ಡಾ. ಬಿ.ಆರ್ ಅಂಬೇಡ್ಕರ್ ಸಿಂಧು ಭಾರ್ಗವ್ ಮಹಾರಾಷ್ಟ್ರದ ಅಂಬೇವಾಡದಲಿ ಅಂಬೆಗಾಲಿಡುತ ನೀ ಬಂದೆ ಭೀಮಬಾಯಿಯವರ ಕೊನೆಯ ಮುದ್ದಿನ ಮಗನಾದೆ ಶೋಷಿತ ಜನರ ನೋವನು ಮರೆಸಲು ಮುಂದಾದೆ ಹಕ್ಕುಗಳಿಗಾಗಿ ಹೋರಾಟ ನಡೆಸಿ ದನಿಯಾದೆ ಮುಗ್ಧ ಜನರಿಗೆ
ಸಾವಿಲ್ಲದ ಸೂರ್ಯ ಸಾಯಬಣ್ಣ ಎಂ. ಮಾದರ ಸಾವಿಲ್ಲದ ಸೂರ್ಯ ಹುಟ್ಟಿ ಬಂದ ಕತ್ತಲು ಜಗದಲಿ ನಿಲ್ಲಲು ನೆಲವಿಲ್ಲ ಆಂತರಿಕ್ಷದಲ್ಲೂ ಜಾಗವಿಲ್ಲ ಅಂತದರಲ್ಲಿಯೇ ಹುಟ್ಟಿದ ಅಂಬೆವಾಡಿಯಲ್ಲಿ !! ಕಾಡಿಗೆ ತುಂಬಿರುವ ದೀಪಗಳ ನಾಡಲ್ಲಿ ಮುಟ್ಟಿದರೆ ಮೈಲಿಗೆ
ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅನ್ನಪೂರ್ಣ .ಡೇರೇದ ಓ ಜ್ಞಾನಜ್ಯೋತಿಯೇ ಸಹನೆ ಸಿಂಧೂವೇ ಸಂವಿಧಾನ ಶಿಲ್ಪಿಯೇ ನಾನೆಂದು ನಿಮ್ಮ ಮರೆಯನು ಜಾತಿಬೇಲಿಯ ಮೇಲೆ ಅರಳಿದ ಕಮಲ ನೀವು ನಿಮ್ಮ ನೋವು ಎಂತದೆಂದು ಬಲ್ಲೆವು ನಾವು ದಿಟ್ಟತನದಿ
ಅಂಬೇಡ್ಕರ್ ನೀ ಅಮರ ಎಚ್. ಶೌಕತ್ ಆಲಿ ಭಾರತದ ಸಂವಿಧಾನ ಶಿಲ್ಪಿ ಡಾ||ಭೀಮರಾವ್ ಅಂಬೇಡ್ಕರ್ ಮಹಾಮಾನವವಾದಿ ಬಾಬಾ ಸಾಹೇಬ್ ಅಂಬೇಡ್ಕರ್ ಅಪರಿಮಿತ ಜ್ಞಾನ ಭಾರತ ದೇಶದ ಮಹಾನ್ ಮೇಧಾವಿ ಭಾರತೀಯ ಬೌದ್ಧ ಮಹಾಸಭಾದ ಸಂಸ್ಥಾಪಕ
ಮೂಕ ನಾಯಕ ಬಸವರಾಜ ಕಾಸೆ ಎತ್ತ ನೋಡಿದರತ್ತ ಅಸಮಾನತೆ ಅಸಹಕಾರ ಶೋಷಣೆ ಅಸ್ಪೃಶ್ಯತೆಗಳ ಮೆಟ್ಟಿದವನೊಬ್ಬನು ನೇತಾರ ಪ್ರತಿ ಹೆಜ್ಜೆಗಳ ಗುರುತು ಎಷ್ಟೋ ಹೊಣೆಗಳ ಹೆಗಲು ಎಲ್ಲವೂ ಎಲ್ಲರಿಗಾಗಿ ಆದರೂ ನಾಳೆಗಳ ಹೊನಲು ಕುಡಿಯಲು ಕೊಡದ
ಅವತಾರ ಪುರುಷ ಸಂಮ್ಮೋದ ವಾಡಪ್ಪಿ ಕಡುಕಷ್ಟದಲಿ ಕುದ್ದು ನೊಂದು ಬೆಂದು ಹೀಯಾಳಿಸುವವರ ಮಧ್ಯೆ ಎದ್ದು ತಾ ನಿಂದು ಮೇಲೆದ್ದು, ಕುಕ್ಕುವ ಕಂಗಳ ನೇರದಿ ನೋಡಿ ಅಧ್ಯಯನ ದಾರಿಯಲಿ ಬರೆದ ಭಾರತದ ಮುನ್ನುಡಿ ಅರಿತರು ಅನೇಕ,
ನಿಜವಾದ ವಿಮೋಚಕ ಸುರೇಶ ಎನ್ ಶಿಕಾರಿಪುರ ಹಿಂದೂ ಧರ್ಮದ ಪ್ರಕಾರ ಹೆಣ್ಣುಮಕ್ಕಳಿಗೆ ಆಸ್ತಿಯ ಹಕ್ಕಿರಲಿಲ್ಲ. ಕೊಟ್ಟ ಹೆಣ್ಣು ಕುಲಕ್ಕೆ ಹೊರಗೆ ಎಂಬ ಮಾತಿನ ಮೂಲಕ ತವರಿನ ಯಾವುದೇ ಆಸ್ತಿಗೆ ಆಕೆ ಹಕ್ಕುದಾರಳಲ್ಲ ಸಂಬಂಧದವಳಲ್ಲ ಎಂಬುದನ್ನು