ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ
ಲೇಖನ ಕನ್ನಡದ ಸಾಕ್ಷೀಪ್ರಜ್ಞೆ, ಗಾಂಧಿವಾದಿ ದೊರೆಸ್ವಾಮಿ ಆರ್.ಜಿ.ಹಳ್ಳಿ ನಾಗರಾಜ ಕನ್ನಡದ ಸಾಕ್ಷೀಪ್ರಜ್ಞೆಯಂತಿದ್ದು ನಮ್ಮನ್ನಗಲಿದ ಶತಾಯುಷಿ ಎಚ್. ಎಸ್. ದೊರೆಸ್ವಾಮಿ ಅವರ…
ಸುರುಳಿ ಕನಸು.
ಉಟ್ಟ ಸೀರೆಯ ಒಳಕೋಣೆಯಲಿ ಅರ್ಧ ಜಾರಿಸಿ, ಕೊಡವಿ ಬಿಚ್ಚಿ ಮತ್ತೆ ಗೆರೆ ಬಿಡಿಸಿ ಅಂಗೈಯಲ್ಲಿ ನೆರಿಗೆಗಳ ದೇಹಕ್ಕೆ ಒತ್ತಿದ್ದಾಳೆ .
ಭಾವ ಪುಷ್ಪಗಳು
ಭಾವದ ಅನುಭಾವದ ಎತ್ತರ ಬಿತ್ತರಗಳನ್ನು ವರ್ಣಿಸಲು ಅಸಾಧ್ಯ. ಆಲದ ಮರದಂತೆ ನೂರಾರು ಸಾವಿರಾರು ವರುಷಗಳಿಂದ ಬಾಳಿ ಬಂದ ಭಾವ ಸಂಸ್ಕøತಿಯನ್ನು…
ಪ್ಯಾರಿ ಪದ್ಯ
ಪುಸ್ತಕ ಸಂಗಾತಿ ಪ್ಯಾರಿ ಪದ್ಯ ನಾನಿವತ್ತು ಓದಿದ ಪುಸ್ತಕ ” ಪ್ಯಾರಿ ಪದ್ಯ “ ******** ಎ.ಎಸ್.ಮಕಾನದಾರರು ಉತ್ತರ…
ಮುಸ್ಸಂಜೆ
ಇಬ್ಬರ ನೋಟದಲ್ಲಿ ಅಂದಿನ ಆಕರ್ಷಣೆ ಇರಲಿಲ್ಲ.ಬದಲಿಗೆ ಅಂದಿನಿಂದ ಇಂದಿನವರೆಗೆ ಅಚ್ಚಳಿಯದೆ ಉಳಿದ ಗೆಳೆತನವಿತ್ತು. ಮಾಧವ ಚಾಚಿದ ಕೈಯಲ್ಲಿ ನನ್ನ ಕೈಗಳನ್ನಿಟ್ಟು…
ಗಜಲ್
ಗಜಲ್ ಮರುಳಸಿದ್ದಪ್ಪ ದೊಡ್ಡಮನಿ ನಿನ್ನ ಹೆಜ್ಜೆ ಗುರುತು ಮಣ್ಣಿನ ಹುಡಿಯಲಿ ಅಳುಕಿದೆ ಸಾಕಿಎದೆಯ ದಾರಿಯಲಿ ನಡೆದು ಬದುಕು ತುಂಬಿ ತುಳುಕಿದೆ…
ಜ್ಞಾನ ಬಿತ್ತಿದವ….ಬುದ್ದ
ಕವಿತೆ ಜ್ಞಾನ ಬಿತ್ತಿದವ….ಬುದ್ದ ಶಿವಲೀಲಾ ಶುದ್ಧೋದನ ಮಗನಂತೆ ಇವನುಮಗ್ಗುಲು ಹೊರಳಿಸಿದಂತೆಲ್ಲನಿದ್ರೆಯ ಕಂಬಳಿ ಕಿತ್ತೊಗೆದುಮೆಲ್ಲಗೆ ಸದ್ದಿಲ್ಲದಂತೆ ಎದ್ದೊದನಂತೆ ಹಣೆಗೊಂದು ಭಾವ ಲೇಪಿಸಿಕೊಂಡುವೈಭೋಗವ…
ಗೀತಕಾರಂಜಿ
ಕವಿತೆ ಗೀತಕಾರಂಜಿ ವಿದ್ಯಾಶ್ರೀ ಅಡೂರ್ ಗೀತೆ ಮೂಡಿ ಮನದೇರಾಗ ತಾಳ ಹಾಕಿ ಕುಣಿಯುತಿಹುದುನವಿಲಿನಂತೆ….ಕಾರ್ಮುಗಿಲು ಬಿಡದೆ ಮಳೆಯಸುರಿಸಿದಂತೆ…. ಹೊಕ್ಕಿ ಮನದಿ ವಿವಿಧ…