ಗಝಲ್

ಗಝಲ್

ಚುಕ್ಕಿ ಬಳೆಗಳೆಲ್ಲ ಹಸಿರನ್ನಪ್ಪಿ ನಗುತ್ತಿವೆ ಹೊಳೆಯುತ
ತುಸು ಗಮನಿಸುತ್ತಲೇ ಆಲಿಸು ಅಲ್ಲೂ ಒಲವಿದೆ ಸಖ

ಶಸ್ತ್ರಗಳೆ ಕ್ಷಮಿಸಿಬಿಡಿ

ಹಗಲು ಹಸಿರು ಕೆಂಪು ಕೇಸರಿ ಬಿಳಿ ನೀಲ ನೂರೆಂಟು ಬಣ್ಣ
ಕತ್ತಲೆ ಕರ್ರಗಿನ ಕಪ್ಪೊಂದೇ ಹಾಕಿಕೊಂಡಿದೆ ಕಣ್ಣ
ಒಂಟಿ ಯಾಗಿದ್ದು ಹರಿತ ಅದರ ಆಯುಧ

ಸರಣಿ ಬರಹ ಅಂಬೇಡ್ಕರ್ ಓದು ಬಾಲ್ಯ ಭಾಗ-ಒಂದು ಭಾರತದಲ್ಲಿ ಶತಶತಮಾನಗಳಿಂದ ಐದನೇ ಒಂದು ಭಾಗದಷ್ಟು ಜನರನ್ನು ಶೂದ್ರರೆಂದು, ಅಸ್ಪೃಶ್ಯರೆಂದು, ಅಂತ್ಯಜರೆಂದು, ಅಪವಿತ್ರರೆಂದು, ಅವರ್ಣಿಯರೆಂದು ಮಲಿನರೆಂದು ಊರ ಹೊರಗೆ ಪಶುವಿಗಿಂತ ಕೀಳಾಗಿ ಅಮಾನವೀಯ ಜೀವನ ಸಾಗಿಸುತ್ತಾ ಸವರ್ಣೀಯರಿಂದ ತುಳಿಯಲ್ಪಟ್ಟ ಸಮುದಾಯವೆ ನಿಮ್ನ ವರ್ಗದ ಜನ, ಋಗ್ವೇದದ ಪುರುಷ ಸೂಕ್ತದಲ್ಲಿ ವರ್ಣಿಸಿದಂತೆ ಪುರುಷನೆಂಬಾತನ ಮುಖದಿಂದ ಬ್ರಾಹ್ಮಣರು, ಬಾಹುಗಳಿಂದ ಕ್ಷತ್ರೀಯರು, ತೊಡೆಯಿಂದ ವೈಶ್ಯರು ಮತ್ತು ಪಾದದಿಂದ ಶೂದ್ರರು ಜನಿಸಿದರೆಂದು ಜನರನ್ನು ವರ್ಗಿಕರಿಸಿ ಶೂದ್ರರನ್ನು ಇನ್ನು ನಿಮ್ನಕರಿಸಿ ಚಂಡಾಲರನ್ನು ಅಸ್ಪೃಶ್ಯರೆಂದು ಅತ್ಯಂತ ಹೀನ […]

“ಒಣರೊಟ್ಟಿ ತಿಂದು
ತಣ್ಣೀರ ಕುಡಿ, ಫರೀದ್
ಇತರರ ತುಪ್ಪ ರೊಟ್ಟಿಯ ಕಡೆ
ನೋಡದಿರು ಹಂಬಲಿಸಿ”
-ಬಾಬಾ ಷೇಖ್ ಫರೀದ್

ಮಾಗಿದಾಗಲೆಲ್ಲ ಚಿತ್ರಗಳು

ಒತ್ತೆಯಾಳು ಕಣ್ಣ ಬೆಳಕಿನ ಕೂಳು
ಉಣ್ಣುವಾಗಲೆಲ್ಲ ನಾಲಿಗೆ ಚಿತ್ರವೂ
ಅಣಕಿಸುತ್ತದೆ

ಕಾಲವೆಂಬ ಗಿರಿಯ ಏರುತ್ತಾ ಏರುತ್ತಾ ಹಿಂತಿರುಗಿ ನೋಡಿದಾಗ ಅದೆಷ್ಟೋ ಅಂದಿನ ಸಾಮಾನ್ಯ ಸಂಗತಿಗಳು ಇಂದು ವಿಶಿಷ್ಟವೆನಿಸ ತೊಡಗುತ್ತವೆ. ಕಾಡುವ ನೆನಪುಗಳಾಗಿ ಹಂಚಿಕೊಳ್ಳಲೇಬೇಕೆಂಬ ತಹತಹ ಮೂಡಿಸುತ್ತವೆ. ಅಂತಹ ನೆನಪುಗಳ ಮಾಲಿಕೆ ಈ ಅಂಕಣ. ಬನ್ನಿ ನೆನಪಿನ ದೋಣಿಯನ್ನೇರಿ ಗತ ವೆಂಬ ಸಾಗರದ ಪರ್ಯಟನೆ ಮಾಡಿ ಬರೋಣ.

ಸೋಮಣ್ಣನ ಸಂಕಟಗಳು

ಹಾಸ್ಯ ಲೇಖನ ಸೋಮಣ್ಣನ ಸಂಕಟಗಳು ಸೋಮಣ್ಣ ನಮ್ಮ ಮನೆಗೆ ಹಾಲು ಹಾಕಲು ಬರುತ್ತಾರೆ.ಮನೆ ಕಡೆ ಹೊಲ,ಗದ್ದೆ ,ತೋಟ ಅಂತ ಜಮೀನು ಕೂಡ ಚೆನ್ನಾಗಿದೆ.ಒಂದಷ್ಟು ಮನೆ ಕಟ್ಟಿ ಬಾಡಿಗೆ ಕೂಡ ಕೊಟ್ಟಿದ್ದಾರೆ.ಇಷ್ಟು ಆದಾಯ ಸಾಲದು ಅಂತ ಡೈರಿ ಏಜೆನ್ಸಿ ಕೂಡ ತೊಗೊಂಡು ಮನೆ ಮನೆಗೆ ಹಾಲು ಹಾಕುತ್ತಾರೆ.ಒಟ್ಟಾರೆಯಾಗಿ ಮನೆ ಕಡೆ ಚೆನ್ನಾಗಿದ್ದಾರೆ. ಸೋಮಣ್ಣ ಒಳ್ಳೆ ಹಸನ್ಮುಖ ವ್ಯಕ್ತಿ.ಹಾಲು ಕೊಡಲು ಬಂದಾಗ ,ನನಗೆ ರಜೆಯಿದ್ದ ದಿನವಾಗಿ, ಒಂದಷ್ಟು ಬಿಡುವಿದ್ದರೆ ಒಂದು ನಾಲ್ಕು ಕಷ್ಟ ಸುಖದ ಮಾತನಾಡಿ ಹೋಗುತ್ತಾರೆ.ಅಂತಹ ಒಂದು ದಿನ […]

Back To Top