ಪಕ್ಷಿಗಳೋ… ಪಕ್ಷಿವೀಕ್ಷಕರೋ

ಪಕ್ಷಿಗಳೋ… ಪಕ್ಷಿವೀಕ್ಷಕರೋ

ಲೇಖನ ಪಕ್ಷಿಗಳೋ… ಪಕ್ಷಿವೀಕ್ಷಕರೋ ಸಂಧ್ಯಾ ಕೋಟೇಶ್ವರ “ಸರ್ ಸರ್,  ನನ್ನ ಫೋಟೋನೂ ತೆಗೀರಿ ಸರ್.  ಮೇಡಂ,  ನಾನು ಪ್ರತಿದಿನದ  ಹಾಗೇ ಇವತ್ತೂ ತುಂಬಾ ಕಲರ್ ಫುಲ್ ಆಗಿ ಬಂದಿದೀನಿ. ನನ್ನ ಫೋಟೋ ತೆಗೀರಿ.  ಇವಾಗ ತಿರುಗಿ ನಿಲ್ಲುತ್ತೇನೆ.  ಈ ಕಡೆ ಕ್ಲಿಕ್ ಮಾಡಿ”.  ಹೀಗೇ ಬೇಡಿಕೆಗಳ ಪಟ್ಟಿ ಮುಗಿಯದಷ್ಟು.  ಎಷ್ಟು ಫೋಟೋ ಹೊಡೆದರೂ ಹೊಡೆಯುವವರಿಗೆ ಬೇಜಾರಾಗುತ್ತಿಲ್ಲ.  ಹೊಡೆಸಿಕೊಳ್ಳುವವರಿಗಂತೂ ಒಂದು ಚೂರು ಮುಲಾಜಿಲ್ಲ.  ಇದು ಯಾವ ಸ್ಟುಡಿಯೋ ಅಂದುಕೊಳ್ತಾ ಇದ್ದೀರಾ?  ಚಳಿಗಾಲ ಬಂತೆಂದರೆ ಸಾಕು,  ಫೋಟೋಗಾಗಿ ಬೇಡಿಕೆ ಇಡುವವರು […]

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ

ಸಂತೆಯೊಳಗೆ ನಿಂತ ಕಬೀರ: ಅಕ್ಷರ ಸಂತ ಹಾಜಬ್ಬ   ಒಬ್ಬ ಮನುಷ್ಯ ಸಮಾಜಮುಖಿಯಾಗಿ ಚಿಂತಿಸಲು ಒಂದು ಕಾರಣ, ಘಟನೆ ಆತನೊಳಗೆ ಅಡಗಿರುತ್ತದೆ. ಪ್ರತಿಯೊಬ್ಬ ಮನುಷ್ಯನು ಶಿಕ್ಷಣವಂತನಾಗಬೇಕು, ಯಾರೂ ಕೂಡ ಶಿಕ್ಷಣದಿಂದ ವಂಚಿತನಾಗಬಾರದು ಎಂದು ಶಿಕ್ಷಣಕ್ಕಾಗಿಯೇ ದುಡಿಯುತ್ತ ಅದರ ಸೇವೆಯಲ್ಲಿಯೇ ನಿರತರಾಗಿರುವ ಹರೇಕಳ ಹಾಜಬ್ಬರು ಸರ್ಕಾರಕ್ಕಲ್ಲದೆ ಜನ ಸಾಮಾನ್ಯರಿಗೂ ಮಾದರಿ. ಮಂಗಳೂರು ತಾಲ್ಲೂಕಿನ ಹರೇಕಳ ಗ್ರಾಮದವರಾದ ಹಾಜಬ್ಬರು ತೀರಾ ಹಿಂದುಳಿದ ಗ್ರಾಮೀಣ ಪ್ರದೇಶದವರು. ಬೀದಿಬದಿಯಲ್ಲಿ ಬುಟ್ಟಿಯೊತ್ತು ಕಿತ್ತಲೆ ಹಣ್ಣನ್ನು ಮಾರಿ ಅದರಿಂದಲೇ ತಮ್ಮ ಕುಟುಂಬದ ಜೀವನ ನಡೆಸುವ ಕಾಯಕ […]

ಕೊನರದೆ

ಕೊಲ್ಲುವಾಸೆ ಕಣ್ಣಲ್ಲಿ ಕಣ್ಣಿಟ್ಟು
ಕಟ್ಟುವಾಸೆ ಮತ್ತೆ ಅಷ್ಟೂ ಗುಟುಕರಿಸಿ
ಅನುಮಾನಗಳ ಕೊಂದು

ಮಲೆನಾಡ ಆಚರಣೆಯ ಒಂದು ನೋಟ ” ಫಣಿಯಮ್ಮ “

ಜಾತಿ ಧರ್ಮಗಳನ್ನು ಮೀರಿದ ಚಿಂತನೆ ಅವಳದ್ದು.ಜಾತಿ.ಧರ್ಮ .ಲಿಂಗಗಳನ್ನು ಮೀರಿದ ಮಾನವೀಯತೆಯ ನ್ನು ತೋರಿಸುವ ಫಣಿಯಮ್ಮ ನಮ್ಮ ನಿಮ್ಮೆಲ್ಲರ ಗಮನ ಸೆಳೆಯುತ್ತಾಳೆ .ವಿಧವೆಯೆಂದು ಮೂಲೆಗೆ ತಳ್ಳಿದ ಒಬ್ಬ ಹೆಣ್ಣಿನಲ್ಲಿ ಅದೆಂತ ಶಕ್ತಿ ಇರಬಹುದು ಎನ್ನುವುದಕ್ಕೆ ಫಣಿಯಮ್ಮ ಸಾಕ್ಷಿಯಾಗಿ ನಿಲ್ಲುತ್ತಾಳೆ.

‘ಅಲ್ಲಮ ಕಾವ್ಯ ಪ್ರಶಸ್ತಿ’ಗೆ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ

ಬೆಂಗಳೂರಿನ ಅಲ್ಲಮ ಪ್ರಕಾಶನದಿಂದ ಅಲ್ಲಮ ಕಾವ್ಯ ಪ್ರಶಸ್ತಿಗಾಗಿ ನಲವತ್ತೈದು ವರ್ಷದೊಳಗಿನ ಯುವಕವಿಗಳಿಂದ ಹಸ್ತಪ್ರತಿ ಆಹ್ವಾನ.

ಗಜಲ್

ನೀನಿರದಿದ್ದರೂ ನೀ ಬೀರಿದ ಘಮ ಸದಾ ಅಜರಾಮರ ಅಪ್ಪು.
ಆಕಾಶದೆತ್ತರಕ್ಕೆ ಏರಿದರೂ ವಿನಯಕೆ ನೀನೆ ಪರ್ಯಾಯ ಕನ್ನಡದ ಕಂದಾ

ಅಶೋಕ್ ಹೊಸಮನಿಯವರ ಕವಿತೆಗಳು

ಕಾಣೆಯಾಗಿದ್ದಾನೆ ದಿನದ ಒಡನಾಡಿ
ಉಗುಳುತಿದೆ ಆತ್ಮವ ಬೊಗಳಿ ಬೊಗಳಿ ದಿನದ
ನಾಯಿಯೂ

ಗಜಲ್

ಗಜಲ್ ಪ್ರೊ.ರಾಜನಂದಾ ಘಾರ್ಗಿ ನಿನ್ನ ಮಡಿಲಿಗೆ ಜಾರಿ ಬಿದ್ದ ನನ್ನ ಹೃದಯವನ್ನು ಮರಳಿಸಿಬಿಡುನಿನ್ನ ಸುತ್ತ ಸುತ್ತಿರುವ ಕನಸುಗಳ ಜಾಲವನ್ನು ಮರಳಿಸಿಬಿಡು ಭಾವನೆಗಳ ಮತ್ತೇರಿ ಸುತ್ತಲ ಜಗವ ಮರೆಯುತ್ತಿರುವೆನನ್ನನೇ ಮರೆಯುವ ಮುನ್ನ ನನ್ನ ಅರಿವನ್ನು ಮರಳಿಸಿಬಿಡು ನಿನ್ನ ಮೋಹಕ ನಗೆಯ ಪಾಷದಲಿ ನರಳುತಿದೆ ನನ್ನ ಚೇತನಸಂವೇದನೆ ಸ್ಥಬ್ದವಾಗುವ ಮುನ್ನ ನನ್ನ ನಗುವನ್ನು ಮರಳಿಸಿಬಿಡು ಕಾಯುತಿರುವೆ ದೂರದ ದಾರಿಯಲಿ ಕಣ್ಣಿಟ್ಟು ಹಗಲಿರುಳುರಾತ್ರಿ ಕಳೆದು ಬೆಳಕಾಗುವ ಮುನ್ನ ಕಸಿದ ನಿದ್ರೆಯನ್ನು ಮರಳಿಸಿಬಿಡು ಕಳೆದುಕೊಂಡಿಹಳು ರಾಜಿ ತನ್ನನ್ನು ನಿನ್ನ ಅಂಧ ಪ್ರೀತಿಯಲಿಕಣ್ಣೀರು ಬತ್ತಿ […]

Back To Top