ಗಜಲ್
ಇರುಳ ಏಕಾಂತವಿಂದು ದುರ್ಭರವೆನಿಸದೇ ಹಿತ ನೀಡಿದೆ
ರಸಘಳಿಗೆಗಳ ಕನಸಲ್ಲೂ ನಾನಿನ್ನು ನೆನೆಯಲಾರೆ ಸಾಕಿ
ತರಹೀ ಎಂಬ ಹೆಜ್ಜೆಯ ನುಡಿಯ ಗೆಜ್ಜೆಯ ದನಿ
ಪುಸ್ತಕ ಸಂಗಾತಿ ತರಹೀಎಂಬಹೆಜ್ಜೆಯನುಡಿಯಗೆಜ್ಜೆಯದನಿ ಹಿರಿಯ ಗಜಲ್ಕಾರರಾದ ‘ಶ್ರೀಮತಿ. ಪ್ರಭಾವತಿ ಎಸ್. ದೇಸಾಯಿ’ ರವರು ಕನ್ನಡ ಗಜಲ್ ಸಾಹಿತ್ಯಕ್ಕೆ ತಮ್ಮನ್ನು ತಾವು ಸಮರ್ಪಿಸಿಕೊಂಡು, ಹಲವು ಕೃತಿಗಳನ್ನು ರಚಿಸಿ, ಕಿರಿಯರಿಗೆ ಮಾರ್ಗದರ್ಶನ ನೀಡುತ್ತ ಏನಗಿಂತ ಕಿರಿಯರಿಲ್ಲ ಎಂಬ ಶರಣರ ನುಡಿಯಂತೆ ನಡೆಯುತ್ತ, ಇಳಿವಯಸ್ಸಿನಲ್ಲೂ ಹರೆಯದ ಹುಮ್ಮಸ್ಸು ತೋರುತ್ತ, ಪಕ್ವ ಮನಸ್ಸಿಗೆ ವಯಸ್ಸಿನ ಭೀತಿಯಿಲ್ಲ, ಆಸಕ್ತಿಗೆ ಎಲ್ಲೆಗಳಿಲ್ಲ ಎಂಬುದನ್ನು “ನಿನ್ನ ಹೆಜ್ಜೆಗೆ ನನ್ನ ಗೆಜ್ಜೆ” ಎಂಬ ‘ತರಹೀ ಗಜಲ್’ ಗಳ ಸಂಕಲನವನ್ನು ಹೊರತರುವುದರ ಮುಖಾಂತರ ಸಾಬಿತು ಪಡಿಸಿದ್ದಾರೆ. “ಮೌನದ ಚೂರಿಯಿಂದಿರಿದು ಮಾಡಿದ […]
ಗಜಲ್
ಕೆಂಪು ದೀಪದ ಕತ್ತಲು ಕೋಣೆ ದುಡಿಮೆ ಆಗುತಿದೆ ಇಂದು
ಹೊತ್ತಿಗೆಯಲ್ಲಿ ಇರುವ ಮೌಲ್ಯಗಳು ಜೀವನದಲ್ಲಿ ಏಕಿಲ್ಲ
ಕಾತ್ಯಾಯಿನಿಯವರಿಗೆ ‘2021 ರ ನಾಗಶ್ರೀ ಕಾವ್ಯ ಪುರಸ್ಕಾರ’
ಕಾತ್ಯಾಯಿನಿಯವರಿಗೆ ‘2021 ರ ನಾಗಶ್ರೀ ಕಾವ್ಯ ಪುರಸ್ಕಾರ’
ಗಜಲ್
ಮೂರು ದಿನದ ಸಂತೆಯಲ್ಲಿ ಎಂತ ನಾಟಕದ ತಾಲೀಮು ಕನ್ನಡಿಯ ಮುಂದೆ ರೂಪ ಮಾಸಿದೆ
ತಲೆಯಿಡುವ ತೊಡೆ ನೇವರಿಸುವ ಕರಗಳಿಗೂ ಭಂಗವಿದೆಯಿಲ್ಲಿ ಅವನು ಹೋದ ಮೇಲೆ
ಹೆಸರಿನಲ್ಲಿ ‘ಸಮಾಜಶಾಸ್ತ್ರಜ್ಞೆ’ ಎಂದು ಇರುವುದರಿಂದ ಆಕೆ ಯಾರು? ಎಂಬ ಕುತೂಹಲದೊಡನೆ ಕತೆಗೆ ಪ್ರವೇಶ ಪಡೆದರೆ, ‘ನನ್ನ ಕಾಲದಲ್ಲಿ ಹೀಗಿತ್ತೆ? ನಾಲ್ಕು ದಿನದ ಮದುವೆ. ಈಗಿನದೆಲ್ಲಾ ಎಂತದು, ಬರೀ ನಾಟಕದ ಹಾಗೆ’ ಎಂದು ಗೊಣಗುತ್ತಾ ಸಮಾಜದ ಬದಲಾವಣೆಯ ಬಗ್ಗೆ ತಮ್ಮ ಟೀಕೆ-ಟಿಪ್ಪಣಿಗೆ ತೊಡಗುವುದರಿಂದ ಎದುರಾಗುವ ವಾಗತ್ತೆಯೇ ಸಮಾಜಶಾಸ್ತ್ರಜ್ಞೆ ಇರಬಹುದೇ ಎಂದು ಸಂಶಯಪಡಬೇಕಾಗುತ್ತದೆ. ಆದರೆ ವಾಗತ್ತೆ ಹಾಗೆ ಸಂಶಯಪಡಲು ಒಂದು ನಿಮಿತ್ತ ಜೀವ.
ಮರೆಯಲಾಗದ ದಲಿತ ನಾಯಕ: ಅಯ್ಯನ್ ಕಾಳಿ
500 ಕುಟುಂಬಗಳಿಗೆ ತಲಾ ಒಂದೊಂದು ಎಕರೆಯಂತೆ 500 ಎಕರೆಯನ್ನು ಹಂಚಿಸಿ ದಲಿತರಿಗೆ ಭೂ ಓಡೆತನ ಕೊಡಿಸಿದ ಅಯ್ಯನ್ ಕಾಳಿ ಅವರ ಹೋರಾಟ ಮತ್ತು ಪಾತ್ರ ಮಹತ್ವದ್ದಾಗಿತ್ತು. ಇಂದಿಗೂ ಕೂಡ ಕೇರಳಾದಲ್ಲಿ ಅಯ್ಯನ್ ಕಾಳಿ ಎಂದರೆ ಮನೆಮಾತು. ಅವರನ್ನು ಅಲ್ಲಿನ ಜನತೆ ಮಹಾತ್ಮ ಅಯ್ಯನ್ ಕಾಳಿ ಎಂದೇ ಕರೆಯುತ್ತಾರೆ. ಇಂದು ಅವರ 158ನೇ ಜನ್ಮದಿನದ ಸಂಭ್ರಮ. ಇಂತಹ ಸುದಿನದಲ್ಲಿ ಅವರ ವಿಚಾರ ಮತ್ತು ಕ್ರಾಂತಿಯನ್ನು ಮತ್ತಷ್ಟು ಮುನ್ನೆಲೆಗೆ ತರುವ ಹಾಗೂ ವಿಸ್ತರಿಸುವ ಅಗತ್ಯತೆಯಿಂದ ನಾವು ನೋಡಬೇಕಿದೆ
ನೆನಪುಗಳೆಂದರೆ
ನೆನಪುಗಳೆಂದರೆ…
ಉರಿವ ಸೂರ್ಯನೆದೆಗೆ ಒದ್ದು ನಿಂತ
ಅಂಗಳದ ಹೊಂಗೆ ಮರವು
ಹಾಸಿದ ನೆರಳ ಹಾಸಿಗೆಯು…!
ಸಂಭವಾಮೀ ಯುಗೇ ಯುಗೇ
ಹೆಣ್ಣಿಗೆ ಮಾತ್ರ
ಎಚ್ಚರಿಕೆ ಅಗತ್ಯ
ಗಂಡಿಗ್ಯಾರು ಕೊಟ್ಟರು
ಅತ್ಯಾಚಾರದ ಸ್ವಾತಂತ್ರ್ಯ
ನಮಸ್ಕಾರ, ಹೋಗಿ ಬಾರಯ್ಯ ರಂಗ ಸರದಾರ
ಗುಡಿಹಳ್ಳಿ ನಾಗರಾಜ-
ನಮಸ್ಕಾರ, ಹೋಗಿ ಬಾರಯ್ಯ ರಂಗ ಸರದಾರ
@ಮಲ್ಲಿಕಾರ್ಜುನ ಕಡಕೋಳ