ಕವಿತೆ ಕಾರ್ನರ್

ಯುದ್ದವೆಂದರೆ ಕು.ಸ.ಮಧುಸೂದನ ಯುದ್ದವೆಂದರೆ ಕೋವಿ ಫಿರಂಗಿಗಳು ಮದ್ದು ಗುಂಡುಗಳು ಸೋಲು ಗೆಲುವುಗಳು ಮಾತ್ರವಲ್ಲ ಯುದ್ದವೆಂದರೆ ಅಂಗೈನ ಮದರಂಗಿ ಆರುವ ಮೊದಲೇ…

ಕಾವ್ಯಯಾನ

ಸತ್ತ ದೇಹದ ಉಸಿರು ಶ್ರೀದೇವಿ ಕೆರೆಮನೆ “ನೀನು ತುಂಬ ಗಟ್ಟಿ” ಒಂದಿಷ್ಟು ಜಗಳ, ವಾದವಿವಾದ ಮುಗಿಸಿದ ನಂತರ ಎರಡು ದಿನ…

ಕಾವ್ಯಯಾನ

ಕಡಲ ದಂಡೆಯಲ್ಲಿ ಕಂಗಳ ಕಟ್ಟೆ ಹೊಡೆದು

ಕಾವ್ಯಯಾನ

ಆಕಳಿಸುವ ನಟ್ಟಿರುಳು ಬಿದಲೋಟಿ ರಂಗನಾಥ್ ನಟ್ಟಿರುಳ ಕತ್ತಲೆಯಲಿ ಎಚ್ಚರವಾಗಿ ಕೂತೆ ಕರುಳು ಕಲೆತ ಭಾವ ಉಸಿರಾಡುತ್ತಿತ್ತು ಸಾವಿರ ಮೈಲಿಯ ನಡೆತ…

ಅನುವಾದ ಸಂಗಾತಿ

“ನಾನು ದಣಿದಿದ್ದೇನೆ” ಮೂಲ: ಟಿನ್ಜಿನ್ ತ್ಸುನದು(ಟಿಬೇಟಿಯನ್ ಕವಿ) ಕನ್ನಡಕ್ಕೆ: ಕಮಲಾಕರ ಕಡವೆ “ನಾನು ದಣಿದಿದ್ದೇನೆ” ನಾನು ದಣಿದಿದ್ದೇನೆ,ನಾನು ದಣಿದಿದ್ದೇನೆ ಮಾರ್ಚ…

ಸ್ವಾತ್ಮಗತ

ಗಜಾನನ ಹೆಗಡೆ ಅಸ್ತಂಗತ.. ಕೆ.ಶಿವು ಲಕ್ಕಣ್ಣವರ ಖ್ಯಾತ ಸುದ್ದಿ ನಿರೂಪಕ, ಹಿರಿಯ ಪತ್ರಕರ್ತ ಗಜಾನನ ಹೆಗಡೆ ಅಸ್ತಂಗತ..! ಖ್ಯಾತ ಸುದ್ದಿ…

ಕಾವ್ಯಯಾನ

ವಿರಹಿಣಿ ವಿಜಯಶ್ರೀ ಹಾಲಾಡಿ (ಸುಮ್ನೇ ಹೀಗೊಂದು ಝಲಕ್) ಯಾರೋ ಕವಿ ಬರೆದವಿರಹಿಣಿಯ ಚಿತ್ರಣಕಾದು ಕಾದು ಕಾಲುಬೆರಳುಸಪೂರ ಆಗಿ ಕಾಲುಂಗುರಕಳೆದುಹೋದ ಕತೆ ..…

ಕಾವ್ಯಯಾನ

ಮನದಿಂ ನಗು ರೇಖಾ ವಿ.ಕಂಪ್ಲಿ ನಗುವ ನಗು ಮನದಿಂ ಮಗುವ ನಗುವ ನಗು ನಗುವ, ನಗಲೆಂದು ನಗದಿರು ನಗುವ ನಕ್ಕರೆ…

ಕಾವ್ಯಯಾನ

ಸ್ಪಟಿಕವಾಗಬೇಕಿದೆ ಮೂಗಪ್ಪ ಗಾಳೇರ ಹಕ್ಕಿಗಳಿಗೆ ಗೂಡ ಕಟ್ಟಲು ಯಾವ ಮರದ ಅನುಮತಿ ಬೇಕಿಲ್ಲ ಇರುವೆಗಳು ಸಾಲಾಗಿ ನಡೆಯಲು ಯಾವ ಅಭಿಯಂತರರ…

ಕಾವ್ಯಯಾನ

ಹೋರಾಟ ಪ್ಯಾರಿ ಸುತ ದೈತ್ಯಶಹರ ರಾಜಬೀದಿಯೊಳಗೆ ಹೋರಾಟ ಮುಚ್ಚುಮರೆಯಲಿ ಜಮಾಯಿಸಿ ಇಟ್ಟ ಕಲ್ಲುಗಳತೂರಾಟ ಎತ್ತರದಲ್ಲಿ ಜೋತುಬಿದ್ದ ಮೈಕಿನಲ್ಲಿ ರಕ್ತಕುದಿಸುವ ಘೋಷಣೆಗಳ…