ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ
ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ ಒಬ್ಬ ಮನುಷ್ಯ ಸಮಾಜಮುಖಿಯಾಗಿ ಚಿಂತಿಸಲು ಒಂದು ಕಾರಣ, ಘಟನೆ ಆತನೊಳಗೆ ಅಡಗಿರುತ್ತದೆ. ಪ್ರತಿಯೊಬ್ಬ ಮನುಷ್ಯನು ಶಿಕ್ಷಣವಂತನಾಗಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಶಿಕ್ಷಣಕ್ಕಾಗಿಯೇ ದುಡಿಯುತ್ತ ಅದರ ಸೇವೆಯಲ್ಲಿಯೇ ನಿರತರಾಗಿರುವ ಹರೇಕಳ ಹಾಜಬ್ಬರು ಸರ್ಕಾರಕ್ಕಲ್ಲದೆ ಜನ ಸಾಮಾನ್ಯರಿಗೂ ಮಾದರಿ. ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದವರಾದ ಹಾಜಬ್ಬರು ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದವರು. ಬೀದಿಬದಿಯಲ್ಲಿ ಬುಟ್ಟಿಯೊತ್ತು ಕಿತ್ತಲೆ ಹಣ್ಣನ್ನು ಮಾರಿ ಅದರಿಂದಲೇ ತಮ್ಮ ಕುಟುಂಬದ ಜೀವನ ನಡೆಸುವ ಕಾಯಕ […]
ಕೊನರದೆ
ಕೊಲ್ಲುವಾಸೆ ಕಣ್ಣಲ್ಲಿ ಕಣ್ಣಿಟ್ಟು
ಕಟ್ಟುವಾಸೆ ಮತ್ತೆ ಅಷ್ಟೂ ಗುಟುಕರಿಸಿ
ಅನುಮಾನಗಳ ಕೊಂದು
ಮಲೆನಾಡ ಆಚರಣೆಯ ಒಂದು ನೋಟ ” ಫಣಿಯಮ್ಮ “
ಜಾತಿ ಧರ್ಮಗಳನ್ನು ಮೀರಿದ ಚಿಂತನೆ ಅವಳದ್ದು.ಜಾತಿ.ಧರ್ಮ .ಲಿಂಗಗಳನ್ನು ಮೀರಿದ ಮಾನವೀಯತೆಯ ನ್ನು ತೋರಿಸುವ ಫಣಿಯಮ್ಮ ನಮ್ಮ ನಿಮ್ಮೆಲ್ಲರ ಗಮನ ಸೆಳೆಯುತ್ತಾಳೆ .ವಿಧವೆಯೆಂದು ಮೂಲೆಗೆ ತಳ್ಳಿದ ಒಬ್ಬ ಹೆಣ್ಣಿನಲ್ಲಿ ಅದೆಂತ ಶಕ್ತಿ ಇರಬಹುದು ಎನ್ನುವುದಕ್ಕೆ ಫಣಿಯಮ್ಮ ಸಾಕ್ಷಿಯಾಗಿ ನಿಲ್ಲುತ್ತಾಳೆ.
‘ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ
ಬೆಂಗಳೂರಿನ ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.
ಗಜಲ್
ನೀನಿರದಿದ್ದರೂ ನೀ ಬೀರಿದ ಘಮ ಸದಾ ಅಜರಾಮರ ಅಪ್ಪು.
ಆಕಾಶದೆತ್ತರಕ್ಕೆ ಏರಿದರೂ ವಿನಯಕೆ ನೀನೆ ಪರ್ಯಾಯ ಕನ್ನಡದ ಕಂದಾ
ಪ್ರೇಮಪರವಶ
ಕಾಮನ ಬಿಲ್ಲಿನ ಬಣ್ಣಗಳ
ಸಂಭ್ರಮದಿ ನಲಿಯುತಿದೆ
ಪ್ರೇಮದ ರಂಗು….!
ಅನುವಾದಿತ ಅಬಾಬಿಗಳು
ಆಕರ : ಕಾಲಂ ಸಾಕ್ಷಿಗಾ
(ತೆಲುಗು ಅಬಾಬಿಗಳ ಸಂಕಲನ)
ಅಶೋಕ್ ಹೊಸಮನಿಯವರ ಕವಿತೆಗಳು
ಕಾಣೆಯಾಗಿದ್ದಾನೆ ದಿನದ ಒಡನಾಡಿ
ಉಗುಳುತಿದೆ ಆತ್ಮವ ಬೊಗಳಿ ಬೊಗಳಿ ದಿನದ
ನಾಯಿಯೂ
ಗಜಲ್
ಗಜಲ್ ಪ್ರೊ.ರಾಜನಂದಾ ಘಾರ್ಗಿ ನಿನ್ನ ಮಡಿಲಿಗೆ ಜಾರಿ ಬಿದ್ದ ನನ್ನ ಹೃದಯವನ್ನು ಮರಳಿಸಿಬಿಡುನಿನ್ನ ಸುತ್ತ ಸುತ್ತಿರುವ ಕನಸುಗಳ ಜಾಲವನ್ನು ಮರಳಿಸಿಬಿಡು ಭಾವನೆಗಳ ಮತ್ತೇರಿ ಸುತ್ತಲ ಜಗವ ಮರೆಯುತ್ತಿರುವೆನನ್ನನೇ ಮರೆಯುವ ಮುನ್ನ ನನ್ನ ಅರಿವನ್ನು ಮರಳಿಸಿಬಿಡು ನಿನ್ನ ಮೋಹಕ ನಗೆಯ ಪಾಷದಲಿ ನರಳುತಿದೆ ನನ್ನ ಚೇತನಸಂವೇದನೆ ಸ್ಥಬ್ದವಾಗುವ ಮುನ್ನ ನನ್ನ ನಗುವನ್ನು ಮರಳಿಸಿಬಿಡು ಕಾಯುತಿರುವೆ ದೂರದ ದಾರಿಯಲಿ ಕಣ್ಣಿಟ್ಟು ಹಗಲಿರುಳುರಾತ್ರಿ ಕಳೆದು ಬೆಳಕಾಗುವ ಮುನ್ನ ಕಸಿದ ನಿದ್ರೆಯನ್ನು ಮರಳಿಸಿಬಿಡು ಕಳೆದುಕೊಂಡಿಹಳು ರಾಜಿ ತನ್ನನ್ನು ನಿನ್ನ ಅಂಧ ಪ್ರೀತಿಯಲಿಕಣ್ಣೀರು ಬತ್ತಿ […]
ಕುದುರೆ ಸವಾರ
ಮಕ್ಕಳ ಕವಿತೆ ಕುದುರೆ ಸವಾರ ಸೋಮಲಿಂಗ ಬೇಡರ ಬಂದನೊಬ್ಬ ಸವಾರಬಿಳಿಯ ಕುದುರೆ ಹತ್ತಿಕೋರೆ ಮೀಸೆ ತಿರುವುತಓಣಿ ಓಣಿ ಸುತ್ತಿ ಓಣಿ ಮಕ್ಕಳೆಲ್ಲರುನೋಡುತವನ ಮೆಚ್ಚಿಕುದುರೆ ಹಿಂದೆ ನಡೆದರುಹಾಕುತವರು ಹೆಜ್ಜಿ ಊರ ಜಾತ್ರೆ ಮರುದಿನಕುಸ್ತಿ ಗೆದ್ದ ವೀರತಾನೇ ಎನುತ ಗತ್ತಲಿಸಾರುತ್ತಿದ್ದ ಧೀರ ಬೆಳಗುತ್ತಿದ್ದರಾರುತಿದೃಷ್ಟಿ ಬೊಟ್ಟು ಇಟ್ಟುನಗುತಲಿದ್ದ ಸವಾರಹೆಚ್ಚು ಹೆಮ್ಮೆ ಪಟ್ಟು ಢಂ! ಎಂದು ಒಮ್ಮೆಲೆಸಿಡಿಯಿತಲ್ಲಿ ಮದ್ದುಕುದರೆ ಬೆಚ್ಚಿ ನೆಗೆಯಲುಬಿದ್ದನವ ಜಟ್ಟಿಯು ಕಣ್ಣು ಬಿಟ್ಟು ನೋಡಿದನಗುತಲಿದ್ದ ತಮ್ಮಮಂಚದಿಂದ ತಿಮ್ಮನುಬಿದ್ದು ಎದ್ದ ಸುಮ್ಮ!