೆ ಏಕಾಂತ-ಲೋಕಾಂತ 29/01/2021

ಅಂಕಣ ಬರಹ ವಸಂತ ಬಂದ! ರಂಗಕ್ಕೆ ರಂಗು ತಂದ!! ವೈಶಾಲಿ ನಗರದ ಬೀದಿ. ವೈಭವದ ಅರಮನೆ. ಅದು ರಾಜನ ಅರಮನೆಯಲ್ಲ.…

ಕೂಸು

ಕವಿತೆ ಕೂಸು ಎಂ. ಆರ್. ಅನಸೂಯ ತಾಯೊಡಲ ಹಸುಳೆಯೊಂದುಅನಾಮಧೇಯನಾಗಿ ಭುವಿಗಿಳಿಯಿತುಮುಕ್ತ ಮನದಮುಗ್ಧ ಕೂಸಾಗಿ ಮಡಿಲ ತುಂಬಿತು ಹುಟ್ಟುಡುಗೆಯ ಕೂಸಿಗೆಜಾತಿಯ ವಸ್ತ್ರ…

ಹೇಗಾಯಿತು ಹೊಸ ವರುಷ

ಕವಿತೆ ಹೇಗಾಯಿತು ಹೊಸ ವರುಷ ಶರಶ್ಚಂದ್ರ ತಳ್ಳಿ ಕುಪ್ಪಿಗುಡ್ಡ ಚುಕ್ಕಿಗಳು ಕರ್ರಗಾದವೆ?ಹಕ್ಕಿಗಳು ಬೆರಗಾದವೆ?ಕತ್ತಲೆ ಥಳಥಳ ಹೊಳೆಯಿತೆ?ಬೆಳಕು ಉಮ್ಮಳದಿ ಅದುರಿತೆ?ಮೂಡಿತೇಗೆ ಹೊಸ…

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ-10 ಆತ್ಮಾನುಸಂಧಾನ ಬನವಾಸಿಯಲ್ಲಿ ನೋವಿನ ನೆನಪುಗಳು ಬಾಲ್ಯದ ನಾಲ್ಕು ವರ್ಷಗಳನ್ನು ಬನವಾಸಿಯಲ್ಲಿ ಕಳೆಯುವ…

ಮುಖವಾಡದ ಬದುಕು

ಕವಿತೆ ಮುಖವಾಡದ ಬದುಕು ರೇಷ್ಮಾ ಕಂದಕೂರು ಎಲ್ಲೆಲ್ಲೂ ಮುಖವಾಡದ ರಾರಾಜಿಸುವಿಕೆಎತ್ತ ನೋಡಿದರತ್ತ ಆಸೆ ಆಮಿಷ ದ ಸುಳಿಹೊರಬರಲು ಹೆಣಗುವ ಜೇಡನಂತೆಕರುಬುವರೂ…

ನಾವು ಹೀಗೆಯೆ

ಕವಿತೆ ನಾವು ಹೀಗೆಯೆ ನಿರ್ಮಲಾ ಶೆಟ್ಟರ್ ಇಂದಿಲ್ಲವಾದರೆ ನಾಳೆಈಗ ಆಗ ಆಮೇಲೆ ಎಂದುಅಸಂಖ್ಯ ಹಗಲು ನಾನೇ ಬೇಯುತರಾತ್ರಿಗಳಲಿ ದೀಪದಂತೆ ಉರಿಯುತ…