ಗಜಲ್

ಗಜಲ್ ವಿ.ಹುಸೇನಿ ವಲ್ಲೂರು ಜಿಂದಗಿ ತುಂಬಾ ಬರಿ ಇರುಳ ತುಂಬಿದೆ ನಿನ್ನ ಬಿಟ್ಟು ಹೇಗೆ ಇರಲಿ ಸಖಿ!ಮೊಹಬತ್ತಿನ ತುಂಬಾ ಅರಳಿದ ಇರಳು ಓಡಿಸಬೇಕು ಇಲಾಲು ಹಿಡಿದು ಬಾ ಸಖಿ!! ಹಗಲು ನಾಚಿತು ಮೈ ಬಾಚಿತು

ಬಿಕ್ಕಳಿಸಿದ ಅವ್ವ

ಕವಿತೆ ಬಿಕ್ಕಳಿಸಿದ ಅವ್ವ ಡಾ.ಸುಜಾತಾ.ಸಿ ನವ ಮಾಸ ಹೊತ್ತುರಕ್ತ ಮಾಂಸ ತುಂಬಿಆಕಾರ ಕೊಟ್ಟಗರ್ಭಕ್ಕೆ ಕಪ್ಪನೆಕಾರ್ಮೊಡ ಕವಿದುಬದುಕಿನ ಕ್ಷಣ ಕ್ಷಣವುದುರ್ರಗಮನವಾಗಿಸಂಚಾರಿಸುತ್ತಿರಲುಬೇಡಾ ತಾಯಿಸಾಕು ಮಾಡುಗರ್ಭಧರಿಸಿಧರೆಯನ್ನು ಕಾಣಿಸುವುದು ಹಾಲುಣಿಸುವಾಗಕಚ್ಚಿ ಕಚ್ಚಿ ಹೀರಿದ ಮೊಲೆ ತೊಟ್ಟುಆಕಾಶಕ್ಕೆ ಬಾಯ್‌ತೆರೆದುನಿಂತರು ಹಸಿದ ಹೊಟ್ಟೆಗೆಮಾಂಸದ

ಯೋಗ್ಯತೆಯಲ್ಲ ಯೋಗ ಬೇಕು

ಲೇಖನ ಯೋಗ್ಯತೆಯಲ್ಲ ಯೋಗ ಬೇಕು ಜ್ಯೋತಿ ಬಾಳಿಗಾ “ಯಾಕೆ ಒಳ್ಳೆ ಇಡ್ಲಿ ಹಿಟ್ಟು ಊದಿಕೊಂಡಹಾಗೆ ಮುಖ ಮಾಡಿ ಕೂತಿದ್ದೀಯಾ… ಏನಾಯಿತು ?” ಎಂದು ನನ್ನವರು ಕೇಳಿದಾಗ “ಯಾಕೋ ಮನಸ್ಸು ಸರಿಯಿಲ್ಲ ಕಣ್ರಿ.. ಅಳು ಬರುವ

ನೀನೊಂದು ಕಾವ್ಯ

ಕವಿತೆ ನೀನೊಂದು ಕಾವ್ಯ ಆನಂದ ಆರ್.ಗೌಡ ತಾಳೇಬೈಲ್ ನೀನೊಂದು ಕಾವ್ಯಭಾವ ಮನದ ಧರೆಯಲಿನಿನ್ನ ನಡಿಗೆಯೊಳಗಿನ ಮಿಲನತೆನಿಗೂಢ ಬೆಳಕು ಬೀರಿದೆ ನಗುವಿನ ಕೆನ್ನೆ ಗುಳಿ ನಕ್ಷತ್ರ ಕಡ್ಡಿಯಹೊಳಪಿನ ವದನ ಆಗಾಗ ಸಹನೆಯಿಂದಜಾರುವ ಕಣ್ಣಹನಿ ಆರಾಧನೆಯ ಹೃನ್ಮನತಬ್ಬಿಕೊಂಡಾಗಿನ

ಅಂಕಣ ಬರಹ ಸೋತು ಗೆದ್ದ ಮನುಷ್ಯ ಸೋತು ಗೆದ್ದ ಮನುಷ್ಯತೆಲುಗು ಮೂಲ : ಮಲ್ಲಾರೆಡ್ಡಿಅನುವಾದ : ಕಸ್ತೂರಿಪ್ರ : ನವಕರ್ನಾಟಕ ಪಬ್ಲಿಕೇಷನ್ಸ್ಪ್ರಕಟಣೆಯ ವರ್ಷ : ೨೦೧೭ಬೆಲೆ : ರೂ.೧೦೪ ¥ಪುಟಗಳು :೧೫೨ ಇದು ತೆಲುಗು

ಗಜಲ್

ಗಜಲ್ ಅಲ್ಲಾಗಿರಿರಾಜ್ ಕನಕಗಿರಿ. ನೀವು ಒಂದು ದಿನ ನನಗೆ ಒಪ್ಪಿಗೆ ಕೊಟ್ಟರೆ ನನ್ನ ಕಬ್ರ್ ನಾನೇ ತೋಡಿಕೊಳ್ಳುತ್ತೇನೆ.ನನ್ನ ಗೋರಿ ಕಟ್ಟಲು ತಂದ ಈ ಬಂಡೆಗಲ್ಲಿನ ಮೇಲೆ ನಾ ಹಿಂದೂಸ್ತಾನಿ ಎಂದು ನಾನೇ ಕೆತ್ತಿಕೊಳ್ಳುತ್ತೇನೆ. ನೀವು

ಕಾದಂಬರಿ ಕುರಿತು ಸು ನಾನು ಪ್ರತಿ ಪುಸ್ತಕ ಓದಿದಾಗಲೂ ಅದರಲ್ಲಿ ಬರುವ ಒಂದು ಪಾತ್ರ ನಾನೇ ಎನ್ನಿಸಿಬಿಡುವಷ್ಟು ಕೆಲವೊಂದು ಪಾತ್ರಗಳು ಕಾಡುತ್ತವೆ. ಇಲ್ಲಿ ಸು ಕಥಾನಾಯಕನಾದರೂ ನನಗ್ಯಾಕೊ ಪ್ರಕಾಶ್ ಪಾತ್ರ ಬಹಳ ಹಿಡಿಸಿತು. ಇಡೀ

ಕಪ್ಪುಬಿಳುಪಿನ ಚಿತ್ರ

ಕವಿತೆ ಕಪ್ಪುಬಿಳುಪಿನ ಚಿತ್ರ ಬಿದಲೋಟಿ ರಂಗನಾಥ್ ಅವಳಿಗಾಗಿ ಕಾದ ಭರವಸೆಯ ದೀಪಹೊಯ್ಲಾಡುತ್ತಿರುವಾಗಲೇಇರುವೆಯೊಂದು ಕೂತು ಮೂತಿ ತೀಡಿಮುಂಗೈ ಮೇಲಿನ ಗುರುತ ನೋಡಿ ಕಣ್ಣ ಮಿಟುಕಿಸಿತು ಕಾದ ತಂಗೂದಾಣದ ಗೋಡೆಯ ತೊಡೆಗೀಚಿದ ಅಕ್ಷರಗಳ ಮೌನ ಮುರಿದುಬರುವ ಬಸ್ಸಿನ

ಕಲ್ಲಾಗಿಯೇ ಇರಬೇಕಿತ್ತು!

ಕವಿತೆ ಕಲ್ಲಾಗಿಯೇ ಇರಬೇಕಿತ್ತು! ರಾಜೇಶ್ವರಿ ಭೋಗಯ್ಯ ಇದ್ದದ್ದು ನಿಜವಾಗಿದ್ದರೆ ಅಹಲ್ಯೆಹೇಗೆ ಸಹಿಸಿಕೊಂಡಳೋನೋವನ್ನೂ ಅವಮಾನವನ್ನು ತನ್ನ ತಪ್ಪಿಲ್ಲದಿದ್ದರೂ ಶಾಪವಿಟ್ಟ ಅವಮಾನಕ್ಕೆವಿನಾಕಾರಣ ಕಲ್ಲಾಗಿಸಿದ ನೋವಿಗೆಹೇಗೆ ಸಹಿಸಿಕೊಂಡಳೋ ಅಬಲೆ ಹೆಂಡತಿಯನ್ನು ನೆಲಕ್ಕೆ ತುಳಿದುನಿನ್ನನ್ನು ಮೇಲಕ್ಕೆತ್ತುವ ಹಿಂದೆಯಾವ ಲೋಕ ಕಲ್ಯಾಣದ

ಅಂಕಣ ಬರಹ ಪ್ರಶ್ನೆಯ ಜರೂರಿ ಕೆಲವು ವರ್ಷಗಳ ಹಿಂದೆ ಎರಡು ವಿದ್ಯಮಾನ ಜರುಗಿದವು. ಒಂದು- ತಾನು ಓದುವ ಶಾಲೆಯನ್ನು ತಾಲಿಬಾನಿಗಳು ಯಾಕೆ ಕೆಡವಬೇಕು ಎಂದು ಪ್ರಶ್ನಿಸಿದ ಪುಟ್ಟಬಾಲೆ ಮಲಾಲಳದು. ಎರಡು-ಬಾಳಾಸಾಹೇಬ್ ಠಾಕರೆ ತೀರಿಕೊಂಡರೆ ಮುಂಬೈ