ಮಹಿಳಾದಿನ ವಿಶೇಷ
ಅವಳೆಂದರೆ.. ವಿನುತಾ ಹಂಚಿನಮನಿ ಬಿತ್ತಿರುವದ ಬೆಳೆಯುವ ಭೂಮಿ ಧರಣಿ ಕಸವಿರಲಿ ವಿಷವಿರಲಿ ಬೀಜದ ಭ್ರೂಣ ಅಂಕುರಿಸಲು ಒಡಲ ಕೊಡುವ ರಮಣಿ…
ಮಹಿಳಾದಿನದ ವಿಶೇಷ
ನಾವು ನಿಮ್ಮ ಹಾಗಲ್ಲ ಸೌಜನ್ಯ ದತ್ತರಾಜ ಹೌದು ಖಂಡಿತಾ ನಾವು ನಿಮ್ಮ ಹಾಗಲ್ಲ ಪ್ರೀತಿಯಲ್ಲಿ ಸೋಲುವವರೂ ಸಂಸಾರವನ್ನು ಲೆಕ್ಕಾಚಾರದಲಿ ನಡೆಸುವವರು…
ಮಹಿಳಾದಿನದ ವಿಶೇಷ
ಬೆಳಕಿನ ರಂಗೋಲಿ ಅಂಜನಾ ಹೆಗಡೆ ಏಳಯ್ಯ ಹನುಮಂತ ಎಷ್ಟು ನಿದ್ರೆ…. ಬಚ್ಚಲೊಲೆಯ ಮಸಿಬೂದಿ ಟೂತ್ ಪೌಡರ್ ಆಗಿ ಹೊಳೆವ ಹಲ್ಲು…
ಮಹಿಳಾದಿನದ ವಿಶೇಷ
ಹೆಣ್ಣು ಮಾಯೆಯಲ್ಲ ರೇಖಾ ವಿ.ಕಂಪ್ಲಿ ಹೆಣ್ಣು ಮಾಯೆಯಲ್ಲ ಹೆಣ್ಣು ನಿನ್ನ ಛಾಯೆಯೂ ಅಲ್ಲ ಹೆಣ್ಣು ಕಣ್ಣಿಗಬ್ಬವು ಅಲ್ಲ ಹೆಣ್ಣು ಕಾಮ…
ಮಹಿಳಾದಿನದ ವಿಶೇಷ
ಮುಖವಾಡ ದಾಕ್ಷಾಯಣಿ ನಾಗರಾಜ ಮತ್ತೆ ಮುಸ್ಸಂಜೆಯಲಿ ಮುಸುಕಿನ ಗುದ್ದಾಟ ಆಗಷ್ಟೇ ಮುದ್ದೆಯಾದ ಹಾಸಿಗೆಯಲಿ ನಲುಗಿದ ಹೂಗಳ ಅಘ್ರಾಣಿಸಿ ತಡಕಾಡುತ್ತೇನೆ ಒಂದಷ್ಟಾದರೂ…
ಮಹಿಳಾದಿನದ ವಿಶೇಷ
ವಿಪ್ಲವದ ಪತಂಗ ಶೃತಿ ಮೇಲುಸೀಮೆ ವಯಸ್ಸಿನ್ನೂ ಹದಿನಾಲ್ಕು ಎತ್ತ ನೋಡಿದರೂ ಹರಡಿರದ ಮೈ.. ಸಿನಿಮಾ ಮೋಡಿಯೋ ಹದಿವಯಸ್ಸಿನ ಮಂಕೋ ಆಗಿತ್ತಂತೆ…
ಮಹಿಳಾದಿನದ ವಿಶೇಷ
ಮುಖಾಮುಖಿ ಟಿ.ಎಸ್.ಶ್ರವಣಕುಮಾರಿ ಮುಖಾಮುಖಿ ಸುಜಾತ ಊರಿಗೆ ಬಂದು ನಾಲ್ಕು ದಿನವಾಗಿತ್ತಷ್ಟೆ. ಅವಳ ಗಂಡನಿಗೆ ಕಲ್ಕತ್ತೆಗೆ ವರ್ಗವಾಗಿ ಹೋದಮೇಲೆ ಇದೇ ಮೊದಲಸಲ…
ಮಹಿಳಾದಿನದ ವಿಶೇಷ
ಗೆಳತಿ ಕೇಳೆ ದೀಪಿಕಾಬಾಬು ಗೆಳತಿ ಕೇಳೆ, ಎಲ್ಲರಂತಲ್ಲ ನನ್ನವನು, ನನ್ನವನು ನನಗಾಗಿ ಇರುವವನು..! ತನ್ನ ಹಣೆಯ ಬರಹ ಬರೆದುಕೊಳ್ಳಲಾಗದೆ ಬೇರೆಯೆಲ್ಲರ…
ಮಹಿಳಾದಿನದ ವಿಶೇಷ
ನಮ್ಮೊಳಗಿನ ಬೆಳಕು ಬಿದಲೋಟಿರಂಗನಾಥ್ ಹೆಣ್ಣೆಂದರೇ ನಮ್ಮೊಳಗಿನ ಬೆಳಕು ಹೆಣ್ಣೆಂದರೆ ಭೂಮಿ ತೂಕ.ಆಕೆಯು ಸಕಲವನ್ನು ಹೊತ್ತು ಸಾಗುತ ಬದುಕನ್ನು ನೀಸಿದವಳು.ಮನೆಯೆಂದರೆ ಅವಳು…
ಮಹಿಳಾದಿನದ ವಿಶೇಷ
ಹೆಣ್ಣಿನ ಸ್ವಗತ ಪ್ರೊ.ಕವಿತಾ ಸಾರಂಗಮಠ ಹೆಣ್ಣಿನ ಸ್ವಗತ ಹೆತ್ತವರಿಗೆ ಸಾಲವಾದೀತೆಂದು ಓದು ತ್ಯಜಿಸಿ ಸದಾ ನಗು ಬೀರುವಳು..! ವರದಕ್ಷಿಣೆ ಭಾರವಾದೀತೆಂದು…