ಮುಸ್ಸಂಜೆ

ಇಬ್ಬರ ನೋಟದಲ್ಲಿ ಅಂದಿನ ಆಕರ್ಷಣೆ ಇರಲಿಲ್ಲ.ಬದಲಿಗೆ ಅಂದಿನಿಂದ ಇಂದಿನವರೆಗೆ ಅಚ್ಚಳಿಯದೆ ಉಳಿದ ಗೆಳೆತನವಿತ್ತು. ಮಾಧವ ಚಾಚಿದ ಕೈಯಲ್ಲಿ ನನ್ನ ಕೈಗಳನ್ನಿಟ್ಟು…

ಈ ವಾರದಿಂದ ನಮ್ಮ ನಡುವಿನ ಯುವ ಕವಯಿತ್ರಿಯರಾದ ಸ್ಮಿತಾಭಟ್ ಮತ್ತು ರೇಖಾಭಟ್ ಗಜಲ್ ಜುಗಲ್ ಬಂದಿ ಯಲ್ಲಿ ಬರೆಯಲಿದ್ದಾರೆ

ಗಜಲ್

ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೆಜ್ಜೆ ಗುರುತು ಮಣ್ಣಿನ ಹುಡಿಯಲಿ ಅಳುಕಿದೆ ಸಾಕಿಎದೆಯ ದಾರಿಯಲಿ ನಡೆದು ಬದುಕು ತುಂಬಿ ತುಳುಕಿದೆ…

ಜ್ಞಾನ ಬಿತ್ತಿದವ….ಬುದ್ದ

ಕವಿತೆ ಜ್ಞಾನ ಬಿತ್ತಿದವ….ಬುದ್ದ ಶಿವಲೀಲಾ ಶುದ್ಧೋದನ ಮಗನಂತೆ ಇವನುಮಗ್ಗುಲು ಹೊರಳಿಸಿದಂತೆಲ್ಲನಿದ್ರೆಯ ಕಂಬಳಿ ಕಿತ್ತೊಗೆದುಮೆಲ್ಲಗೆ ಸದ್ದಿಲ್ಲದಂತೆ ಎದ್ದೊದನಂತೆ ಹಣೆಗೊಂದು ಭಾವ ಲೇಪಿಸಿಕೊಂಡುವೈಭೋಗವ…

ಗೀತಕಾರಂಜಿ

ಕವಿತೆ ಗೀತಕಾರಂಜಿ ವಿದ್ಯಾಶ್ರೀ ಅಡೂರ್ ಗೀತೆ ಮೂಡಿ ಮನದೇರಾಗ ತಾಳ ಹಾಕಿ ಕುಣಿಯುತಿಹುದುನವಿಲಿನಂತೆ….ಕಾರ್ಮುಗಿಲು ಬಿಡದೆ ಮಳೆಯಸುರಿಸಿದಂತೆ…. ಹೊಕ್ಕಿ ಮನದಿ ವಿವಿಧ…

ಬುದ್ಧನಾಗಲೂ ಕಷ್ಟವೀಗ

ಕವಿತೆ ಬುದ್ಧನಾಗಲೂ ಕಷ್ಟವೀಗ  ಹೇಮಚಂದ್ರ ದಾಳಗೌಡನಹಳ್ಳಿ ಈಗಲೀಗ ಎದ್ದು ಹೊರಡಬೇಕೆನಿಸುತಿದೆನಿನ್ನಂತೆ ತೊರೆದು ಎಲ್ಲವಕಂಡೊಂದು ಸಾವಿಗೇ; ಶರಣಾದೆ ಮುಕ್ತಿಗೆಭಾಜನ ನೀನೀಗಲೂ ಜನಭಕ್ತಿಗೆತಮಗೇ…

ಬುದ್ದಾಂತರಾತ್ಮ

ದುಃಖಪಡುವ ಮೊದಲೇ ಆಸೆ ಬಿಡಲು ಲೇಸೆಂದು, ಮಾಡಿ ತೋರಿದವನಲ್ಲವೇ ಪರಮಗುರು ಬುದ್ಧ

ಯಶೋಧರೆಯಉವಾಚ

ಯುಗಯುಗಗಳೇಕಳೆದರೂ, ಕಾದಿದ್ದೇನೆ, ಕೇಳಿಯೇಕೇಳಿವಿಯೆಂದು, “ನಿನಗೇನುಬೇಕು, ಯಶೋಧರೆ?”

ಕರುಣಾಳು ಬಾ ಬೆಳಕೆ

ಜ್ಞಾನದ ಸುದೀಪ ಹೊತ್ತಿಸಿ ಅಜ್ಞಾನದ ತಮವ ಓಡಿಸಿದ ಕರುಣಾಳು ಬೆಳಕು ಬುದ್ಧ ಮತ್ತೊಮ್ಮೆ ಅವತರಿಸಿ ಬಾ

ಬುದ್ಧ ಪೂರ್ಣಿಮೆ

ತನ್ನ 29ನೇ ವಯಸ್ಸಿನಲ್ಲಿಯೇ ಸತ್ಯವನ್ನು ಹುಡುಕುತ್ತಾ ಪ್ರಪಂಚ ಪರ್ಯಟನೆ ಕೈಗೊಂಡ ಮಹಾನ್​ ವ್ಯಕ್ತಿ ಬುದ್ಧ. ಬಡವರಿಗಾಗಿ ತನ್ನ ಜೀವನವನ್ನೇ ಮುಡಿಪಾಗಿಟ್ಟವನು.…