ಪುಸ್ತಕ ಸಂಭ್ರಮ
ಲೋಕಾರ್ಪಣೆ ಹೆಚ್.ಎಸ್.ಸುರೇಶ್ ಸೂರ್ಯನ ಕಥೆಗಳು(ಕಥಾಸಂಕಲನ) ಹೊಗರೆ ಖಾನ್ ಗಿರಿ(ಕಾದಂಬರಿ) ನಮ್ಮೂರಿನ ಕಾಡು ಮಲ್ಲಿಗ(ಕಥಾ ಸಂಕಲನ) ತೀರ್ಪು(ಕಥಾ ಸಂಕಲನ) ಹೀಗೂಇದ್ದನೇ ರಾವಣ(ನಾಟಕ)…
ವಿಶ್ಲೇಷಣೆ
ರಾಮ-ರಾಮಾಯಣ ಅಯೋಧ್ಯಾರಾಮ. ಗಣೇಶ ಭಟ್ ಶಿರಸಿ .. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ಹಸಿರು ನಿಶಾನೆ ಸಿಕ್ಕಿರುವುದರಿಂದ …
ಶಿವಮೊಗ್ಗ ಜಿಲ್ಲೆಯ ಚಳುವಳಿಗಳು
ಡಾ.ಸಣ್ಣರಾಮ (ಹಿಂದಿನ ವಾರದಿಂದ) ಕಳೆದ ಸಂಚಿಕೆಯಿAದ… ಶಿವಮೊಗ್ಗ ಜಿಲ್ಲೆಯ ಚಳವಳಿಗಳು ದೈವದ ಪ್ರೇರಣೆ ಎನ್ನುವಂತೆ ಅನಿಮಿಷ ಗುರುಗಳ ದರ್ಶನವನ್ನು ಪಡೆಯುತ್ತಾರೆ.…
ಪ್ರಬಂಧ
ಅಪ್ಪ ಅಂದರೆ ಆಕಾಶ = ಅಮ್ಮ ಅಂದರೆ ಭೂಮಿ. ಬಸನಗೌಡ ಪಾಟೀಲ ಹೆಗಲಿಗೆ ಕೊಡಲಿ ಹಾಕಿಕೊಂಡು ಸೂರ್ಯೋದಯವಾಗುತ್ತಿದ್ದಂತೆ ಹೊಲದ ಕಡೆ…
ಕಾವ್ಯಯಾನ
ಸಾವಿನ ಸಾಂಗತ್ಯದಲ್ಲಿ ಮಧುಸೂದನ ಮದ್ದೂರು ಸಾವೆಂಬ ಸೂತಕದ ಹಕ್ಕಿ ರಕ್ಕೆ ಬಿಚ್ಚಿ ಹಾರುತ್ತಿದೆ ಯಾವ ಜೀವಗಳೆಂಬೋ ಹಣ್ಣ ಕಚ್ಚಿ ತಿಂದು…
ಪುಸ್ತಕ ಪರಿಚಯ
ಕೃತಿ-ಗುಣ (ಕಾದಂಬರಿ) ಲೇಖಕರು-ಡಾ.ಗುರುಪ್ರಸಾದ್ ಕಾಗಿನೆಲೆ ಛಂದ ಪುಸ್ತಕ ಡಾ.ಅಜಿತ್ ಹರೀಶಿ ಶಿವಮೊಗ್ಗದಲ್ಲಿ ಹುಟ್ಟಿ ಬಳ್ಳಾರಿಯಲ್ಲಿ ಎಂಬಿಬಿಎಸ್.ಎಂಡಿ ಮಾಡಿ ಪ್ರಸ್ತುತ ಅಮೆರಿಕದಲ್ಲಿ…
ಕಾವ್ಯಯಾನ
ರೆಕ್ಕೆ ಮುರಿದ ಹಕ್ಕಿ ಕನಸು ಬಿದಲೋಟಿ ರಂಗನಾಥ್ ದುಃಖ ಬಚ್ಚಿಟ್ಟುಕೊಂಡು ನಗುವ ಸೂಸುವ ನಿನ್ನ ಅಂತರಂಗದ ನುಡಿಯೇ ನೋವುಗಳು ಜಾರುತ್ತಿವೆ…
ಕಥಾಗುಚ್ಛ
ಜೀವನವೆಂದರೆ ಹೀಗೇನೆ ಟಿ.ಎಸ್.ಶ್ರವಣಕುಮಾರಿ ಪುಟ್ಟ ದೀಪೂಗೆ ಇವತ್ತು ಶಾಲೆಯಿಂದ ಬರುವಾಗಲೇ ಎರಡು ರೆಕ್ಕೆ ಹುಟ್ಟಿಕೊಂಡು ಬಿಟ್ಟಿತ್ತು. ಯಾವಾಗಲೂ ತನ್ನನ್ನು ಎರಡನೆಯ…
ನಿಮ್ಮೊಂದಿಗೆ ಮಕ್ಕಳ ಬಗ್ಗೆ ಎರಡು ಮಾತು
ಇವತ್ತು ನವೆಂಬರ್ ಹದಿನಾಲ್ಕು ಮಕ್ಕಳದಿನಾಚರಣೆ. ಯಾರ ನೆನಪಿನಲ್ಲಿ ಆಚರಿಸುತ್ತಿದ್ದೇವೆ ಅನ್ನುವುದಕ್ಕಿಂತ, ಹೇಗೆ ಮತ್ತು ಯಾವ ಉದ್ದೇಶಗಳನ್ನು ಇಟ್ಟುಕೊಂಡು ಆಚರಿಸುತ್ತಿದ್ದೇವೆಂಬುದು ಮಾತ್ರ…