ಅಂಕಣ ಬರಹ ತೊರೆಯ ಹರಿವು ಅಕ್ಷಯ ವಸ್ತ್ರವೂ.. ಅಕ್ಷೋಹಿಣಿ ಸೈನ್ಯವೂ… ತಂದೆ ಕೊಡಿಸೋ ಸೀರೆ; ಮದುವೆ ಆಗೋವರೆಗೆ. ತಾಯಿ ಕೊಡಿಸೋ ಸೀರೆ; ತಾಯಿ ಆಗೋವರೆಗೆ, ಬಂಧು ಕೊಡಿಸೋ ಸೀರೇ ಬಣ್ಣ ಹೋಗೋವರೆಗೆ, ಗಂಡಾ ಕೊಡಿಸೋ ಸೀರೇೇೇ… ಕುಂಕುಮ ಇರುವವರೆಗೆ, ಹೆಣ್ಣಿನ ಜನುಮ ಕಳೆಯುವವರೆಗೆ, ಮಣ್ಣಿನ ಮಮತೆ ಮರೆಯೋವರೆಗೆ…’ ಹೆಣ್ಣು ಮನಸ್ಸುಗಳನ್ನು ಕಲಕಿ ಬಿಡುವ ಅಣ್ಣಾವ್ರ ದನಿಯಲ್ಲಿ ಬಂದ ಈ ಹಾಡಿಗಿರುವ ವೈಟೇಜೇ ಬೇರೆ…             ಸ್ತ್ರೀವಾದ, ಸ್ವಾಭಿಮಾನ ಮುಂತಾದವೆಲ್ಲಾ ಅರ್ಥವಾಗದ ಮುಗ್ಧೆಯರಿಂದ […]

ಗಜಲ್

ನ್ಯಾಯ ದೇವತೆಯವಳ ಕಂಗಳಿಗೆ ಬಟ್ಟೆಯನು ಕಟ್ಟಿ ವಂಚಿಸುತಿಹರು
ಕಾಪಟ್ಯವ ಬಯಲಿಗೆಳೆದು ಸಾಬೀತು ಪಡಿಸುವುದಾದರೆ ಹಣತೆಯ ಬೆಳಗು !

ಚಮಚಾಯಣ…

ಆಗೆಲ್ಲ ನಾವು ಬೇಸಿಗೆ ರಜೆಯಲ್ಲಿ ಸಾಮಾನ್ಯವಾಗಿ ಇರುತ್ತಿದ್ದ ಮದುವೆ ಸೀಸನ್ ನಲ್ಲಿ ನಮ್ಮಜ್ಜಿಊರಲ್ಲೇ ಇರುತ್ತಿದ್ದದ್ದು ಹೆಚ್ಚು.ಅಮ್ಮನ ತಮ್ಮ ತಂಗಿಯರು,ಕಸಿನ್ ಗಳು ಒಂದು ಗಾಡಿ ಜನ ಇದ್ರು.ಅವರೆಲ್ಲರ ಮದುವೆ ಆಗಿದ್ದು ಅಜ್ಜಿ ಮನೆಯಂಗಳದಲ್ಲೇ. ಹೇಗಿದ್ರೂ ಮನೆ ಅಂಗಳ ದೊಡ್ಡದಾಗಿ ಇರುತ್ತಿತ್ತು,

ಚಿಕ್ಕುಡದಮ್ಮನ-ಗಿರಿ

ಕಾವ್ಯಯಾನ ಚಿಕ್ಕುಡದಮ್ಮನ-ಗಿರಿ ನೇತ್ರ ಪ್ರಕಾಶ್ ಹಲಗೇರಿ (ನನ್ನ ತವರೂರ ಬಳಿ ಇರುವ ಚಿಕ್ಕುಡದಮ್ಮನ ಗಿರಿಯ ಜೊತೆಗಿನ ಬಾಲ್ಯದ ನೆನಪುಗಳ ಮೆಲುಕು ಈ ಕವಿತೆ) ಅಂದು ಕಡೇ ಶ್ರಾವಣದ ಮಂಗಳವಾರಜಿಟಿ ಜಿಟಿ ಮುಸುಲಧಾರೆಯ ಹೊದಿಕೆಬದುಕಿಗೆ ವಿರಾಮ ಜನಸ್ತೋಮ ಆರಾಮಮಜ್ಜನ ಊರು- ಕೇರಿಯದು ಮಕ್ಕಳೊಂದಿಗೆ ಚಕ್ಕಡಿ, ಟ್ರೈಲರ್, ಟ್ರಾಕ್ಟರ್ ಅಲ್ಲಿಲ್ಲಿ ಕಾರುವ್ಯಾನ್ ಬೈಕ್ ಗಳು ಥರಾವರಿ ಒನಪು ಒಯ್ಯಾರಹೆಂಗೆಳೆಯರ ಒಗ್ಗಟ್ಟಿನ ರುಚಿಕಟ್ಟಿನಾ ಅಡುಗೆದನಕರು ಕಾಯುವ ಕಾವಲು ದೇವಿಯ ಹರಕೆಗೆ ಹರ್ಲಿಪುರ ಯೆಲೋದಳ್ಳಿ ಮದ್ಯೆ ಚಿಕ್ಕದೊಂದುಗಿರಿ ಸಾಲು ಅದರ ಮೇಲೊಂದು ಕಲ್ಲ […]

ನಿರುತ್ತರ

ನನಗೆ ನೋವಾಗುವುದಿಲ್ಲ
ಎಂದು‌ ಅರ್ಥವಲ್ಲ
ನಿಮ್ಮ ಹಾಗೆ ನನಗೆ
ಅಳುವುದಕ್ಕೆ ಬರುವುದಿಲ್ಲ ಅಷ್ಟೇ…

ಗಜಲ್

ನೀ ಹಚ್ಚಿದ ಒಲವಿನ ದೀಪ ನೀನೇ ಅರಿಸಿದರೆ ಹೇಗೆ ಹೇಳು
ಕವಿದ ಕತ್ತಲು ಕಳೆದು ಜಗಕೆ ಬೆಳಕು ಹರಿಯಬಾರದೆ ಕನ್ನ

Back To Top