ಕಾವಲಿಲ್ಲದ ಹುಡುಗಿ

ಮತ್ತಿವರು ಕೊಂಕು ನುಡಿದವರಿಗೆ, ಕುಡುಕ ಅಪ್ಪ,ತಲೆಹಿಡುಕ ಗಂಡ ಎಡಬಿಡಂಗಿ ಅಣ್ಣ ತಮ್ಮಂದಿರು ವೃದ್ದಾಶ್ರಮಕ್ಕೆ ಒಯ್ಯುವ ಮಗ ಪಾಪ! ಕಾವಲಿದ್ದಾರೆ!

ತೀವ್ರ ಭಯ, ಗೊಂದಲದಿಂದಲೇ ಗಮನಿಸುತ್ತಿದ್ದ ಶೀತರಕ್ತ ದೇಹಿಯಾದ ನಾಗರಹಾವಿನ ರಕ್ತದೊತ್ತಡವೂ ತುಸುಹೊತ್ತು ನೆತ್ತಿಗೇರಿಬಿಟ್ಟಿತು. ಆದ್ದರಿಂದ ಆ ಹಾವು, ಇನ್ನೂ ತಾನಿಲ್ಲಿ…

ಇದೀಗ ನಾನು ಓದುವುದಕ್ಕಾಗಿ ದೂರದ ಧಾರವಾಡಕ್ಕೆ ಹೊರಟಿದ್ದೇನೆ ಎನ್ನುವಾಗ ಅವನಿಗೆ ಅದು ಅಮೇರಿಕೆಗೋ ಇಂಗ್ಲೆಂಡಿಗೋ ಹೊರಟಂತೆ ದೂರ ಪ್ರಯಾಣವಾಗಿ ಕಂಡಿದೆ.…

ಡಾ ಫ ಗು ಹಳಕಟ್ಟಿ.-ಒಂದು ನೆನಪು .

ಇವತ್ತಿನ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಲಭ್ಯವಾಗುತ್ತಿರುವ ಸಮಗ್ರ ವಚನ ಸಾಹಿತ್ಯದ ಹಿಂದೆ ಫ.ಗು. ಹಳಕಟ್ಟಯವರ ರ‍್ಧ ಶತಮಾನದ ಶ್ರಮವಿದೆ. ಈ…

ಇದರ ಕತೆ ಸುತ್ತುವುದೇ, ತಾಯಿಯ ಪಾತ್ರದ ಸುತ್ತ. ಮನೆಯ ಜವಾಬ್ದಾರಿಗಳನ್ನೆಲ್ಲ ಪ್ರೀತಿಯಿಂದ ನಿರ್ವಹಿಸುವ ತಾಯಿ. ಮಕ್ಕಳನ್ನು ಬೆಳೆಸಿ ವಿದ್ಯಾವಂತರನ್ನಾಗಿಸುತ್ತಾಳೆ. ಜವಾಬ್ದಾರಿ…

ಹೊಂಗನಸು

ಕವಿತೆ ಹೊಂಗನಸು ಶಂಕರಾನಂದ ಹೆಬ್ಬಾಳ ರಾತ್ರಿ ಹೊತ್ತು ದೀಪಹಚ್ಚದೆ ಕುಳಿತಿದ್ದೇನೆನಿನ್ನ ಕಣ್ಣ ಬೆಳಕಿನಲ್ಲಿಜಗ ನೋಡಬೇಕೆಂದು ಹಪಹಪಿಸುವ ಮನದಲ್ಲಿಮೂಲೆಗೊರಗಿದ್ದೇನೆನೀ ಸಾಂತ್ವನ ಹೇಳಲುಬಂದೆ…

ಹರಿಯುವ ನೀರು

ಆದರೆ ಕೆಲವು ಸಲ ಸಾಮಾಜಿಕ ಬದಲಾವಣೆಗಳು ಭಾವನಾತ್ಮಕ ಬದಲಾವಣೆಗೆ, ಮೌಲ್ಯಗಳ ಬದಲಾವಣೆಗೆ ಎಡೆಮಾಡಿ ಕೊಡುತ್ತವೆ. ಪ್ರಾಚೀನ ಕಾಲದ ಸಾಮಾಜಿಕ ವ್ಯವಸ್ಥೆಯಲ್ಲಿ…

ಕತೆಯೊಂದ ಹೇಳಮ್ಮ…

ಉಣಿಸುತ್ತ ನಿನ್ನ ಬಾಳ ಅನುಭಾವದಡುಗೆ ಕತೆಯೊಂದ ಹೇಳಮ್ಮ ನಿನ್ನೊಡಲ ಈ ಕುಡಿಗೆ

ಭಾವಗೀತೆ

ಮೇಘಗಳ ಅಂಚಲಿ ತುಂತುರು ಹನಿಯು ಮಣ್ಣಿನ ಘಮ್ಮನೆ ವಾಸನೆಯು ತರುತಿದೆ ನಿನ್ನದೇ ನೆನಪಿನ ದೋಣಿಯೊಂದು ಆಡುತ ಬಿಟ್ಟಿದ್ದು ಅಂಗಳದಿ ನೆನಪಿದೆಯೇ

ಗಜಲ್

ಮಡಿಲ ಕಂದನ ಲೀಲೆಗಳಲ್ಲಿ ತನ್ಮಯಳಾಗಿ ಮರೆತಿಹಳು ತಾಯಿ ಜಗವೆಲ್ಲ. ಎದೆಗವುಚಿಕೊಂಡು ಹಾಲೂಡಿಸುವ ತಾಯಿಯ ತದೇಕ ನೋಟದಿ ಅದೇನ ಚಂದವೇ ನೀ