ಹೊಂಗೆ ನೆರಳು
ಪುಸ್ತಕ ಸಂಗಾತಿ ಹೊಂಗೆ ನೆರಳು ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಪುಸ್ತಕ ಪರಿಚಯ ಹೊಂಗೆ ನೆರಳು ರಾಜ್ಯ ಮಟ್ಟದ ಪ್ರಾತಿನಿಧಿಕ ಗಜಲ್ ಸಂಕಲನ ಸಂಪಾದಕರು…ಶ್ರೀ ರಾಮು ಎನ್ ರಾಠೋಡ ಮಸ್ಕಿ ಮೊ.ನಂ ೯೭೩೯೯೫೯೧೫೧ ಪ್ರಕಾಶಕರು..ಹೆಚ್ ಎಸ್ ಆರ್ ಎ ಪ್ರಕಾಶನ ಬೆಂಗಳೂರು. ಮೊ.೭೮೯೨೭೯೩೦೫೪ ಶ್ರೀ ರಾಮು ಎನ್ ರಾಠೋಡ ಮಸ್ಕಿ ಇವರು ವೃತ್ತಿಯಿಂದ ಕೆ ಪಿ ಟಿ ಸಿ ಎಲ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರವೃತ್ತಿಯಲ್ಲಿ ಉತ್ತಮ ಬರಹಗಾರರು ,ಕವಿಗಳು ,ಗಜಲ್ ಕಾರರು,ಸಂಘಟನಾಕಾರರು ಆಗಿದ್ದು ಕವಿವೃಕ್ಷ ಬಳಗ […]
ಈ ಸಲವೂ ಬರಲಾಗಲಿಲ್ಲ
ಹೇ ವಿಶ್ವಂ, ಈ ನಡುವೆ ನಿನ್ನೊಂದಿಗೆ
ಮೌನ ಮಾತಾಡಿದಷ್ಟು
ಹಿಂದೆಂದೂ ಮಾತಾಡಿರಲಿಲ್ಲ !
ಗಜಲ್ ಜುಗಲ್ ಬಂದಿ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಅವರು ಪ್ರತಿವಾರ ಸಂಗಾತಿಗಾಗಿ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ ಗಜಲ್-07 ಪ್ರೇಮವೊಂದು ಪರಿಧಿಯಿಂದ ಜಾರುತ್ತಿದೆ ಎಂದರೆ ಏನರ್ಥಲೋಕವೊಂದು ಅಲಿಪ್ತವಾಗಿದೆ ಎಂದರೆ ಏನರ್ಥ ಒಂದೇ ದಿನದ ಬದುಕಿನಲಿ ಹೂವು ನಗುವುದ ಕಲಿಸುತ್ತದೆತಂಗಾಳಿಗೆ ಮನಸು ಹೆಪ್ಪುಗಟ್ಟುತ್ತಿದೆ ಎಂದರೆ ಏನರ್ಥ ಪುಟ್ಟ ಪುಟ್ಟ ಹೆಜ್ಜೆಗಳಲ್ಲಿ ದಣಿದ ರಿಂಗಣ ಕೇಳಲಾಗದುಗೂಡು ಕಟ್ಟುವ ಹಕ್ಕಿಯ ರೆಕ್ಕೆ ಸೋಲುತ್ತಿದೆ ಎಂದರೆ ಏನರ್ಥ ಗತಿಸಿದ ಕಾಲದಲಿ ನೂರಾರು ಕುರುಹುಗಳ ಉಸಿರ ವೇದನೆಶರಧಿ […]
… ಆದರೂ… ಯೋಚನೆಗಳ ಗೊಂದಲದಲ್ಲಿ ಬಿದ್ದಿರುವಾಗಲೇ ಅವಳ ಜೀವನಕ್ಕೆ ಈ ಹೊಸ ತಿರುವೂ ಸಿಕ್ಕಿತ್ತು… ಇದು ಎಲ್ಲಿಗೆ ಹೋಗಿ ಕೊನೆ ಮುಟ್ಟತ್ತೋ… ಮೂರ‍್ನಾಲ್ಕು ದಿನಗಳಾದರೂ ಮತ್ತೆ ವೆಂಕಟೇಶಯ್ಯನವರು ಈ ಬಗ್ಗೆ ಏನೂ ಮಾತಾಡಿಲ್ಲ. ಇದೂ ಒಂದು ತರಹ ಹೆದರಿಕೆ ಹುಟ್ಟಿಸಿ, ಈ ಮೌನ ಯಾವುದಕ್ಕೆ ಪೀಠಿಕೆಯೋ ಎನ್ನಿಸಿಬಿಟ್ಟಿತು…
ಜನರ ನಡುವೆಯೇ ಇರುವ, ಅವರಿಂದ ಉಪಕೃತರಾಗುವ ಅವರಿಗೂ ಉಪಕರಿಸುವ ಶಾಸಕಾಂಗ ರಚನಕಾರರಾದ ಮಂತ್ರಿ- ಮಹೋದಯರು ಜನಪ್ರಿಯತೆಯ ಹಿಂದೆ ಬಿದ್ದರೆ ಮತದಾನ ಪ್ರಕ್ರಿಯೆಯಲ್ಲಿ ಅವರಿಗೆ ಅಗತ್ಯ ಇರಬಹುದು ಎಂದು ಒಂದು ಪಕ್ಷ ಒಪ್ಪಬಹುದೇನೋ.. ಆದರೆ ಶಾಸನಗಳನ್ನು ನ್ಯಾಯವಾಗಿ ಜಾರಿಗೊಳಿಸಿ ಪಾಲಿಸಬೇಕಾದ ಕಾರ್ಯಾಂಗ ವ್ಯವಸ್ಥೆಯಲ್ಲಿ ಕೆಲಸ ಮಾಡುವವರು ಹೀಗೆ ಜನಪ್ರಿಯತೆಯ ಬೆನ್ನು ಹಿಡಿದರೆ, ಅವರಿಂದ ನಿಷ್ಪಕ್ಷಪಾತ ಸೇವೆಯನ್ನು ನಿರೀಕ್ಷೆ ಮಾಡುವುದು ಸಾಧ್ಯವೇ?
ಶಕುಂತಲೆಗೆ
ಜಾತಿ,ನೀತಿಯ ಬೇಲಿ
ಕಿತ್ತೊಗೆದು ಬಂದುಬಿಡು.
ಅಳಿಯದೇ ಉಳಿದುಬಿಡು
ನನ್ನೊಳಗೆ ಇನ್ನು……!
ಹೆಣ್ಣು ; ಮತ್ತವಳ ಕನಸು
ಸ್ವತಂತ್ರವಾಗಿ ಬದುಕುವುದಕ್ಕಾಗಿ…
ಅಸಮಾನ ಸ್ವಾರ್ಥಿಗಳು
ಮಕ್ಕಳಿಂದಲೇ ಗತಿ ಸದ್ಗತಿಯೆಂದುಲಿದವರು
ಅಪಗತರು ಇದ್ದವರ ಪಾಲಿಗಿಲ್ಲಿ |
ಬಿಟ್ಟಿರರು ಉಸಿರನ್ನು ಕೊಟ್ಟಿಹರು ಬದುಕನ್ನು
ಅಪಸದರು ಅರ್ಥೈಸು ಕಾಲ ಚಕ್ರದಲಿ ||
ಹೀಗೊಂದು ಹೋಯ್ದಾಟ
ತುಟಿಗೊಂದು ಮುದ್ರೆಯಿಟ್ಟು
ತನುವ ಸಂತೈಸುವ ನಿನ್ನ ಬಿಂಬ
ಪರಿತಪಿಸುವ ನನ್ನ ತಣಿಸಬಾರದೆ
ಹೀಗೊಂದು ಕನವರಿಕೆ ನಿನಗಾಗಿ
ಡಾ. ಮಂಗಲಪ್ಪಲ್ಲಿ ಬಾಲಮುರಳಿಕೃಷ್ಣರಿಗೆ
ನನ್ನ ಕಣ್ಣ ಹನಿಹನಿಗಳಲೂ ಎದೆ ನೆಲವ ತೇವ ಮಾಡಿ
ನಾದ ಲಯದಲ್ಲಿ ಸ್ವರಗಳ ಬೀಜಬಿತ್ತಿ
ವೃಕ್ಷವಾಗಿಸಿ ಎಲೆ ಅರಳುವುದ ಕಾಣದೆ
ಹೂವಿಗೆ ಕಾಯದೆ
ಸುಮ್ಮನೆ ನಡೆದು ಹೊರಟು ಹೋಗಿದ್ದಕ್ಕೆ