ಗಜಲ್

ಗಜಲ್ ಅರುಣಾ ನರೇಂದ್ರ ನೀ ಹಚ್ಚಿಕೊಳ್ಳುವ ಅತ್ತರಿನದೆ ವಾಸನೆ ಬರುತಿದೆ ಎಲ್ಲಿರುವಿಮೋಹಬ್ಬತ್ತಿನ ಈ ಹಾಡಲ್ಲಿ ನಿನ್ನದೇ ಧ್ವನಿ ಕೇಳುತಿದೆ ಎಲ್ಲಿರುವಿ ಮುಂಜಾನೆಯ ಮಂಜಿನ ಹನಿಗೂ ಕಣ್ಣ ಕನಸುಗಳಿವೆಆಗಸದ ಹಾಳೆಯಲಿ ನೀ ಬರೆದ ಚಿತ್ರ ಕಾಣುತಿದೆ

ಗ್ರಾಮಾಯಣದ ಪಂಚಾಯಿತಿ ಹಾಗೂ ನಾವು

ಗ್ರಾಮಾಯಣದ ಪಂಚಾಯಿತಿ ಹಾಗೂ ನಾವು ಸರಿತಾ ಮಧು ಚುನಾವಣೆಗಳೆಂದರೆ ಹಬ್ಬಪ್ರಜಾಪ್ರಭುತ್ವದ್ದೂ , ಜನಗಳದ್ದೂಪ್ರತಿವರ್ಷವೂ ಆಚರಣೆಯೇಗ್ರಾಮ, ತಾಲ್ಲೂಕು, ಜಿಲ್ಲೆಗಳೂಹೊರತಲ್ಲ ಒಂದಾಗಿದ್ದ ಊರೊಳಗೆ ಜಾತಿಯ ತಂದಿಟ್ಟುಭಿನ್ನತೆಯ ಪ್ರತೀಕವಾದರು ನಮ್ಮವರು , ನಮ್ಮ ಜನಗಳು ಹೆಂಡ ಹಣದ ಹೊಳೆಯಲಿಮುಳುಗೆದ್ದರು

ನೆತ್ತರಿನ ಮಳೆ ಬಿದ್ದು….

ನೆತ್ತರಿನ ಮಳೆ ಬಿದ್ದು…. ಅಲ್ಲಾಗಿರಿರಾಜ್ ಕನಕಗಿರಿ ನೆತ್ತರಿನ ಮಳೆ ಬಿದ್ದುಮೈ ಮನಸು ಕೆಂಪಾದವೋ. ಕಪ್ಪಾದ ಮೋಡದಲ್ಲಿಕೆಂಪಾದ ಮಿಂಚೊಂದು ಹರಿದು.ಊರು ಕೇರಿ ಕೆಂಪಾದವೋ. ಬಿಸಿಲುಂಡ ನೆಲದಾಗ ನದಿಯೊಂದುಕೆಂಪಾಗಿ ಕಾಡು ಮೇಡು ಕೆಂಪಾದವೋ. ಬರಗಾಲಕ್ಕೆ ಹುಟ್ಟಿದ ಕೂಸುಎದೆಯ

ನಮ್ಮ ರೈತ

ಭಾಮಿನಿ ಷಟ್ಪದಿ ನಮ್ಮ ರೈತ ಅಭಿಜ್ಞಾ ಪಿ ಎಮ್ ಗೌಡ ಲೋಕ ಬೆಳಗುವ ದಿವ್ಯ ಮೂರ್ತಿಯುನಾಕ ಮಾಡುತ ಧರೆಯ ಮಡಿಲನುದೇಕುತಿರುತಿಹ ನಿತ್ಯ ಹೊಲದಲಿದಣಿದ ಜೀವವಿದು|ನೂಕು ನುಗ್ಗಲು ಜನರ ಗುಂಪಲುಬೇಕು ಬೇಡುವನರಿತು ಸಾಗುವಬಾಕಿಯುಳಿಸದೆ ಭುವಿಯ ಕಾರ್ಯವಮಾಡೊ

ಆಲದ ಮರದ ಅಳಲು

ಕವಿತೆ ಆಲದ ಮರದ ಅಳಲು ನೂತನ ದೋಶೆಟ್ಟಿ ನಾನೊಂದು ಆಲದ ಮರ ಅಜ್ಜ ನೆಟ್ಟಿದ್ದಲ್ಲಬಿಳಲ ಬಿಟ್ಟು ಬೆಳೆದೆ, ಹರಡಿದೆ ಬಯಲ ತುಂಬ ನಾನು ಬೆರಳ ಚಾಚಿ ನಿಂತಿದ್ದೇನೆಅದರ ದಿಕ್ಕು ಬಯಲಿನಾಚೆಗಿದೆ!ಆ ಬೆರಳ ತುದಿಯವರೆಗೆ ನೋಡಿದಿರಿ,

ಗೊಲ್ಲರ ರಾಮವ್ವ

ಅನುವಾದಿತ ಕಥೆ ಗೊಲ್ಲರ ರಾಮವ್ವ(ಭಾಗ- ಒಂದು) ಮಾಜೀ ಪ್ರಧಾನ ಮಂತ್ರಿ ಶ್ರೀ ಪಿ.ವಿ. ನರಸಿಂಹರಾವ್ ಅವರ ಕಥೆಯ ಕನ್ನಡಾನುವಾದ ಪಿ.ವಿ.ನರಸಿಂಹರಾವ್ ತಮ್ಮ ಮಾತೃಭಾಷೆಯಾದ ತೆಲುಗಿನಲ್ಲೇ ಅಲ್ಲದೇ ಹಿಂದಿ, ಉರ್ದು, ಮರಾಠಿ ಭಾಷೆಗಳಲ್ಲಿ ಪರಿಣತಿ ಹೊಂದಿದ್ದರು.

ಉಳಿದ ಸಾರ್ಥಕತೆ!

ಕವಿತೆ ಉಳಿದ ಸಾರ್ಥಕತೆ! ಸುಮನಸ್ವಿನಿ ನೀ ಅರ್ಧ ನಕ್ಕು ಉಳಿಸಿದಸಣ್ಣನಗು ನಾನು,ಸ್ವಲ್ಪ ಓದಿ ಕಿವಿ ಮಡಚಿಟ್ಟಹಳೇ ಪುಸ್ತಕ.. ನೀ ಅಷ್ಟುದ್ದ ನಡೆದು ಮಿಗಿಸಿದಕಾಲುಹಾದಿ ನಾನು,ಚೂರೇ ಅನುಭವಿಸಿ ಎದ್ದುಹೋದಸಂಜೆ ಏಕಾಂತ.. ನೀ ತುಸು ಹೊತ್ತೇ ಕೈಯಲಿಟ್ಟುನಲಿದ

ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ

ಅಂಕಣ ಬರಹ ಸಿಕ್ಕಿರುವ ಬದುಕಿಗೆ ಕೃತಜ್ಞರಾಗಿರಬೇಕಿದೆ ಐದು ವರ್ಷದ ಮಗುವಿನ ಮೇಲೆ ಅತ್ಯಾಚಾರ ಮತ್ತು ಕೊಲೆ! ಪ್ರತಿನಿತ್ಯ ಇಂತಹ ಅಸಂಖ್ಯ ಸುದ್ದಿಗಳು ಸರ್ವೆ ಸಾಮಾನ್ಯ ಎನಿಸುವಷ್ಟು ಬರುತ್ತಿರುತ್ತವೆ. ಓದುವುದಕ್ಕೇ ಆಗದಂಥ ವಿಚಿತ್ರ ಸಂಕಟ… ನಿರ್ಲಕ್ಷಿಸುವುದು

ಅಂಕಣ ಬರಹ ” ಹೆಣ್ಣೆಂಬ ತಾರತಮ್ಯವೇ ಪದೆ ಪದೆ ಕಾಡುವ ವಿಷಯ “ ಇಂದುಮತಿ ಲಮಾಣಿ ಪರಿಚಯ; ಇಂದುಮತಿ ಲಮಾಣಿ. ಬಿಜಾಪುರದವರು. ೧೯೫೯ ಜನನ. ಓದಿದ್ದು ಪಿಯುಸಿ.ಕತೆ ,ಕವನ ಸಂಕಲನ ,ಸಂಪಾದನಾ ಕೃತಿ ಸೇರಿ

ಮೋಹದ ಬೆನ್ನು ಹತ್ತಿದರೆ . . . . .

ಲೇಖನ ಮೋಹದ ಬೆನ್ನು ಹತ್ತಿದರೆ ಜಯಶ್ರೀ.ಜೆ. ಅಬ್ಬಿಗೇರಿ  ಹೊಸದಾಗಿ ಮದುವೆಯಾದ ದಿನಗಳಲ್ಲಿ ಬಾಳ ಸಂಗಾತಿಯ ಮೋಹ ಅತಿಯೆನಿಸುವಷ್ಟು ಇರುತ್ತದೆ ಎಂದು ವಿಶೇಷವಾಗಿ ಹೇಳಬೇಕಿಲ್ಲ. ಈ ಮೋಹವೆಂಬುದು ಲೋಕಾರೂಢಿ. ಅದರಲ್ಲೇನು ವಿಶೇಷವಿದೆ ಎಂದು ಮನಸ್ಸು ಪ್ರಶ್ನೆ