ಮೌನ ಮಾರಾಟಕ್ಕಿದೆ ತನುನಯ ಮೌನದ ಜೊತೆ ಮಾತು ಬಿಡುವ ಮನಸಾಗಿದೆ ಮೌನವೂ ಸಮ್ಮತಿಸಿ ಟೂ ಬಿಟ್ಟು ನಡೆದಿದೆ ಹಾಳು ಮಳೆಯ ಜೊತೆ ಕಾಡು ಹರಟೆ ಜೋರಾಗಿದೆ ನಿಲ್ಲುತ್ತಿಲ್ಲ ಮಾತಿನ ಮಳೆ ಮುಗಿಸುವ ಮನಸಿಲ್ಲದೆ ಮಳೆಗೂ
ವ್ಯತ್ಯಾಸ ಪ್ರಮೀಳಾ ಎಸ್.ಪಿ. ಎದೆಯ ಮೇಲೊಮ್ಮೆ ಕಿವಿಯಿಡು ನಿನ್ನೆಸರೇ ನನ್ನುಸಿರಲಿ ಎಂದಿದ್ದವ ಗೊರಕೆ ಸದ್ದುಸಹಿಸಲಾರೆ ದೂರ ಮಲಗುವೆಯಾ ಎನ್ನುತ್ತಿದ್ದಾನೆ ಬೈಕ್ ಮೇಲೆ ನಿನ್ನಬಾಡಿ ಲೈಟ್ ವೈಟ್,ಹಾರೀಯೆ ಎಂದಿದ್ದವ ಕಾರಿಗೂ ಮುಂಬಾರ ಹಿಂದೆ ಕೂರುವೆಯಾ ಎನ್ನುತ್ತಿದ್ದಾನೆ.
ಕನಸಿನೂರಿಂದ…. -ಕನಸಿನೂರಿನವ ಮತ್ತದೆ ದ್ವಂದ್ವ! ಚಿತ್ತಭಿತ್ತಿಯಲಿ ಸ್ಥಿರವಾಗಿ ಉಳಿದ ಅ ಮೊಗವನೆಲ್ಲಿ ಕಂಡೆ, ಪಡೆಯದೆಲೆ ಕಳೆದುಕೊಂಡೆ? ನೆನಪಿಸಿಕೊ ಹೃದಯ ಕವಾಟವೆ ಕಣ್ಣೊಳಗೆ ಬಿಂಬವಾಗಿ ಎದೆಯೊಳಗೆ ಕಂಬವಾಗಿ ನರನಾಡಿಗಳಲಿ ಜೀವ ಮಿಡಿತವಾಗಿ ನಿಂತಾ ಮೊಗವ ಎಲ್ಲಿ
ಗಝಲ್ ದೀಪಾಜಿ ಮನದಬಾಗಿಲ ಕದಲಿಸಿದರೆ ಏನರ್ಥ ಸಾಕಿ, ಒಳನುಸುಳುವ ಇಚ್ಛೆ ಇಲ್ಲದವರು ಬಯಲ ದಾಟಿ ಬರಬಾರದಿತ್ತು.. ಅಂಗಾತ ಮಲಗಿದ ರಸ್ತೆ ದಾಟಿ ಬಾಗಿಲ ವರೆಗೂ ಬಂದು ಕದತಟ್ಟದೆ ಹಿಂತಿರುಗುತ್ತೇನೆಂದರೆ ಏನರ್ಥ ಸಾಕಿ.. ಮೊಗ ನೋಡಿ
(ಶಿವಮೊಗ್ಗ ಜಿಲ್ಲೆ ಹಲವಾರು ಚಳವಳಿಗಳ ಉಗಮಸ್ಥಾನವಾಗಿದೆ. ಇವತ್ತಿಗೂ ಶಿವಮೊಗ್ಗ ಜಿಲ್ಲೆಯ ಜನರ ಮನಸ್ಸುಗಳು ಪ್ರಗತಿಪರವಾಗಿಯೇ ಆಲೋಚಿಸುತ್ತಿವೆ. ಈ ಪ್ರಗತಿಪರ ಮನಸ್ಸುಗಳ ಮೂಲ ಬೇರು ಜಿಲ್ಲೆಯಲ್ಲಿ ಹುಟ್ಟಿದ ಚಳವಳಿಗಳಲ್ಲಿ ಅಡಗಿದೆ. ಈ ಕುರಿತು “ ಶಿವಮೊಗ್ಗ
ಮಳೆಯಲ್ಲಿ ನೆನೆದ ನೆನಪು ಪ್ರಮೀಳಾ ಎಸ್.ಪಿ. ” ಮಳೆ”… ಈ ಪದಕ್ಕೂ ಅದು ಸುರಿಯುವಾಗ ಕೊಡುವ ಅನುಭವಕ್ಕೂ ,ಪ್ರಕೃತಿಯಲ್ಲಿ ,ಉಂಟಾಗುವ ಬದಲಾವಣೆಗೂ ನಮ್ಮ ಬದುಕಿನಲ್ಲಿ ತರುವ ಸ್ಥಿತ್ಯಂತರಕ್ಕೂ ಹೇಳಲಾಗದ ಅವಿನಾಭಾವ ಸಂಬಂಧವಿದೆ.ಮಳೆ ಬರುತ್ತಿದೆ ಎಂದರೆ
ಜಾಗವೊಂದು ಬೇಕಾಗಿದೆ! ಪ್ರಮೀಳಾ ಎಸ್.ಪಿ. ಬೇಕಿದೆ ನನಗೊಂದು ಜಾಗ ಮನೆ ಮಂದಿರ ಕಟ್ಟಲಲ್ಲ! ಮಸೀದಿ ಚರ್ಚು ಕಟ್ಟಿ ವಿವಾದ ಹುಟ್ಟು ಹಾಕಲಲ್ಲ! ಬ್ಯಾಂಕು ಬಂಕು ಮಾಲ್ ಹಾಲ್ ನಿರ್ಮಿಸಲಲ್ಲ! ಒಂದಿಷ್ಟು ಕುಳಿತು ಅಳಲು ಏಕಾಂತ
ಬಲಾಢ್ಯವಾಗಬೇಕಿರುವ ಕನ್ನಡಭಾಷಿಕ ಸಮುದಾಯ! ನಿಮ್ಮೆಲ್ಲರಿಗು ಕನ್ನಡ ರಾಜ್ಯೋತ್ಷವದ ಶುಭಾಶಯಗಳು…ಈ ಸಂದರ್ಭದಲ್ಲಿ ನಿಮ್ಮೊಂದಿಗೆಕೆಲ ವಿಷಯಗಳನ್ನು ಹಂಚಿಕೊಳ್ಳಬೇಕಿದೆ. ನಿಜವಾದ ಅರ್ಥದಲ್ಲಿ ಇವತ್ತು ಕನ್ನಡ ಚಳುವಳಿಗಳು ಸಂಪೂರ್ಣವಾಗಿ ಸ್ಥಗಿತಗೊಂಡಂತೆ ಕಾಣುತ್ತಿವೆ. ಇಂತಹ ಚಳುವಳಿಗಳ ಆತ್ಮವಾಗಿರಬೇಕಾಗಿದ್ದ ಅಕ್ಷರಸ್ಥ ಮದ್ಯಮವರ್ಗ ಸ್ವತ: