ಅಂಕಣ ಸಂಗಾತಿ ನೆನಪಿನದೋಣಿಯಲಿ ಜಟಕಾ ವಿಧಿಯೆಂಬ ಚಾಲಕನು ಓಡಿಸುತಿಹ  ಬಂಡಿಯಲಿ ಕುಳಿತು ನಡೆದಿದೆ ಬಾಳಪಯಣ.  ಅಲ್ಲಿಷ್ಟು ಇಲ್ಲಿಷ್ಟು ಒಂದಷ್ಟು ನೆನಪುಗಳ ಬುತ್ತಿ ಔತಣ .  ** ಕಾಲನ ನಾಗಾಲೋಟದ ಪಯಣವು  ಗಾಡಿಗೆ ಕಟ್ಟಿದ ಕುದುರೆಗಳು ನಾವು  ವಿಧಿಯ ಕಡಿವಾಣದ ಬಿಗಿ ಅಂಕೆ  ನಡೆದಿಹೆವು ಆಮಿಷಕೆ , ಚಾಟಿಯಾ ಭಯಕೆ “ಹಾಯ್ ಹಾಯ್ ಬಾಜೂ ಬಾಜೂ”  ಟಕ್ ಟಕ್ ಅನ್ನುವ ಕುದುರೆಗಳ ಖರಪುಟದ ಶಬ್ದದೊಂದಿಗೆ ಈ ಪದಗಳು ಕಿವಿಗೆ ಬಿತ್ತೆಂದರೆ ರಸ್ತೆಯಲ್ಲಿ ಆಡುತ್ತಿದ್ದ ಮಕ್ಕಳೆಲ್ಲ ಬದಿಗೆ ಸರಿದು ಗೌರವ […]

ಹರಿದ ಷರಟಿನ ಬೆಳಕು

ಸಾಕ್ಷಿ ನುಡಿಯಲು ಕಾಯುತ್ತಾ ಕುಳಿತ ಮುದುಕಿ
ಕೋರ್ಟಿನಂಗಳದ ಕಸಗುಡಿಸುವಾಗ…
ಥಟ್ಟನೆ ನೆನಪಾಗುತ್ತಾಳೆ ಅವ್ವ.

ಸಾಲವಾ(ದಾ)ದ ಕವಿತೆ

ತುಟಿಯಂಚಿನಿಂದ ಆಚೆ ಬರದ ಮೌನ ಅಕ್ಷರಳನ್ನೆಲ್ಲ ನೀ…
ಕಣ್ಣಂಚಲ್ಲೇ ಓದಬೇಕಿತ್ತು!!!

ಆ ತಾಯಿ- ಈ ತಾಯಿ

ಮತ್ತಲ್ಲೇ ಕೂಗುತ್ತಾಳೆ,
“ಹೆರ ಬೇಡಿರೆ ಅವ್ವ ಹೆರಬೇಡಿರೇ
ಇಂಥ ಭಾಗ್ಯಕೆ ಗಂಡ ಹೆರಬೇಡಿರೆ..”

ಅಂಕಣ ಬರಹ ರಾಮಕೃಷ್ಣ ಗುಂದಿ ಅವರ ಆತ್ಮಕಥೆ—51 ಅಘನಾಶಿನಿಯಲ್ಲಿ ಪಾರಾದೆ, ಪುತ್ರೋದಯದ ಸಂತಸದಲ್ಲಿ ಮುಳುಗಿದೆ ಕುಮಟಾ ತಾಲೂಕಿನ ಮಿರ್ಜಾನಿನಲ್ಲಿ ಒಂದು ಆಟ. ನಾನು ‘ಗದಾಪರ್ವ’ ಪ್ರಸಂಗದಲ್ಲಿ ಕೌರವನ ಪಾತ್ರ ನಿರ್ವಹಿಸಬೇಕಿತ್ತು. ಮಿರ್ಜಾನ್‌ನಂಥ ಊರಿನಲ್ಲಿ ನನ್ನ ಮೊದಲ ಪಾತ್ರವಾದ್ದರಿಂದ ಸರಿಯಾದ ಸಿದ್ಧತೆಯೊಂದಿಗೆ ಪ್ರದರ್ಶನ ನೀಡಿ ಜನರ ಮನಗೆಲ್ಲುವ ಅನಿವಾರ್ಯತೆಯೂ ಇತ್ತು. ಥಿಯೇಟರ್ ಆಟ ಬೇರೆ. ಹಣ ಕೊಟ್ಟು ಬರುವ ಪ್ರೇಕ್ಷಕರಿಗೆ ಸಂತೋಷವಾಗುವಂತೆ ಪಾತ್ರ ನಿರ್ವಹಣೆ ಸಾಧ್ಯವಾಗದಿದ್ದರೆ ಅವರ ಟೀಕೆಗಳನ್ನು ಸಹಿಸಲೇ ಬೇಕಾಗುತ್ತದೆ. ನಾನು ಕಾಳಜಿ ಪೂರ್ವಕವಾಗಿ ಪಾತ್ರಕ್ಕೆ ಬೇಕಾದ […]

Back To Top