ಯುಗಾದಿ ಕಾವ್ಯ

ಚೈತ್ರೋತ್ಸವ ಕೆ.ಎ.ಸುಜಾತಾ ಗುಪ್ತ ಸದ್ದು ಗದ್ದಲವಿಲ್ಲದೆ ಈ ಸೃಷ್ಟಿಯ ಅರಮನೆಗೆ ಅತಿಥಿಯಾಗಿ ಆಗಮಿಸಿರುವ ಉಲ್ಲಸಿತ ವಸಂತ ಋತುವು.. ಸಾಕ್ಷಿಯಾಯಿತು ನಿಶ್ಯಬ್ಧದಲಿ…

ಯುಗಾದಿ ಕಾವ್ಯ

ನವ ವಸಂತ ಎನ್ ಶಂಕರರಾವ್ ಹೊಸತೇನು ನಮ್ಮ ಬಾಳಲ್ಲಿ *ಹೊಸವರ್ಷ* ಮರಳಿ ಬಂದಲ್ಲಿ, ಹೊಸ ಪರಿವರ್ತನೆ ಸೃಷ್ಟಿಯ ಸಂಕೇತ, ವಸಂತನಾಗಮನ…

ಯುಗಾದಿ ಕಾವ್ಯ

ಯುಗಾದಿ ಬಂದಿದೆ ವೀಣಾ ರಮೇಶ್ ಯುಗಾದಿ ಬಂದಿದೆ ಇಳೆಯ ಹೊಸಿಲಿಗೆ ಅಡಿಇಟ್ಟ ಹೊಂಗಿರಣ ವಸಂತನ ಚಿಗುರಿನಲಿ ತರುಲತೆಗಳ ತೋರಣ ಯುಗಾದಿ…

ಯುಗಾದಿ ಕಾವ್ಯ

ಮರಳಿ ಬಂದಿದೆ ಯುಗಾದಿ :- ಹರೀಶ್ ಬಾಬು ಹಣ್ಣೆಲೆ ಉದುರಿ ಚಿಗುರೆಲೆ ಅರಳಿ ನಗೆ ಬೀರಿವ ಪುಷ್ಪವರಳಿ ನೂತನ ವರುಷ…

ಯುಗಾದಿ ಕಾವ್ಯ

ಯುಗಾದಿಗೆ ಸ್ವಾಗತ ರತ್ನಾ ನಾಗರಾಜ ಯುಗ ಯುಗ ಕಳೆದರು ಯುಗಾದಿ ಹುಟ್ಟುತ್ತಲೆ ಇರುತ್ತದೆ ನಶ್ವರವೆಂಬುವುದು ಅದು ಕಾಣದು ಚಿರಂಜೀವಿ ಯುಗಾದಿಗೆ…

ಯುಗಾದಿ ಕಾವ್ಯ

ಪರಿಭ್ರಮಣ ಸುಕನ್ಯ ಎ.ಆರ್. ಕಡಲಲೆಗಳಂತೆ ಬರುತಿಹುದು ಹೊಸವರುಷ ಬದುಕಿನ ನೋವು ನಲಿವಿನ ಸಂಘರ್ಷ ಕ್ಷಣ ಕ್ಷಣದಲ್ಲೂ ಹರುಷದ ನಿಮಿಷ ನಮ್ಮೆಲ್ಲರ…

ಕಾವ್ಯಯಾನ

ಏನಿದ್ದರೇನು…? ಪ್ಯಾರಿಸುತ ಈ ದೇಶಕೆ ಏನಿದ್ದರೇನು ನೀನೇ ಇಲ್ಲವಲ್ಲ ಗಾಂಧಿ….? ಖಾಲಿಯಾದ ಕುರ್ಚಿ,ಗಾದಿ,ಖಾದಿ ಕನ್ನಡಕದ ಕಡ್ಡಿ ಎಲ್ಲವೂ ಬೆತ್ತಲೆಯಾಗಿ ಬೆರಗು…

ಕಾವ್ಯಯಾನ

ಇನಿಯನೆಂದರೆ… ನಿರ್ಮಲಾ ಆರ್. ಇನಿಯನೆಂದರೆ… ಇರುಳಲಿ ನಗುವ ಚಂದಿರನು ಬೆಳದಿಂಗಳಲಿ ನನ್ನೊಂದಿಗೆ ವಿಹರಿಸುವನು ತಾರೆಗಳ ನಡುವಲಿ ಇರುವನು ತಿಳಿ ಹಾಲಿನಂತಹ…

ಕಾವ್ಯಯಾನ

ನನ್ನ ಕವಿತೆ ಅಮೃತಾ ಮೆಹಂದಳೆ ನನ್ನ ಕವಿತೆ,ರಾಗ ತಾಳ ಭಾವವಿಲ್ಲದ ಮೂಕ ಗೀತೆವೀಣೆಗೆ ತ೦ತಿ ಮೀಟದಮುರಳಿಗೆ ಕುಹೂ ಹಾಡದ ಶೋಕಗೀತೆಆದರೊಮ್ಮೊಮ್ಮೆ…

ಯುಗಾದಿಯ ಸೂರ್ಯಸ್ನಾನ

ಯುಗಾದಿಯ ಸೂರ್ಯಸ್ನಾನ ಸ್ಮಿತಾ ರಾಘವೇಂದ್ರ ಯುಗದ ಆದಿಯೂ ಪ್ರಕೃತಿಯ ಪ್ರೀತಿಯೂ ಯುಗ ಉರುಳಿ ಯುಗ ಬರಲು ನವ ಯುಗಾದಿ ಬಾಡುವಲ್ಲೂ…