ಸ್ಥಾನ ಪಲ್ಲಟ
ಕವಿತೆ ಸ್ಥಾನ ಪಲ್ಲಟ ಡಾ. ನಿರ್ಮಲಾ ಬಟ್ಟಲ ದಶಕಗಳೆ ಕಳೆದುಹೋದವುಒಲೆ ಊದುವುದು ನಿಂತುಹೋಗೆ ಹಿಡಿಯುವುದು ನಿಂತುಸುಡುವುದು ನಿಂತಿಲ್ಲ…! ಇಗೋ….ಎಸರಿಡುವುದೆಮರೆತುಹೋಗಿದೆಪ್ರೆಶರ್ ಕುಕ್ಕರಿನಲ್ಲಿ…
ಗಜಲ್
ಕದಿಯದ ಒಲವ ನಕ್ಷತ್ರ ಬಾಳ ಬಾಂದಳದ ಹೊಳೆಯಲಿ ಮಧುರದಾಲಾಪನೆಗೆ ಮಿಡಿದು ಚಿಮ್ಮಿಸಿರುವೆ ನೀಲಿ ಕೊಡೆ,
ತಣಿಸಬಾರದೇ
ಮೋಹಕ ಆಟಕೆ ಮಧುರ ನಿನಾದಕೆ, ಮೈಯೊಡ್ಡಿ ನಿಂದಿರುವ ವ್ರಕ್ಷ ಸಾಲು ಪುಷ್ಪಗಳ ವರ್ಣಚಿತ್ತಾರವ ಬಣ್ಣಿಸಿದಂತಿದೆ,
ಬ್ರಹ್ಮ ನ ಸಮಸ್ಯೆ
ಮಕ್ಕಳ ಕಥೆ ಬ್ರಹ್ಮ ನ ಸಮಸ್ಯೆ ಸಂತೆಬೆನ್ನೂರು ಫೈಜ್ನಟ್ರಾಜ್ ಜೀವನದಲ್ಲಿ ಎಲ್ಲವೂ ಸರಿ ಇರುವುದಿಲ್ಲ ಅಂತ ನಮ್ಮೆಲ್ಲರಿಗೂ ಗೊತ್ತು. ಒಮ್ಮೊಮ್ಮೆ,…
ಸೋಜಿಗವಲ್ಲ…!
ಕವಿತೆ ಸೋಜಿಗವಲ್ಲ…! ಕಾಂತರಾಜು ಕನಕಪುರ ಒಳಕೋಣೆಯ ಬಾಗಿಲು ಜಡಿದಮೇಷ್ಟ್ರು ಆನ್ಲೈನ್ ತರಗತಿಯಲ್ಲಿಲಿಂಗ ಸಮಾನತೆಯ ಕುರಿತುವಿದ್ಯಾರ್ಥಿಗಳಿಗೆ ಮನಮುಟ್ಟುವಂತೆಬೋಧಿಸುತ್ತಿದ್ದುದನ್ನು ಕೇಳಿದಮೇಷ್ಟ್ರ ಮಡದಿ ಕಣ್ಣೀರು…
ಬದ್ಧತೆ ಮೆರೆಯುವ..
ಕವಿತೆ ಬದ್ಧತೆ ಮೆರೆಯುವ.. ಪ್ರೋ ವಿಜಯಲಕ್ಷ್ಮಿ ಪುಟ್ಟಿ ಗೆಳೆಯನಮ್ಮಪ್ರೀತಿಅದರ ರೀತಿನಿಭಾಯಿಸುವಒಲುಮೆಯಿಂದಜತನದಿಂದಪತನವಾಗದಂತೆ ..ನೆನಪಿಸಿಕೋ ನನ್ನನ್ನನನ್ನ ನೆನಪಿನ ಲೋಕಕ್ಕೆಮೇಲು ಹೆಜ್ಜೆ ಇರಿಸುನನ್ನ ಎಲ್ಲ…
ಹೀಗೊಬ್ಬ ಅಜ್ಜ
ಕಥೆ ಹೀಗೊಬ್ಬ ಅಜ್ಜ ತಮ್ಮಣ್ಣ ಬೀಗಾರ. ಅವನದು ಯಾವಾಗಲೂ ಶಾಂತವಾದ ಮುಖ. ಬೆಳ್ಳಗಿನ ಉರುಟಾದ ಮುಖದಲ್ಲಿ ಬಿಳಿಯ ಮೀಸೆ ಬಿಳಿಯ…
ಹೆರಿಗೆ
ಕವಿತೆ ಹೆರಿಗೆ ಡಾ .ಶಶಿಕಾಂತ ಪಟ್ಟಣ ಕೊನೆಗೂಆಯಿತು ಹೆರಿಗೆಭಾವದ ಗರ್ಭಸ್ನೇಹ ಪ್ರೀತಿಪ್ರೇಮ ಚಿಲುಮೆಭ್ರೂಣ ಒಳಗೆಪಡಲೊಡೆಯಿತುಒಲುಮೆಹೃದಯದಕುಲುಮೆಯಲಿಅರಳಿತು ಕೂಸುಅದೆಷ್ಟು ಸುಖಸಂತಸ ನೆಮ್ಮದಿಹೇರಿಗೆಯಯಿತುಕವನಸ್ವಲ್ಪ ತಡವಾದರೂಕಾಯಬೇಕುಹತ್ತು…
ತ್ರಿದಳ
ಮಹಿಳೆಯರನ್ನು ಸಾಕ್ಷರರನ್ನಾಗಿಸಲು ಪ್ರೇರೇಪಿಸುವ ಕವಯಿತ್ರಿಯ ತ್ರಿಪದಿಯ ಸಾಲುಗಳು ಮಹಿಳಾ ಶಿಕ್ಷಣದ ಜಾಗೃತೆಯನ್ನು ಸಾರುತ್ತವೆ. ಜೀವನದ ವಾಸ್ತವ ಸತ್ಯಗಳನ್ನು ಸಾರುವ ತ್ರಿಪದಿಗಳು…