ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು…

ತುತ್ತು ಅನ್ನ ನೀರು ಸೂರು ಸಾಕು ಎನಗೆ ಮತ್ತೇನು ಮಿಕ್ಕಿದ್ದು ಹಂಚಿ ಬಿಡುವೆ ನಿಮಗೆ

ಗಜಲ್

ಗಜಲ್ ರತ್ನರಾಯಮಲ್ಲ ಕಾಳಸಂತೆಯಲಿ ಹಾಸಿಗೆಗಳು ಕೊಳೆಯುತ್ತಿವೆಜೀವದ ಬಡತಿಗಾಗಿ ಆಸ್ಪತ್ರೆಗಳು ಹವಣಿಸುತ್ತಿವೆ ಜನನದಲ್ಲಿ ಮರಣವೂ ಇದೆ ಅಂಜುವವರಾರುಸಾವಿನಲ್ಲೂ ರಾಜಕೀಯ ಪಕ್ಷಗಳು ಚಿಗುರುತ್ತಿವೆ…

ಗಜಲ್.

ಗಜಲ್. ವಿಜಯಲಕ್ಷ್ಮಿ ಕೊಟಗಿ ನನ್ನ ದೇಹದ ಬಣ್ಣ ಬಿಸಿಲನ್ನೇ ಉಂಡು ಕಪ್ಪಾಗಿದೆ ಕಾಮ್ರೇಡ್ನನ್ನ ಗಜಲ್ ದುಡಿದು ಹಕ್ಕಳೆದ್ದು ಕೆಂಪಾಗಿದೆ ಕಾಮ್ರೇಡ್…

ಗಜಲ್

ಮುಚ್ಚಿದ ಕಿಟಕಿಗೆ ಬಡಿದು ಸಾಯುವ ಹಕ್ಕಿಗೆ ಯಾವ ಭ್ರಮೆ ಚಾಚಿದ ಕೈಗಳೆಲ್ಲ ಹಿಂದೆ ಸರಿಯುತ್ತಿವೆ ಸಹಿಸಲಾಗುತ್ತಿಲ್ಲ.

ಬದರ್ ಪುಸ್ತಕದ ವಿಶ್ಲೇಷಣೆ

ಈ ಲೋಕದ ನಿಸ್ವಾರ್ಥತೆಗೆ ಪಠ್ಯವಾಗಿರುವವಳೇ ಹೆಣ್ಣು. ಭೂಮಿಗೆ ಬಿದ್ದ ಫಲ ಕೊಡಲೇಬೇಕು. ಅಂತೆಯೇ ಈ ಲೋಕದ ಉತ್ಪಾದಕತೆಯ ಶಕ್ತಿ ಇರುವುದು…

ಛೇ! ಏನಾಗುತ್ತಿದೆ…

ಅಗಲಿದ ಹಿರಿಯ ಗೆಳೆಯ ಜರಗನಹಳ್ಳಿ ಶಿವಶಂಕರ್ ಅವರಿಗೆ ಭಾವಪೂರ್ಣ ನಮನ. ಆರ್ ಜಿ ಹಳ್ಳಿ ನಾಗರಾಜ

ತೊರೆಯ ಹರಿವು ವಸುಂಧರಾ ಕದಲೂರು ಮುಷ್ಠಿಯೊಳಗೆ ಹಾವು ಹಿಡಿದ ಮಗು, ಬೆಂಕಿಯಿಂದ ಆಕರ್ಷಿತವಾಗುವ ಮಗು ಎಂಬೆಲ್ಲಾ ವಿಚಾರ ಕೇಳಿದರೆ ಈ…

('ಅಸಹಾಯಕಆತ್ಮಗಳು' ಎನ್ನುವ ಮಾಲಿಕೆಯಲ್ಲಿ ನಾನುಬರೆದಈಕತೆಗಳುನೈಜಜೀವನದಚಿತ್ರಗಳಾಗಿದ್ದು, ಸಂಬಂದಿಸಿದಹೆಣ್ಣುಮಕ್ಕಳನ್ನುಸಂದರ್ಶಿಸಿಅವರಬಾಯಿಂದಲೇಕೇಳಿಬರೆದಕತೆಗಳಾಗಿವೆ-)ನಿಮ್ಮಲೇಖಕ

ಕಾಯಕ ವೀರ ಕಾರ್ಮಿಕ

ಕಾವ್ಯಯಾನ ಕಾಯಕ ವೀರ ಕಾರ್ಮಿಕ ಚೈತ್ರಾ ತಿಪ್ಪೇಸ್ವಾಮಿ ಕಾಯಕಯೋಗಿ ಕಾರ್ಮಿಕ ಶ್ರೇಷ್ಠಕಾರ್ಖಾನೆಯೇ ಅವನ ಕರ್ಮಸ್ಥಾನದುಡಿಮೆಯ ಧರ್ಮವೇ ಜೀವಾಳ ಕಾರ್ಮಿಕ ಶ್ರಮದಿಂದ…