ಗಿಳಿಯು ಪಂಜರದೊಳಿಲ್ಲ
ಸೀನಂಗೆ ಇಪ್ಪತ್ತೈದು ವರ್ಷವಾದಾಗ್ಲಿಂದ ಅವನಿಗೊಂದು ಹುಡುಗಿ ಹುಡುಕಕ್ಕೆ ಶುರುಮಾಡಿದ್ದು. ಆಗ್ಲೇ ಅವ್ನಿಗೆ ನಲವತ್ತರ ಹತ್ತಿರತ್ತಿರ ವಯಸ್ಸೇನೋ ಅನ್ನೋ ಹಾಗೆ ಕಾಣ್ತಿದ್ದ.…
ಕಾವಲಿಲ್ಲದ ಹುಡುಗಿ
ಮತ್ತಿವರು ಕೊಂಕು ನುಡಿದವರಿಗೆ, ಕುಡುಕ ಅಪ್ಪ,ತಲೆಹಿಡುಕ ಗಂಡ ಎಡಬಿಡಂಗಿ ಅಣ್ಣ ತಮ್ಮಂದಿರು ವೃದ್ದಾಶ್ರಮಕ್ಕೆ ಒಯ್ಯುವ ಮಗ ಪಾಪ! ಕಾವಲಿದ್ದಾರೆ!
ಡಾ ಫ ಗು ಹಳಕಟ್ಟಿ.-ಒಂದು ನೆನಪು .
ಇವತ್ತಿನ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಲಭ್ಯವಾಗುತ್ತಿರುವ ಸಮಗ್ರ ವಚನ ಸಾಹಿತ್ಯದ ಹಿಂದೆ ಫ.ಗು. ಹಳಕಟ್ಟಯವರ ರ‍್ಧ ಶತಮಾನದ ಶ್ರಮವಿದೆ. ಈ…
ಹೊಂಗನಸು
ಕವಿತೆ ಹೊಂಗನಸು ಶಂಕರಾನಂದ ಹೆಬ್ಬಾಳ ರಾತ್ರಿ ಹೊತ್ತು ದೀಪಹಚ್ಚದೆ ಕುಳಿತಿದ್ದೇನೆನಿನ್ನ ಕಣ್ಣ ಬೆಳಕಿನಲ್ಲಿಜಗ ನೋಡಬೇಕೆಂದು ಹಪಹಪಿಸುವ ಮನದಲ್ಲಿಮೂಲೆಗೊರಗಿದ್ದೇನೆನೀ ಸಾಂತ್ವನ ಹೇಳಲುಬಂದೆ…
ಹರಿಯುವ ನೀರು
ಆದರೆ ಕೆಲವು ಸಲ ಸಾಮಾಜಿಕ ಬದಲಾವಣೆಗಳು ಭಾವನಾತ್ಮಕ ಬದಲಾವಣೆಗೆ, ಮೌಲ್ಯಗಳ ಬದಲಾವಣೆಗೆ ಎಡೆಮಾಡಿ ಕೊಡುತ್ತವೆ. ಪ್ರಾಚೀನ ಕಾಲದ ಸಾಮಾಜಿಕ ವ್ಯವಸ್ಥೆಯಲ್ಲಿ…