ಆಸೆಯ ಕಂದೀಲ

ಪುಸ್ತಕ ಸಂಗಾತಿ  “ಆಸೆಯ ಕಂದೀಲ – ಬೆಳಕಿನ ಮೌನದ ಮಾತು ಹುಡುಕುತ್ತಾ…” ಕೃತಿ: “ಆಸೆಯ ಕಂದೀಲು“(ಕವನ ಸಂಕಲನ) ಕವಯತ್ರಿ: ಮಂಜುಳ.ಡಿ,…

ಪರೋಪಕಾರಿ ಚೇತನವಾಗಿರುವ ಕೆಲವರಿಗೆ ಅವರಂತಹ ಸುಬುದ್ಧಿಯುಳ್ಳ ಜನರೇ ನೆರೆಮನೆಯವರಾಗಿ ಸಿಗುತ್ತಾರೆಂಬ ವಿಶ್ವಾಸಕ್ಕೆ ಯಾವ ಗ್ಯಾರಂಟಿಯೂ ಇಲ್ಲ. ಅಂಥ ಭರವಸೆ ಇಟ್ಟುಕೊಳ್ಳುವ…

ಬಿಡುಗಡೆ

ಕವಿತೆ ಬಿಡುಗಡೆ ಪ್ರೊ.ರಾಜನಂದಾ ಘಾರ್ಗಿ ಭಾವಗಳ ಬಡತನವಿಲ್ಲವಿಚಾರಗಳ ಕೊರತೆಯಲ್ಲಬರಿ ಅಸಹಾಯಕತೆಪ್ರತಿರೋಧದ ಕೊರತೆ ಎತ್ತಿ ನೀಡುವ ಕೈಗಳಲ್ಲಿಮೌಲ್ಯಗಳ ಸಂಕೋಲೆಎದ್ದುಬರಲು ಕಾಲುಗಳಲ್ಲಿಜವಾಬ್ದಾರಿಗಳ ಬೇಡಿ…

ನಾನು ಭೂಮಿ , ನೀನು?

ಕವಿತೆ ನಾನು ಭೂಮಿ , ನೀನು? ನಾಗರಾಜ್ ಹರಪನಹಳ್ಳಿ ನನ್ನ ಎದೆ ಈಗ ಭೂಮಿಅಲ್ಲಿ ಬೆಳೆದ ಮರ ನೀನುಮೌನಿ ನೀಬೇರುಗಳು…

ಸ್ಥಾನ ಪಲ್ಲಟ

ಕವಿತೆ ಸ್ಥಾನ ಪಲ್ಲಟ ಡಾ. ನಿರ್ಮಲಾ ಬಟ್ಟಲ ದಶಕಗಳೆ ಕಳೆದುಹೋದವುಒಲೆ ಊದುವುದು ನಿಂತುಹೋಗೆ ಹಿಡಿಯುವುದು ನಿಂತುಸುಡುವುದು ನಿಂತಿಲ್ಲ…‌! ಇಗೋ….ಎಸರಿಡುವುದೆಮರೆತುಹೋಗಿದೆಪ್ರೆಶರ್ ಕುಕ್ಕರಿನಲ್ಲಿ…

ಗಜಲ್

ಕದಿಯದ ಒಲವ ನಕ್ಷತ್ರ ಬಾಳ ಬಾಂದಳದ ಹೊಳೆಯಲಿ ಮಧುರದಾಲಾಪನೆಗೆ ಮಿಡಿದು ಚಿಮ್ಮಿಸಿರುವೆ ನೀಲಿ ಕೊಡೆ,

ತಣಿಸಬಾರದೇ

ಮೋಹಕ ಆಟಕೆ ಮಧುರ ನಿನಾದಕೆ, ಮೈಯೊಡ್ಡಿ ನಿಂದಿರುವ ವ್ರಕ್ಷ ಸಾಲು ಪುಷ್ಪಗಳ ವರ್ಣಚಿತ್ತಾರವ ಬಣ್ಣಿಸಿದಂತಿದೆ,

ಬ್ರಹ್ಮ ನ ಸಮಸ್ಯೆ

ಮಕ್ಕಳ ಕಥೆ ಬ್ರಹ್ಮ ನ ಸಮಸ್ಯೆ ಸಂತೆಬೆನ್ನೂರು ಫೈಜ್ನಟ್ರಾಜ್ ಜೀವನದಲ್ಲಿ ಎಲ್ಲವೂ ಸರಿ ಇರುವುದಿಲ್ಲ ಅಂತ ನಮ್ಮೆಲ್ಲರಿಗೂ ಗೊತ್ತು. ಒಮ್ಮೊಮ್ಮೆ,…

ಸೋಜಿಗವಲ್ಲ…!

ಕವಿತೆ ಸೋಜಿಗವಲ್ಲ…! ಕಾಂತರಾಜು ಕನಕಪುರ ಒಳಕೋಣೆಯ ಬಾಗಿಲು ಜಡಿದಮೇಷ್ಟ್ರು ಆನ್ಲೈನ್ ತರಗತಿಯಲ್ಲಿಲಿಂಗ ಸಮಾನತೆಯ ಕುರಿತುವಿದ್ಯಾರ್ಥಿಗಳಿಗೆ ಮನಮುಟ್ಟುವಂತೆಬೋಧಿಸುತ್ತಿದ್ದುದನ್ನು ಕೇಳಿದಮೇಷ್ಟ್ರ ಮಡದಿ ಕಣ್ಣೀರು…

ಬದ್ಧತೆ ಮೆರೆಯುವ..

ಕವಿತೆ ಬದ್ಧತೆ ಮೆರೆಯುವ.. ಪ್ರೋ ವಿಜಯಲಕ್ಷ್ಮಿ ಪುಟ್ಟಿ ಗೆಳೆಯನಮ್ಮಪ್ರೀತಿಅದರ ರೀತಿನಿಭಾಯಿಸುವಒಲುಮೆಯಿಂದಜತನದಿಂದಪತನವಾಗದಂತೆ ..ನೆನಪಿಸಿಕೋ ನನ್ನನ್ನನನ್ನ ನೆನಪಿನ ಲೋಕಕ್ಕೆಮೇಲು ಹೆಜ್ಜೆ ಇರಿಸುನನ್ನ ಎಲ್ಲ…