ಗುರು ಬಸವ
ಬಸವ ಜಯಂತಿಯ ವಿಶೇಷ ಕವಿತೆ ಗುರು ಬಸವ ಕೆ.ಶಶಿಕಾಂತ ಪೀಠ-ಪಟ್ಟವೇರಲಿಲ್ಲ,ಬಿರುದು-ಬಾವಲಿಗೆಳಸಲಿಲ್ಲಸಗ್ಗದ ದೇವತೆಯಂತೂ ಅಲ್ಲಪೂಜೆ-ಪರಾಕು ಬೇಕೇ ಇಲ್ಲಜಗದ ಸೇವೆಗೊಲಿದು ಬಂದಭಕ್ತನೀತ ಬಸವ…. ಭುವಿಯ ಮೇಲೆ ಗುರುಗಳಿಲ್ಲದೀವತೆಗಳಂತೂ ಸಾಧ್ಯವಿಲ್ಲಎಲ್ಲ ಎಲ್ಲ ನಾವೇ ಎಲ್ಲಎನುವ ಡೊಂಬರನುಡಿಯನಳಿದುನೆಲದ ಮೇಲೆ ಭಕ್ತರಿಲ್ಲಜಗವು ಜಂಗಮವಾಗಿಹುದಲ್ಲಇದ್ದರಹುದು ನಾನೇ ಒಬ್ಬಭಕ್ತನೆಂದ ಭೃತ್ಯನೀತ ಬಸವ… ಜಗದ ಕುರುಹನರಿಯದೆಯೂಜಗದ ಗುರು ತಾನೇ ಎಂದುಒರಲಿ ಒರಲಿ ತಮಟೆ ಹೊಡೆವಕೂಗುಮಾರಿ ಕೂಟದಿಗೊಡ್ಡುತನದ ಗಡ್ಡ ಬಿಸುಟುದೊಡ್ಡತನದ ಹಮ್ಮು ಹೊಸೆದುಕಿರಿಯ ತಾನು, ಹಿರಿಯರೆಲ್ಲರೆಂದುನಮಿಪ ಶಿವ ಭಕ್ತ ಪ್ರೇಮಿ ಬಸವ. ಹೆಣ್ಣು,ಹೊನ್ನು,ಮಣ್ಣಿಗೆಳಸಿಹಿರಿಯ ದೈವ ತಾವೇ ಎನಿಸಿಗರುವದಿಂದ ಅಳಿದು ಹೋದಹಿರಿಯನಲ್ಲ […]
ಜ್ಞಾನ ಜ್ಯೋತಿಗೆ ಶರಣು
ಬಸವ ಜಯಂತಿಯ ವಿಶೇಷ ಕವಿತೆ ಜ್ಞಾನ ಜ್ಯೋತಿಗೆ ಶರಣು ಪ್ರಭಾವತಿ ಎಸ್ ದೇಸಾಯಿ ಹುಟ್ಟು ಸೂತಕದ ಕುರುಹು ತ್ಯಜಿಸಿದಾತಅರಿವಿನ ಲಿಂಗವ ಕರದೊಳು ಕೊಟ್ಟಾತನರಜನ್ಮಕೆ ಹರಜನ್ಮದ ಅರಿವು ಮೂಡಿಸಿದಾತಭವ ಬಂಧನವ ಬಿಡಿಸಿದಾತಂಗೆ ಶರಣು ಜ್ಞಾನದ ಬೀಜ ಬಿತ್ತಿ,ಅಜ್ಞಾನದ ಕಳೆ ಕಳೆದಾತಲಿಂಗ ಭೇದವ ಅಳಿಸಿ ಸಮಾನತೆ ಹಕ್ಕು ನೀಡಿದಾತಜಾತಿಯ ಅಳಿಸಿ ಜಾತ್ಯಾತೀತ ರಾಷ್ಟ್ರ ನಿಮಿ೯ಸಿದಾತಶೋಷಣೆಯ ಧಿಕ್ಕರಿಸಿದಾತಂಗೆ ಶರಣು ನೊಂದ ಹೃದಯಗಳ ಒಂದು ಗೂಡಿಸಿದಾತಕಾಯಕದಿ ಆಥಿ೯ಕ ಸಮಾನತೆ ಸಾರಿದಾತವೇದ ಉಪನಿಷತ್ತುಗಳ ಭಾಷ್ಯವ ತ್ಯಜಿದಾತವಚನಾನುಭವಾಮೃತವ ಉಣಿಸಿದಾದಂಗೆ ಶರಣು ದೇಹವೇ ದೇವಾಲಯ,ಶಿರವೇ ಹೊನ್ನಕಳಸವೆಂದಾತದಯವೇ ಧರ್ಮದ […]
ದಿಲ್ ಢೂಂಡ್ತಾ ಹೈ…
ಸೋಪು, ಸ್ಯಾನಿಟೈಜರ್, ಉಪ್ಪು, ಲಿಂಬೆಹಣ್ಣು
ಇತ್ಯಾದಿಗಳಿಂದ ತೊಳೆಸಿಕೊಂಡು
ಶುಭ್ರವಾಗುತ್ತಿವೆ
ಎಷ್ಟೆಂದರೂ ಜೀವ ಭಯ ಸ್ವಾಮಿ!
ಕಾವ್ಯ ಜುಗಲ್ ಬಂದಿ ಖಾಲಿತನದ ಗಳಿಗೆಯ ಕವಿತೆಗಳು ಬದುಕಿನ ಖಾಲಿತನದ ಕುರಿತಾಗಿ ಕವಯತ್ರಿ ಶ್ರೀಮತಿ ವೀಣಾ ಪಿ. ಹಾಗೂ ಮಾಧವ ‘ತನ್ನ ಗುರುತನ್ನು ಹೊರಜಗತ್ತಿಗೆ ತೋರಿಸಿಕೊಳ್ಳಲಿಚ್ಛಿಸದ ಕವಿ’ – ಇವರಿಬ್ಬರ ಕಾವ್ಯ ಜುಗಲ್ ಬಂದಿ ಸಂಗಾತಿ ಓದುಗರಿಗಾಗಿ ಖಾಲಿತನದ ಗಳಿಗೆಯ ಕವಿತೆಗಳು ಗಳಿಗೆ-2 ಖಾಲಿತನ ತನುವ ಮೇಲಣ ಗಾಯದಂತಲ್ಲಮನದೊಳಗಣ ಗೀರು-ಗಾಯ-ರಸಿಕೆಗಳುನಾ ಬಲ್ಲೆ..ನಿನ್ನ ಕೊಲ್ಲುವ ನಿಶ್ಯಬ್ಧದಿಂದ ಕಂಗೆಟ್ಟುಮೌನ ಮುರಿಯಲೆಂದೇ ನಾ ನಿನ್ನ ಪ್ರಶ್ನಿಸಿದೆ..ಒಲವೋ.. ಚೆಲುವೋ..ಧಗೆಯೋ.. ಹಗೆಯೋ..ಬಯಕೆಯೋ.. ಭರವಸೆಯೋ..ನೋವೋ.. ನಿರಾಸೆಯೋ..ಮನವೆಂದಿಗೂ ಖಾಲಿಯಿರದೆಂದಷ್ಟೇನಾ ಉಲ್ಲೇಖಿಸಿದೆ..ಸಾಂತ್ವನಕೆ ಪದ ದಕ್ಕದಸಮ ದು:ಖಿಯನಿಂತು ನೀಹಸಿಗಾಯ ಬಗೆದವಳೆಂದದ್ದು […]
ಉಪವಾಸ ಒಂದು ತಪಸ್ಸು
ಲೇಖನ ಉಪವಾಸ ಒಂದು ತಪಸ್ಸು ಆಸೀಫಾ ಹಬ್ಬಗಳ ಆಚರಣೆ ತನ್ನದೇ ಆದ ಮಹತ್ವ ಹಾಗೂ ವೈಶಿಷ್ಟ್ಯತೆಯನ್ನು ಹೊಂದಿದ್ದು ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.ಅದರಂತೆ ರಂಜಾನ್ ಮುಸ್ಲಿಮರಿಗೆ ಪವಿತ್ರ ಹಾಗೂ ಪುಣ್ಯ ಸಂಪಾದಿಸಿಕೊಳ್ಳುವ ತಿಂಗಳಾಗಿದೆ.ಮೂವತ್ತು ದಿನಗಳು ಉಪವಾಸಾಚಾರಣೆ,ಖುರಾನ್ ಪಠಣ , ದಾನಧರ್ಮ ಹಾಗೂ ಸನ್ನಡತೆ ಈ ತಿಂಗಳ ವಿಶಿಷ್ಟತೆಗಳು. ಸೂರ್ಯೋದಯದ ಮೊದಲು ಆಹಾರ ಸೇವನೆ ಅಂದರೆ ಸೆಹರಿ ಮಾಡಲಾಗುವುದು, ಸೂರ್ಯೋದಯದ ನಂತರ ಉಪವಾಸ ಬಿಡುವುದು ಅಂದರೆ ಇಫ್ತಾರ್ ಮಾಡಲಾಗುವುದು. . ದಿನವೆಲ್ಲಾ ಖುರಾನ್ ಓದುವುದು,ಜಪಮಾಡುವುದು, ನಮಾಜ್ ಮಾಡುವುದು, ಕೈಲಾದಷ್ಟು […]
ಅಪ್ಪನ ಕವಿತೆಗಳು
ಉಸಿರನಿತ್ತ ಒಡಲು ಜಗದಿ ಬಯಸೊದು ಬೊಗಸೆ ಪ್ರೀತಿ
ಮರುಗದಿರಲಿ ಆತನೊಡಲು ನಿದಿರೆಯ ನಿಟ್ಟುಸಿರಲಿ
ನಮ್ಮ ಬಯಕೆ ಹೊನ್ನು ಚಿಂತೆಯ ಹೊರೆಯಾಗದಿರಲಿ ಆತಗೆ.
ಹಾಲು ಎಲ್ಲಿ ಕೊಳ್ಳುವುದು?
ಅಪರೂಪಕ್ಕೊಮ್ಮೆ ಹಸುಕರು ಹಾಕಿದಾಗ ಗಿಣ್ಣು ಹಾಲು ಉಚಿತವಾಗಿ ವರ್ತನೆಯವರು ಕೊಡುತ್ತಿದ್ದರು.ಮನೆಯ ಕ್ಯಾಲೆಂಡರ್ ನಲ್ಲಿ ನೆಂಟರು ಬಂದಾಗ ಹೆಚ್ಚಿಗೆ ತೊಗೊಂಡ ಹಾಲಿನ ಲೆಕ್ಕ ಗುರುತಿಸುವ ಕೆಲಸ ಮಕ್ಕಳಿಗೆ.ತಿಂಗಳ ಕೊನೆಗೆ ಲೆಕ್ಕ ಹಾಕಿ ಚುಕ್ತಾ ಮಾಡಿದರಾಯಿತು.
ಕನಸಿಗೂ ಇಲ್ಲ ಅಪ್ಪನ ನೆನಪು
ಇತ್ತೀಚೆಗೆ ಕನಸಿಗೂ ಬರುತ್ತಿಲ್ಲ
ಅಪ್ಪನ ನೆನಪು…!
ತನ್ನಿಂದಲೇ ಜೀವ-ಜೀವನ ಸಾಗಿಸುವವರು ತಪ್ಪು ಮಾಡಿದಾಗ ತಿದ್ದಿಕೊಳ್ಳದಿದ್ದರೆ ಅವನ ಮಾತು ಕೇಳದಿದ್ದರೆ ಮನುಷ್ಯ ಯಾವ ಕೆಳಹಂತಕ್ಕಾದರೂ ಪಿಶಾಚಿಯಾದರೂ ಸರಿ ಹಿಂಜರಿಯಲ್ಲ ಅಂತ ಸಾರಾಳ ಕಥೆಯು ಒಂದು ಪಾಠವಾಗಲಿದೆ ಎಂದರೂ ತಪ್ಪಾಗಲಾರದು.