ಉಪವಾಸ ಒಂದು ತಪಸ್ಸು

ಉಪವಾಸ ಒಂದು ತಪಸ್ಸು

ಲೇಖನ ಉಪವಾಸ ಒಂದು ತಪಸ್ಸು ಆಸೀಫಾ  ಹಬ್ಬಗಳ ಆಚರಣೆ ತನ್ನದೇ ಆದ ಮಹತ್ವ ಹಾಗೂ ವೈಶಿಷ್ಟ್ಯತೆಯನ್ನು ಹೊಂದಿದ್ದು ಜೀವನದಲ್ಲಿ ಅದನ್ನು ಅಳವಡಿಸಿಕೊಳ್ಳಲು ಪ್ರೇರೇಪಿಸುತ್ತದೆ.ಅದರಂತೆ ರಂಜಾನ್ ಮುಸ್ಲಿಮರಿಗೆ ಪವಿತ್ರ ಹಾಗೂ ಪುಣ್ಯ ಸಂಪಾದಿಸಿಕೊಳ್ಳುವ ತಿಂಗಳಾಗಿದೆ.ಮೂವತ್ತು ದಿನಗಳು ಉಪವಾಸಾಚಾರಣೆ,ಖುರಾನ್ ಪಠಣ , ದಾನಧರ್ಮ ಹಾಗೂ ಸನ್ನಡತೆ ಈ ತಿಂಗಳ ವಿಶಿಷ್ಟತೆಗಳು. ಸೂರ್ಯೋದಯದ ಮೊದಲು ಆಹಾರ ಸೇವನೆ ಅಂದರೆ  ಸೆಹರಿ ಮಾಡಲಾಗುವುದು, ಸೂರ್ಯೋದಯದ ನಂತರ ಉಪವಾಸ ಬಿಡುವುದು ಅಂದರೆ ಇಫ್ತಾರ್ ಮಾಡಲಾಗುವುದು. . ದಿನವೆಲ್ಲಾ ಖುರಾನ್ ಓದುವುದು,ಜಪಮಾಡುವುದು, ನಮಾಜ್ ಮಾಡುವುದು, ಕೈಲಾದಷ್ಟು […]

ಅಪ್ಪನ ಕವಿತೆಗಳು

ಉಸಿರನಿತ್ತ ಒಡಲು ಜಗದಿ ಬಯಸೊದು ಬೊಗಸೆ ಪ್ರೀತಿ
ಮರುಗದಿರಲಿ ಆತನೊಡಲು ನಿದಿರೆಯ ನಿಟ್ಟುಸಿರಲಿ
ನಮ್ಮ ಬಯಕೆ ಹೊನ್ನು ಚಿಂತೆಯ ಹೊರೆಯಾಗದಿರಲಿ ಆತಗೆ.

ಹಾಲು ಎಲ್ಲಿ ಕೊಳ್ಳುವುದು?

ಅಪರೂಪಕ್ಕೊಮ್ಮೆ ಹಸುಕರು ಹಾಕಿದಾಗ ಗಿಣ್ಣು ಹಾಲು ಉಚಿತವಾಗಿ ವರ್ತನೆಯವರು ಕೊಡುತ್ತಿದ್ದರು.ಮನೆಯ ಕ್ಯಾಲೆಂಡರ್ ನಲ್ಲಿ ನೆಂಟರು ಬಂದಾಗ ಹೆಚ್ಚಿಗೆ ತೊಗೊಂಡ ಹಾಲಿನ ಲೆಕ್ಕ ಗುರುತಿಸುವ ಕೆಲಸ ಮಕ್ಕಳಿಗೆ.ತಿಂಗಳ ಕೊನೆಗೆ ಲೆಕ್ಕ ಹಾಕಿ ಚುಕ್ತಾ ಮಾಡಿದರಾಯಿತು.

ತನ್ನಿಂದಲೇ ಜೀವ-ಜೀವನ ಸಾಗಿಸುವವರು ತಪ್ಪು ಮಾಡಿದಾಗ ತಿದ್ದಿಕೊಳ್ಳದಿದ್ದರೆ ಅವನ ಮಾತು ಕೇಳದಿದ್ದರೆ ಮನುಷ್ಯ ಯಾವ ಕೆಳಹಂತಕ್ಕಾದರೂ ಪಿಶಾಚಿಯಾದರೂ ಸರಿ ಹಿಂಜರಿಯಲ್ಲ ಅಂತ ಸಾರಾಳ ಕಥೆಯು ಒಂದು ಪಾಠವಾಗಲಿದೆ ಎಂದರೂ ತಪ್ಪಾಗಲಾರದು.

ರಂಗದ ಮೇಲಿನ ಕೆಮಿಸ್ಟ್ರಿಗೆ, ರಂಗದ ಕೆಳಗಿನ ಕಲಾವಿದರ ಅನ್ಯೋನ್ಯತೆ, ಕಾಳಜಿ, , ಹಾಸ್ಯ ಲಾಸ್ಯಗಳು ಅತ್ಯಂತ ಅಗತ್ಯ ಜೀವತಂತುಗಳು ಎಂಬುದನ್ನು ನಾನು ನಿಧಾನವಾಗಿ, ಪಾರಿವಾಳ ಒಂದೊಂದೇ ಕಾಳುಗಳನ್ನು ಹೆಕ್ಕಿ ನುಂಗುವಂತೆ, ಕಲಿಯುತ್ತಲೇ ಇದ್ದೆ.

ಚಂದನ ಅವರ ಎರಡು ಕವಿತೆಗಳು

ನನ್ನ ಅಸ್ತಿತ್ವದ ಕೋಟೆಯನ್ನು
ಧ್ವಂಸ ಮಾಡಿದಾಗಲೆಲ್ಲ
ನಿನ್ನ ಪೂಜಿಪ ವೃಕ್ಷಸ್ಥಳವನ್ನು
ಮತ್ತಷ್ಟು ಕಲ್ಲಾಗಿಸುತ್ತಿದ್ದೇನೆ

ಬೆಂಗಾಡಾದ ಬದುಕಿನ ಕೊರಡು ಮತ್ತೆ ಕೊನರುತ್ತೆ

ಜೀವನದಿ ಶಾಂತವಾಗಿ ಹರಿಯುತ್ತಿದೆಯೆಂದು ನಾವಂದುಕೊಳ್ಳುವಾಗ ದೊಡ್ಡ ಸುಳಿ ಬಂದು ದೋಣಿ ಅಲ್ಲಾಡಿಸಿ ಬಿಡುತ್ತದೆ. ಬದುಕಿನ ಬಂಡಿ ನಿರಾಳವಾಗಿ ಸಾಗುತ್ತದೆ ಎನ್ನುತ್ತಿರುವಾಗಲೇ ವಿಧಿಗೆ ಅದನ್ನು ಸಹಿಸಲಾಗುವುದಿಲ್ಲ.ಅಂಥ ಪರಿಸ್ಥಿತಿಯಲ್ಲಿ ಇಕ್ಕಳದಲ್ಲಿ ಸಿಕ್ಕಂತೆ ಒದ್ದಾಡುವಂತಾಗುತ್ತದೆ.

ಗಜಲ್

ನಿರ್ಭಯದಿ ಉಸಿರಾಡುವ ದಿನಗಳು ಸೇರಿಹೋಗಿವೆ ಭೂತಕ್ಕೆ
ಕಾಲನ ತುಳಿತಕೆ ಸತ್ತವನೂ ಅರಸಲೇಬೇಕಿದೆ ಮಸಣದಿ ತಾವು

ಅಪ್ಪಾಜಿ ನೀಡಿದ ನವಿಲು ಗರಿ

ಸಣ್ಣ ಕಥೆ ಅಪ್ಪಾಜಿ ನೀಡಿದ ನವಿಲು ಗರಿ ವೈಷ್ಣವಿ ಪುರಾಣಿಕ್ ಪುಸ್ತಕ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ. ನಮ್ಮ ಬಾಲ್ಯದ ದಿನಗಳಲ್ಲಿ ನಮ್ಮ ಮುದ್ದು ಕೋಣೆಯಲ್ಲಿ ಹಾಗೆ ತಮ್ಮ ದಿನನಿತ್ಯದಲ್ಲಿ ನಡೆಯುವ ಸಾವಿರಾರು ಘಟನೆಗಳನ್ನು ಒಂದು ಪುಸ್ತಕದಲ್ಲಿ ಬರೆಯುವ ಪರಿಪಾಠ ನನ್ನದು….      ಹೀಗೆ ಒಮ್ಮೆ ನಮ್ಮ ತೋಟದಲ್ಲಿ ಸುತ್ತಿಕೊಂಡು ಬರೋಣ ಎಂದು ಹೊರಟ ನನ್ನ ಮನಕ್ಕೆ ಅಲ್ಲಿ ಏನೋ ಒಂದು ರೀತಿಯಾದ ಹೊಳೆಯುವ ವಸ್ತು ಕಂಡಂತೆ ಆಯಿತು ಏನು ಇರಬಹುದು ಎಂದು ನೋಡುವಾಗ…..        ನವಿಲುಗರಿ […]

Back To Top