ಗಜಲ್ ಎಂಬುದು ಆತ್ಮದ ಪಿಸುಮಾತು. ಹೃದಯದ ಮಾತುಗಳು ಜೀವಕಾರುಣ್ಯದಿಂದ ಸ್ನಿಗ್ಧವಾಗಿರುತ್ತವೆ. ಸಕಲ ಜೀವಿಗಳೊಂದಿಗಿನ ಪ್ರೇಮಭಾವದಿಂದ ಮಾಧುರ್ಯವನ್ನು ಪಡೆಯುತ್ತವೆ

ಅಂಕಣ ಬರಹ

ಸಾಧಕಿಯರ ಯಶೋಗಾಥೆ

‘ ಸಾಧಕಿಯರ ಯಶೋಗಾಥೆ’ ಮಾಲಿಕೆಯನ್ನು ಸಂಗಾತಿ ಓದುಗರಿಗಾಗಿ ಸರಣಿ ರೂಪದಲ್ಲಿ ಪ್ರಕಟಿಸಲಿದೆ. ಈ ಸರಣಿ ಮಾಲಿಕೆಯನ್ನು ಲೇಖಕಿ ಡಾ. ಸುರೇಖಾ ಜಿ ರಾಠೋಡ ಪ್ರತಿವಾರ ಬರೆಯಲಿದ್ದಾರೆ

ಗಜಲ್

ಚಂದಿರನಂತೆ ಬೆಳಗುತಿರು ಎನ್ನುವರು ಕತ್ತಲಲ್ಲಿ
ನೇಸರನಂತೆ ಹೊಳೆಯುತಿರು ನನ್ನದೆಯ ಬಾನಿನಲ್ಲಿ

ಎದೆಯ ತಿದಿ

ಯುಗಗಳೆಷ್ಟೊ ಸರಿದಿದೆ
ಅನಂಗರಂಗವು‌ ನಿತ್ಯ ನಿರಂತರ
ಶಿವಕಣ್ಣುರಿಗೆ ಭಸ್ಮವಾದರೂ ರತಿ ಇದ್ದಾಳೆ ಬದುಕಿಸಲು.

ಕನ್ನಡಿಯ ಅಮಾಯಕತೆ

ಕಾವ್ಯಯಾನ ಕನ್ನಡಿಯ ಅಮಾಯಕತೆ ಅಶೋಕ ಹೊಸಮನಿ ಹೀರಬೇಕಿತ್ತು ಈ ಮೊಗವನ್ನಾದರೂನಗುವ ಪರದೆಯ ಚೂರಿಯನ್ನಾದರೂ ಕಲಿಸಬೇಕಿತ್ತು ಮುಖಗಳ ಹೂಳಲುಈ ನೇತ್ರಗಳಿಗಾದರೂ ಒಡೆಯಬೇಕಿತ್ತು ಈ ಮಡಿಕೆಯದಾರಿಗಳಿಗಾದರೂ ಆಲಿಸಬೇಕಿತ್ತು ಗಾಯಗಳಅಣುಕು ಗೋಷ್ಠಿಗಳಾದರೂ ಸಾಕಿತ್ತು ಚಂದಿರನ ನಗುಹೃದಯದ ಕಿರು ಬೆರಳಿಗಾದರೂ ನೀನಾಗಬೇಕಿತ್ತುಹಸ್ತಗನ್ನಡಿಯ ನಕ್ಷತ್ರವಾದರೂ ನುಡಿಬೇಕಿತ್ತು ಕನ್ನಡಿಯ ಅಮಾಯಕತೆಯನ್ನ ನೆತ್ತರಾದರೂ

ಅಂಕಣ ಬರಹ ತೊರೆಯ ಹರಿವು ಅಮ್ಮನಾಗಿ ಬರೆಯುವಾಗ ನಾನೊಬ್ಬ ಹೊರಗೆ ದುಡಿಯಲು ಹೋಗುವ ಆಧುನಿಕ ಕಾಲದ ಅಮ್ಮ. ವೃತ್ತಿಯ ಜೊತೆಗೆ ಕೆಲವು ಪ್ರವೃತ್ತಿಗಳಿವೆ. ಅದರಲ್ಲೂ ಓದು – ಬರವಣಿಗೆ ಎಂಬುದು ನನ್ನ ಪ್ರೀತಿಯ ಹವ್ಯಾಸ. ಆದರೆ, ಈ ಹವ್ಯಾಸಿ ಬರವಣಿಗೆ ಅನ್ನುವುದು ಯಾವ ಸಮೀಕ್ಷೆ ಅಥವಾ ಅಧ್ಯಯನಗಳಿಗೆ ಒಳಗಾಗದ ಅನೂಹ್ಯ ಘಟನೆ ಎನ್ನುವುದು ನನ್ನ ಅಭಿಮತ. ಏಕೆಂದರೆ, ಬರವಣಿಗೆಗೆ ಒಂದು ಭಾವ ಅಗತ್ಯ. ಆದರೆ, ಭಾವ ಸ್ಫುರಿಸಿದಾಗ ಬರೆದು ಬಿಡಬಹುದಾದ ಯಾವ ಅನುಕೂಲಗಳೂ ವೃತ್ತಿಪರ ಬರಹಗಾರರಲ್ಲದ ನನ್ನಂಥವರಿಗೆ […]

ತುಮುಲಗಳು

ಪುಸ್ತಕ ಸಂಗಾತಿ ತುಮುಲಗಳು ಹಿರಿಯ ಗೆಳೆಯರಾದ ಪ್ರೇಮಸಾಗರ ಕಾರಕ್ಕಿಯವರ ಕವನ ಸಂಕಲನವಾದ ” ತುಮುಲಗಳು ” ಹೆಸರೇ ತಿಳಿಸುವ ಹಾಗೆ ಅಂತರಾಳದ ಬೇಗುದಿಗಳನ್ನ, ತಳಮಳವನ್ನ ಹೊರ ಹಾಕುವ ಪ್ರಕ್ರಿಯೆಯಾಗಿ ಮೂಡಿ ಬಂದ ಸಂಕಲನವಾಗಿದೆ. ಅವರೇ ಬರೆದ ಹಾಗೆ ನನ್ನನ್ನು ಪ್ರೀತಿಸಿದ, ದ್ವೇಷಿಸಿದ, ಜೊತೆಯಾದ, ತೊರೆದ, ಗೌರವಿಸಿದ, ಅವಮಾನಿಸಿದ, ಪ್ರೋತ್ಸಾಹಿಸಿದ, ಹೀಗಳೆದ ಎಲ್ಲರಿಗೂ ಕೃತಜ್ಞನಾಗಿದ್ದೇನೆ ಎಂದು ಹೇಳುವುದರಲ್ಲೇ ಅವರ ತುಮುಲಗಳನ್ನ ಅರ್ಥೈಸಿಕೊಳ್ಳಬಹುದು. ಸ್ನೇಹಿತರಾದ ಪ್ರೇಮಸಾಗರ ಕಾರಕ್ಕಿಯವರ ಕೆಲವು ಬರಹಗಳನ್ನ ಫೇಸ್ಬುಕ್ ನಲ್ಲಿ ಗಮನಿಸುತ್ತಲೇ ಬಂದಿರುವ ನಾನು ಅವರು ಆಲ್ಬರ್ಟ್ […]

ಪುಟ್ಟನ ಕನಸು’

ಮನೆ ಬೀದಿ ದೇಗುಲದಲಿ ನಿರುತ ಸೇವೆಯು ಪ್ರತಿಪಲಾಕ್ಷೆ ಇಲ್ಲದಿರುವ ನಿಸರ್ಗ ದೈವವು’ ಪೊರಕೆಯನ್ನು ಎಲ್ಲಂದರಲ್ಲಿ ಬಳಕೆಯಾಗುವ ಮೌನವಾಗುವ ಪರಿಯನ್ನು ಸೂಚಿಸಿದ್ದಾರೆ. ಇದಲ್ಲದೆ ತಮ್ಮೂರಾದ ಜಮಖಂಡಿಯ ವರ್ಣನೆಯನ್ನು ಕವಿತೆಯಲ್ಲಿ ಮನೋಹರವಾಗಿ ಕಟ್ಟಿದ್ದಾರೆ

ಅವನಷ್ಟೇ

ಸೂರ್ಯನ ಕಿರಣಗಳು ಸೋಕಿದಾಗ ಕೆಂಪಾದ ನಿನ್ನ ಮೊಗವನ್ನು ನೋಡಲು ಏನೋ ಒಂದು ಹರುಷ..ಚೆಲುವೆಲ್ಲವು ಇಲ್ಲೆ ಬಂದು ಕುಳಿತಿತ್ತು…

Back To Top