ಅಂಬಲಿಗೂ ಗತಿಯಿಲ್ಲದೆ ಅನ್ನದಾತನ ಮನೆಯಲ್ಲಿ ಹಸಿವು ಧಡಭಡಿಸಿದೆ ಸ್ವಾಭಿಮಾನದ ಪಟಗೆಗಳು ಉಳ್ಳವರಲ್ಲಿ ಜೀತದಾಳಾಗಿ ದುಡಿಯುತಿವೆ

ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ

ವಿಶೇಷ ಲೇಖನ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿ ಆಶಾ ಸಿದ್ದಲಿಂಗಯ್ಯ ಅಕ್ಕಮಹಾದೇವಿ ಕನ್ನಡದ ಪ್ರಥಮ ಮಹಿಳಾ ಕವಿಯತ್ರಿಯಾಗಿದ್ದಾರೆ. ಅಕ್ಕಮಹಾದೇವಿಯವರನ್ನು…

ಇಲ್ಲದವರಿಗೆ ಕೊಟ್ಟ ನೂರು ಭರವಸೆಗಳು ಹುಸಿಯಾಗಿ ಹೋದವು ಸುಳಿವಿಲ್ಲದೆ ಅನ್ನದಾತನ ಮನೆಯಲ್ಲಿ ಅಗುಳನ್ನವೂ ಸಹ ಕೊಪ್ಪರಿಗೆ ಹೊನ್ನಾಗಿ ಕಾಣಿಸುತ್ತವೆ

ಎಂತಹ ಸಮಯವಿದು!!

ಕವಿತೆ ಎಂತಹ ಸಮಯವಿದು!! ಸಂಮ್ಮೋದ ವಾಡಪ್ಪಿ ಪ್ರೀತಿ ವಿಶ್ವಾಸ ಕೂಡಿಟ್ಟವರುಯಾವುದೋ ವಾರ್ಡಿನಲ್ಲಿ ಏಕಾಂಗಿಶ್ವಾಸಕ್ಕಾಗಿ ಎಲ್ಲ ಕಳೆದುಕೊಂಡರುಉಸಿರಿಗಾಗಿ ಕಳೆದು ಹೋದರು ಚೈತ್ರದ…

ಆಕಾಶದಾವರೆ

ಕವಿತೆ ಆಕಾಶದಾವರೆ ಲಕ್ಷ್ಮೀದೇವಿ ಪತ್ತಾರ ಆಕಾಶಗಂಗೆಯಲ್ಲಿಪ್ರತಿದಿನ ಬೆಳಗಿನ ಜಾವದಲ್ಲಿಅರಳುವದೊಂದು ಅಸದಳದ ತಾವರೆ ಹೂವು ಮುಂಜಾವಿನಲ್ಲಿ ಕೆಂದಾವರೆಮಧ್ಯಾಹ್ನ ನೀಲ್ದಾವರೆಮತ್ತೆ ಸಂಜೆ ಹೊನ್ನದಾವರೆಅಪರಿಮಿತ…

ಮಕ್ಕಳ ಹಕ್ಕು,ಮೊದಲ ಹುಡುಗ

ಲೇಖನ ಮಕ್ಕಳ ಹಕ್ಕು,ಮೊದಲ ಹುಡುಗ ಅಂಜಲಿ ರಾಮಣ್ಣ ಈ ಸಂಪರ್ಕ ಸಂಖ್ಯೆಯೊಡನೆ ಮಾತು ನಿಂತು ಮೂರು ತಿಂಗಳಾಗಿತ್ತೇ?! ಗಮನಕ್ಕೇ ಬರಲಿಲ್ಲವಲ್ಲ.…

ಸಮಾಜ ಚಿಕಿತ್ಸಕ ಡಾ. ಜಗದೀಶ್

ನೆನಪು  ಸಮಾಜ ಚಿಕಿತ್ಸಕ ಡಾ. ಜಗದೀಶ್ ಬಿ.ಡಿ.ಎಸ್. ಎಂಡಿಎಸ್   ಈಗ ನಿಮ್ಮ ಬಳಗಕ್ಕೆ ನಿಮ್ಮ ಸೇವೆಯೊಂದೆ ನೆನಪು…. ಅರಸೀಕೆರೆಯ ಸರ್ಕಾರಿ…

ಯಾತನೆ

ಕವಿತೆ ಯಾತನೆ ಲಕ್ಷ್ಮೀ ಮಾನಸ ಚಿತಾಗಾರದ  ಚಿತ್ರಣ,ಮನದಲ್ಲಿ ಮರುಕಳಿಸಲು,ಎದೆಯಲ್ಲಿ ಬಿರುಗಾಳಿಬೀಸಿ,ತಾರೆಗಳ ಕಾಣುತಲಿವೆ ,ಬಣ್ಣ ಮಾಸಿದ ಪಕ್ಷಿಗಳು,ಕಿಟಕಿಗಳ ಚಿಕ್ಕ  ಸಂದಿನಲ್ಲಿ.., ಲೋಕದ …

ಮಹಾದೇವಿ ಅಕ್ಕ

ಕವಿತೆ ಮಹಾದೇವಿ ಅಕ್ಕ ಡಾ.ಕೆ.ಶಶಿಕಾಂತ ಬರೀ ಹಗಲಭ್ರಮೆಯೊಳಗಿನಈ ಜಗಕೆ,ನಿನ್ನಬೆತ್ತಲೆತನದ್ದೇ ಚಿಂತೆ….ತನ್ನ ಬೆತ್ತಲ ಬದುಕಿನಅರಿವು ಇದ್ದರಲ್ಲವೇ…ಬಟ್ಟೆ ಹೊದ್ದಿಸಲಾಗದನಿನ್ನ ದಿಗಂಬರತನವತಿಳಿಯಲು… ಬೋಳು ಗುಡ್ಡದಂತೆಬರೀ…

ಬಿಳಿಯ ಬಾವುಟ ಹಿಡಿದ ಕವಿತೆಗಳು

ಪುಸ್ತಕ ಸಂಗಾತಿ            ಶಾಂತಿ- ಪ್ರೀತಿಯ ಬಿಳಿಯ ಬಾವುಟ ಹಿಡಿದ ಕವಿತೆಗಳು ಕವಿತೆ ಅಂತರಂಗದ ಕನ್ನಡಿ ಆಗುವಷ್ಟರ ಮಟ್ಟಿಗೆ ಸಾಹಿತ್ಯದ…