ಗಝಲ್

ನಿರ್ಮೋಹಿಯ ಸಂಗ ಬಯಸಿದವನಿಗೆ ನಿಸ್ಸಂಗವೇ ಪ್ರಸಾದವಾಗಬೇಕೆನೆ ಸಖಿ ಅಪಾರ ಮೋಹವ ಮುಚ್ಚಿಟ್ಟುಕೊಂಡು ಮನದಲ್ಲೆ ಸದಾ ಕೋರಗಬೇಕೆನೆ ಸಖಿ

ಜವಾಬು ಬರೆಯಬೇಕಿದೆ

ಅಳುವುದೆಲ್ಲ ಆಗಲೇ ಮುಗಿಸಿಯಾಗಿದೆ ಬಾಕಿಯಿಲ್ಲದೆ. ಅಳುವೀಗ ತನ್ನಿಂತಾನೇ ನಿಂತು ಹೋಗಿದೆ. ರಮಿಸುವವರಿಲ್ಲದೆ.

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ

ನಿಘಂಟು ತಜ್ಞ, ಶತಾಯುಷಿ ಸಾಹಿತಿ ಪ್ರೊ.ಜಿ.ವೆಂಕಟಸುಬ್ಬಯ್ಯ ಜಿ.ವೆಂಕಟಸುಬ್ಬಯ್ಯನವರ ಬಗೆಗೆ ಮೊನ್ನೆಯೇ ಬರೆಯಬೇಕಿತ್ತು. ಆದರೆ ಕೆಲ ಕಾರಣಗಳಿಂದ ಬರೆಯಲಾಗಿರಲಿಲ್ಲ. ಆ ಬರಹವನ್ನು…

ಒಂದು ಕವಿತೆ

ಕವಿತೆ ಒಂದು ಕವಿತೆ ಡಾ.ಶಿವಕುಮಾರ ಮಾಲಿಪಾಟೀಲ ದ್ವೇಷದಿಂದ ಭೂಮಿ ಮೇಲೆಗೆದ್ದೋರು ಯಾರಿಲ್ಲಆದರೂ ಒಬ್ಬರನೊಬ್ಬರುಪ್ರೀತಿಸೋದು ಕಲಿತಿಲ್ಲ ಯುದ್ದದಿಂದ ಗೆದ್ದ ಕೋಟೆಒಂದು ಉಳಿದಿಲ್ಲಆದರೂ…

ಗಜಲ್

ಗಜಲ್ ಅರುಣಾ ನರೇಂದ್ರ ಹುಡುಗ ಯಾಕ ನೀ ಹಿಂಗ ಮುಸುಮುಸು ನಗತೀದಿನೀ ಸುಮ್ಮನಿದ್ರೂ ನನಗ್ಯಾಕೋ ನಕ್ಕಂಗ ಕಾಣತೀದಿ ನೀ ಬಿಳಿ…

ನನ್ನಜ್ಜ…..

ಕವಿತೆ ನನ್ನಜ್ಜ….. ಕೋಟಿಗಾನಹಳ್ಳಿ ರಾಮಯ್ಯ ಇರಬೇಕು ಇದ್ದಿರಲೇಬೇಕುಅಜ್ಜನೊಬ್ಬ ನನಗೆನಿತ್ಯ ಮುದ್ದೆ ಗೊಜ್ಜಿಗೆನೋಡಿದವನಲ್ಲ , ಆಡಿದವನಲ್ಲ , ಕಾಡಿದವನಲ್ಲರೂಪ-ಘನರಹಿತ ಮಳೆ ಕಾಡಿನ…

ಆ ಪ್ರೀತಿಯನ್ನು

ಕವಿತೆ ಆ ಪ್ರೀತಿಯನ್ನು ಮೀನಾಕ್ಷಿ ಹರೀಶ್ ಅವ್ಯಕ್ತ ವಾದ ಇಚ್ಛೆ ಇದ್ದರೂವ್ಯಕ್ತ ಮಾಡದೆ, ಕ್ಷಣ ಕ್ಷಣಕ್ಕೂ ಮುಗುಳು ನಗುತ್ತಲೇದಿನಗಳು ಸವೆದವು…

ತಿಮಿರ

ಕವಿತೆ ತಿಮಿರ ಡಾ. ಅಜಿತ್ ಹರೀಶಿ ಸೂಡಿ ಹಿಡಿದು ಓಡಾಡುವ ಕಾಲದಲ್ಲಿಕೊಳ್ಳಿ ದೆವ್ವಗಳು ಕಾಲಿಗೊಂದು ತಲೆಗೊಂದುಹರದಾರಿ ನಡೆದು ಸಾಗುವ ದಿನಗಳಲ್ಲಿಅವುಗಳ…

ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ

ನೆನಪು ಭಗತ್ ಸಿಂಗ್ ಮಾತೆ ಮೈಸೂರಿನಲ್ಲಿ ಡಾ. ಅರಕಲಗೂಡು ನೀಲಕಂಠ ಮೂರ್ತಿ ಸರಿಸುಮಾರು ಐದು ದಶಕಗಳ ಹಿಂದಿನ ಸಮಾಚಾರ. ಸಾವಿರದ…

ಅಂಕಣ ಬರಹ “ಆಕಾಶವಾಣಿಯ ಅವಕಾಶದಾಕಾಶ” “ಬರೆದ ಕಥೆ ಹಾಗೇ ಬಿಡುವಂತಿಲ್ಲ. ವಿಳಾಸ ಕೊಡುತ್ತೇನೆ. ಆಕಾಶವಾಣಿಗೆ ಕಳುಹಿಸು. ನೋಡೋಣ! ನೀನು ಎಂತಹ …