ಬಿಡಾಲವ್ರತಿಗಳಿಗೆ ನೀಡಬೇಕಿದೆ ಬಡಿಗೆ ಏಟು…!

ಭಾರತವು ನಿಡುಗಾಲದಿಂದಲೂ ಪರಧರ್ಮ ಸಹಿಷ್ಣುತೆಗೆ ನೆಲೆಬೀಡಾಗಿದೆ. ಇತರರ ವಿಚಾರ ಮತ್ತು ಧಾರ್ಮಿಕ ಅಂಶಗಳನ್ನು ಯಾವ ರೀತಿ ಸಹಿಸಿಕೊಳ್ಳಬೇಕು‌ ಮತ್ತು ಅದು…

ಗಜಲ್

ಉಸುಕಿಗೂ ಹೊನ್ನಿಗೂ ಮಣ್ಣೇ ಮಡಿಲಾದರೂ ಧಾರಣೆ ಭಿನ್ನವಲ್ಲವೆ ! ಸತ್ಯ ಶೋಧನೆಯ ಸಂಗಾತಕೆ ಅಪಥ್ಯ ನಂಜುಣಿಸಿ ಕೊರಗಬೇಕಿಲ್ಲ ಇಲ್ಲಿ

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ನಾಗಶ್ರೀ ಕಾವ್ಯಪ್ರಶಸ್ತಿ

ಕಾತ್ಯಾಯಿನಿ ಕುಂಜಿಬೆಟ್ಟು ಅವರಿಗೆ ನಾಗಶ್ರೀ ಕಾವ್ಯಪ್ರಶಸ್ತಿ

ವಾರದ ಕವಿತೆ ಮಿಣುಕುಹುಳ ವಿಜಯಶ್ರೀ ಹಾಲಾಡಿ ನಡುರಾತ್ರಿಒಗೆದ ಬಟ್ಟೆಗಳ ಹರಡಿಅಡುಗೆಮನೆ ಶುಚಿಗೊಳಿಸಿಹೊದಿಕೆ ಜೋಡಿಸಿಕೊಂಡುಮಲಗುವ ಮುನ್ನಸಣ್ಣದೊಂದು ಬ್ಯಾಟರಿ ಬೆಳಕುಹಾಕಿಕೊಂಡು ಮನೆಯೆಲ್ಲತಿರುಗಿ ಬರಬೇಕೆನಿಸಿತು…

ಗಿಳಿಯು ಪಂಜರದೊಳಿಲ್ಲ

ಸೀನಂಗೆ ಇಪ್ಪತ್ತೈದು ವರ್ಷವಾದಾಗ್ಲಿಂದ ಅವನಿಗೊಂದು ಹುಡುಗಿ ಹುಡುಕಕ್ಕೆ ಶುರುಮಾಡಿದ್ದು. ಆಗ್ಲೇ ಅವ್ನಿಗೆ ನಲವತ್ತರ ಹತ್ತಿರತ್ತಿರ ವಯಸ್ಸೇನೋ ಅನ್ನೋ ಹಾಗೆ ಕಾಣ್ತಿದ್ದ.…

ಗಜಲ್

ಕಂಬಗಳೇ ಉರುಳಿಹೋಗಿ ಸಂತಸದ ಮನೆಯು ನೆಲಸಮ ವಾಗಿದೆ ಕರುಳ ಬಳ್ಳಿ ಅನಾಥವಾದಾಗ ಆಧಾರವೆಲ್ಲಿಂದ ತರಲಿ

ಕಾವಲಿಲ್ಲದ ಹುಡುಗಿ

ಮತ್ತಿವರು ಕೊಂಕು ನುಡಿದವರಿಗೆ, ಕುಡುಕ ಅಪ್ಪ,ತಲೆಹಿಡುಕ ಗಂಡ ಎಡಬಿಡಂಗಿ ಅಣ್ಣ ತಮ್ಮಂದಿರು ವೃದ್ದಾಶ್ರಮಕ್ಕೆ ಒಯ್ಯುವ ಮಗ ಪಾಪ! ಕಾವಲಿದ್ದಾರೆ!

ತೀವ್ರ ಭಯ, ಗೊಂದಲದಿಂದಲೇ ಗಮನಿಸುತ್ತಿದ್ದ ಶೀತರಕ್ತ ದೇಹಿಯಾದ ನಾಗರಹಾವಿನ ರಕ್ತದೊತ್ತಡವೂ ತುಸುಹೊತ್ತು ನೆತ್ತಿಗೇರಿಬಿಟ್ಟಿತು. ಆದ್ದರಿಂದ ಆ ಹಾವು, ಇನ್ನೂ ತಾನಿಲ್ಲಿ…

ಇದೀಗ ನಾನು ಓದುವುದಕ್ಕಾಗಿ ದೂರದ ಧಾರವಾಡಕ್ಕೆ ಹೊರಟಿದ್ದೇನೆ ಎನ್ನುವಾಗ ಅವನಿಗೆ ಅದು ಅಮೇರಿಕೆಗೋ ಇಂಗ್ಲೆಂಡಿಗೋ ಹೊರಟಂತೆ ದೂರ ಪ್ರಯಾಣವಾಗಿ ಕಂಡಿದೆ.…

ಡಾ ಫ ಗು ಹಳಕಟ್ಟಿ.-ಒಂದು ನೆನಪು .

ಇವತ್ತಿನ ಆಧುನಿಕ ಕನ್ನಡ ಸಾಹಿತ್ಯದಲ್ಲಿ ಲಭ್ಯವಾಗುತ್ತಿರುವ ಸಮಗ್ರ ವಚನ ಸಾಹಿತ್ಯದ ಹಿಂದೆ ಫ.ಗು. ಹಳಕಟ್ಟಯವರ ರ‍್ಧ ಶತಮಾನದ ಶ್ರಮವಿದೆ. ಈ…