ಬಾಗಿಲನ್ನು ತೆರೆದಿಡಿ

ಕವಿತೆ ಬಾಗಿಲನ್ನು ತೆರೆದಿಡಿ ವಿಶ್ವನಾಥ ಎನ್ ನೇರಳಕಟ್ಟೆ ಬಾಗಿಲನ್ನು ತೆರೆದಿಡಿತುಸು ಗಾಳಿಯಾಡಲಿಬರಿಯ ಕಿಟಕಿಸಾಲುವುದಿಲ್ಲ ಈ ಕಾಲಕ್ಕೆಎದೆಯುರಿಯ ಆರುವಿಕೆಗೆಹಿರಿದು ಗಾಳಿಯ ಸಹಕಾರವಿರಲಿ…

ಗಜಲ್

ಗಜಲ್ ಸಿದ್ಧರಾಮ ಹೊನ್ಕಲ್ ಏಳು ದಶಕಗಳೇ ಕಳೆದವು ಹೊಸ ಮಳೆಯು ಸುರಿಯಲಿಲ್ಲ ನೋಡು ಸಾಕಿಭೂತಾಯಿ ಮಕ್ಕಳ ಬಂಜೆತನ ಹಿಂಗಲೇಯಿಲ್ಲ ನೋಡು…

ಅಮ್ಮ

ಕವಿತೆ ಅಮ್ಮ ಸಂತೋಷ್ ಹೆಚ್ ಈ ಈ ಜೀವಕ್ಕೆ ಗರ್ಭದಿ ನೆಲೆ ಕೊಟ್ಟುಹೃದಯದಲಿ ಪ್ರೀತಿಯ ಬಚ್ಚಿಟ್ಟುಭವಿಷ್ಯದ ಕನಸಿನ ಗಿಡನೆಟ್ಟುನವಮಾಸ ಕಳೆದಳು…

ಮಾತು ಮೀಟಿ ಹೋಗುವ ಹೊತ್ತು

ಕೊಡಗಿನ ಕಾನನದ ಮಡಿಲೊಳಗಿದ್ದುಕೊಂಡು ಯಾವ ವಾದ-ಪಂಥಗಳಿಗೂ ಪಕ್ಕಾಗದೆ, ಆಪ್ತವೆನಿಸುವಂತಹ ತಮ್ಮದೇ ಶೈಲಿ, ಭಾಷೆ, ತಂತ್ರ ಮತ್ತು ರೂಪಕಗಳನ್ನು ಕಂಡುಕೊಳ್ಳುತ್ತಾ ಕಾವ್ಯ…

ಮತ್ತೆ ಮೈಸೂರು ತಲುಪಿದಾಗ ಅಂಡಮಾನ್ ನ ಮಧುರ ನೆನಪುಗಳು ತುಂಬಿ ತುಂಬಿ ನಮ್ಮೊಂದಿಗೆ ಬಂದಿದ್ದವು

ದಾರಾವಾಹಿ ಆವರ್ತನ ಅದ್ಯಾಯ-16 ಈಶ್ವರಪುರ ಪೇಟೆಯ ಸಿಟಿ ಕೋ-ಆಪರೇಟಿವ್ ಬ್ಯಾಂಕಿನಲ್ಲಿ ಚಿನ್ನವನ್ನು ಅಡವಿಟ್ಟು ಹಣ ಪಡೆದ ಗೋಪಾಲ ಸೀದಾ ಶಂಕರನ…

ಬಸ್ಸು ಅಂಕೋಲೆಯ ಬಸ್ ನಿಲ್ದಾಣದಲ್ಲಿ ಬಂದು ನಿಲ್ಲುವ ಹೊತ್ತಿಗೆ ಸರಿಯಾಗಿ ಸುತ್ತಲಿನ ಬೇಲೇಕೇರಿ, ಭಾವಿಕೇರಿ, ಕಣಗಿಲ ಮುಂತಾದ ಊರುಗಳಿಂದಲೂ ಬಸ್ಸುಗಳು…

ಸೊಪ್ಪು ಹೂವೇ….

ಇತ್ತೀಚಿನ ದಿನಗಳಲ್ಲಿ ಪಕ್ಕದ ಹಳ್ಳಿಯಿಂದ ಪ್ರತಿದಿನ ಬರುವ ಸೊಪ್ಪಮ್ಮನೂ ಇಲ್ಲ. ಹೂವಮ್ಮನೂ ಇಲ್ಲ. ಅವರಿಗೆ ಬರುವ ವಾಹನ ವ್ಯವಸ್ಥೆ ಇಲ್ಲದಿರುವುದರಿಂದ…

ಪ್ರೀತಿಗೆ ಒಂದು ಮಿತಿ ಇದೆ ಸ್ನೇಹಕೆ ಎಲ್ಲಿದೆ??

ಅಂದ ಹಾಗೆ ನನ್ನ ಅಣ್ಣನಂತಹ ಗೆಳೆಯನ ಪೂರ್ತಿ ಹೆಸರು ಡಾ. ಶೇಕ್ ಮೊಯರಫ್ ಅಲಿ.. ಆ ಮುದ್ದಾದ ರೂಪದರ್ಶಿಯ ಹೆಸರು…

ಗಜಲ್

ಗಜಲ್ ಅರುಣಾ ನರೇಂದ್ರ ಇಲ್ಲಿ ಉಸಿರಿಗಾಗಿ ಒದ್ದಾಡುತ್ತಿದ್ದಾರೆ ಹೇಗೆ ಈದ್ ಆಚರಿಸಲಿಅಲ್ಲಿ ಬದುಕಿಗಾಗಿ ಹುಡುಕಾಡುತ್ತಿದ್ದಾರೆ ಹೇಗೆ ಈದ್ ಆಚರಿಸಲಿ ಚಂದ್ರಮನ…