ಎಲ್ಲವೂ ಸರಿ ಇದ್ದಲ್ಲಿ ಸುಳ್ಳಿನ ಅವಶ್ಯಕತೆಯೇ ಬಾರದು.ಎಲ್ಲಿ ಸ್ವಾರ್ಥ, ಮೋಸ, ನಯವಂಚಕತನ,ಅಹಂಗಳು ವಿಜೃಂಭಿಸುತ್ತವೋ ಅಲ್ಲಿ ಸುಳ್ಳು ಆಹ್ವಾನಕ್ಕೇ ಕಾಯದ ಅತಿಥಿಯಂತೆ…

ರೈಲು ಹನಿ

ಆದರೆ ಎಲ್ಲಾ ಹನಿಗಳನ್ನು ಗಮನಿಸುತ್ತಾ ಹೋದಂತೆ ಕೆಲವೊಂದು ಅಂಶಗಳು ನನಗೆ ಕಂಡಂತೆ ಹನಿಗಳನ್ನು ಕಡಿಮೆ ಪದಗಳಲ್ಲಿ ಹಿಡಿದಿಡುವ ಪ್ರಯತ್ನವನ್ನು ಮಾಡಬಹುದಿತ್ತೇನೋ…

ಹಸಿವಿನೊಡಲು

ಇಂದು ತುತ್ತಿನ ಚೀಲ ಬತ್ತುತ ನಂದಿಹೋಗುವ ಮುಗ್ಧ ಮನಗಳು ಕಂದು ಬೇಯುತ ನೊಂದ ದೇಹದಿ ಕನಸು ಸತ್ತಿರಲು

ಗಜಲ್

ಬೆಳಕಿನ ಬದಿಯಲ್ಲಿ ಪ್ರೇಮದ ದೀಪ ಹಚ್ಚಿಟ್ಟೆ ನಿನ್ನಿಂದ "ಇನಿ"ಯೊಳಗಣ ಮಾಧುರ್ಯ ದಕ್ಕಿದ್ದೆ ನಿನ್ನಿಂದ

ಗಜಲ್

ಕಲ್ಲು ಹಾಸಿನ ಮೇಲೂ ಚಲನೆ ಸಾಗಿದೆ ನೋಡು ನದಿಯ ನಡಿಗೆಗೆ ದಿಕ್ಕು ಸಿಕ್ಕಿದ್ದೇ ನಿನ್ನಿಂದ

ಆದಿಯೋ-ಅಂತ್ಯವೋ

ಯಾರು ಹೊಣೆಯಾಗಿದ್ದಾರೆ ಇದಕ್ಕೆ? ಎಲ್ಲಾ ಮಾನವನ ಆಸೆಯೇ ಮೂಲ ಪ್ರಕೃತಿಯ ವಿರುದ್ಧ ಬದುಕುವ ಬೆಳವಣಿಗೆಯ ಹುಚ್ಚು ಹಂಬಲ

ನಾಲ್ವಡಿ ಕೃಷ್ಣರಾಜ ಒಡೆಯರ್ ಮತ್ತು ಮೀಸಲಾತಿ

ದೇಶದ ನೂರಾರು ಮಹಾರಾಜರಲ್ಲಿ ಕೇವಲ ನಾಲ್ವರು ಮಾತ್ರ ದಲಿತ ಹಾಗೂ ಅಸ್ಪೃಶ್ಯರಿಗೆ ಮೀಸಲಾತಿ ನೀಡಿದ್ದು, ಇವರುಗಳಿಗೆ ಪ್ರೇರಣೆ ಆಗಿದ್ದು ನಾಲ್ವಡಿ…

ಬಸವಣ್ಣ ಮತ್ತು ಚಲನಶೀಲತೆ

ಲೇಖನ ಬಸವಣ್ಣ ಮತ್ತು ಚಲನಶೀಲತೆ ವಚನ ಕಾಲದ ಜೊತೆ ಪಿಸುಮಾತು ನಾಗರಾಜ್ ಹರಪನಹಳ್ಳಿ ಕರ್ನಾಟಕ, ಕನ್ನಡಿಗರ ಮಟ್ಟಿಗೆ ೧೨ನೇ ಶತಮಾನ…

ಎಲ್ಲಿದ್ದೇನೆ?

ಕಥೆ ಎಲ್ಲಿದ್ದೇನೆ? ಬಿ ಎನ್ ಭರತ್  ಮಲಗಿಕೊಂಡು ಇರುವಾಗ ಮನೆಯಿಂದ ತಂದು ಕೊಟ್ಟಿದ್ದ ಮೆಚೂರ್  ಆದ ಎನ್ ಎಸ್ ಸಿ…

ಮರಣದ ಪರ್ವ

ಕವಿತೆ ಮರಣದ ಪರ್ವ ರೇಶ್ಮಾಗುಳೇದಗುಡ್ಡಾಕರ್ ಮರಣದ ಹಬ್ಬವಿದುಸಾವಿನ ಸರಣಿಯಿದುಹಿರಿಯ-ಕಿರಿಯ ಭೇದವಿಲ್ಲಕ್ಷಣಮಾತ್ರವು ಸಮಯವಿಲ್ಲಹಾರುವುದು ಪ್ರಾಣ ಪಕ್ಷಿದಿನ ,ಮುಹೂರ್ತ ನೋಡುವದಿಲ್ಲ..!!ಪಂಚಾಂಗದ ಹಂಗಿಲ್ಲ..!! ಬ್ಯಾನಿ…