ಯಾತನೆಯ ದಿನಗಳು

ಇವು ಯಾತನೆಯ ದಿನಗಳುರಾಜಕೀಯ ಪರಿಬಾಷೆಯಲ್ಲಿ ಬಣ್ಣಿಸಲಾಗದಂತಹ,ಕವಿತೆಗಳನ್ನಾಗಿಸಲೂ ಸಾದ್ಯವಿರದಂತಹ-ಕತೆಗಳನ್ನಾಗಿಸಲೂ ಸಂಯಮವಿರದಂತಹ ಕಾಲ! ಅದೆಲ್ಲೊ ಆಧಾರ್ ಲಿಂಕ್ ಇರದೆಹಸಿವಿನಿಂದ ಹೆಣ್ಣು ಮಗುವೊಂದು ಸಾಯುತ್ತದೆಅದೆಲ್ಲೋ ಹೆಣ್ಣೊಬ್ಬಳನ್ನುಅತ್ಯಾಚಾರ ಮಾಡಿ ಯೋನಿಗೆ ಸಲಾಕೆ ತೂರಿಸಿ ಕೊಲ್ಲುತ್ತಾರೆಅದೆಲ್ಲೋ ತುಂಬು ಬಸುರಿಯ ಗರ್ಭಸೀಳಿಹುಟ್ಟಬೇಕಿರುವ ಮಗುವ

ಪ್ರೀತಿಯೆನಲು ಹಾಸ್ಯವೇ

ಚಂದ್ರಪ್ರಭ ಅದು ಜಗಳವೆ.. ಕದನವೆ.. ಶೀತಲವೆ.. ಮುಕ್ತವೆ? ಯಾವುದೂ ಅಲ್ಲ. ಆದರೆ ಅವರು ಕಾಯಂ ಗುದ್ದಾಡುವುದಂತೂ ಸತ್ಯ. ಒಮ್ಮೊಮ್ಮೆ ತೆರೆದ ಗುದ್ದಾಟ.. ಒಮ್ಮೊಮ್ಮೆ ಮುಸುಕಿನ ಗುದ್ದಾಟ.. ಕಾಲನ ಪ್ರವಾಹದ ಬಿಸಿ. ಭಿನ್ನ ಭಿನ್ನ ತೀರಗಳಲ್ಲಿದ್ದೇ

ನನ್ನೊಳು ಸುನಾಮಿಯೊ

ನನ್ನ ಕೊಳಲು ಚಂದ್ರಪ್ರಭ ಬಿದಿರ ರಂಧ್ರಗಳಲಿ ತೂರಿ ತುಳುಕುವಾಗ ನೀನು ಕೊಳಲ ಮಾಧುರ್ಯ.. ಇಂಪು ಸೊಂಪಿನ ಅದೇ ಮೋಡಿ ಬೀಸಿ ಬಂದ ಬಿರುಗಾಳಿಯಲಿ ಬೆರೆವಾಗ ಅಲುಗುವುದೇಕೆ ಅಸ್ತಿತ್ವದ ಸೌಧ..! ಮತ್ತದೇ ಗಾಳಿ ಭೋರ್ಗರೆವ ಸುನಾಮಿಯಲಿ

ಪುಸ್ತಕ ಸಂಗಾತಿ

ಕೃತಿ-ಮುಳುಗದಿರಲಿ ಬದುಕು(ಅನುವಾದಿತ) ಲೇ:-ಡಾ.ಸುಭಾಷ್ ರಾಜಮಾನೆ ಎಪಿಕ್ಟೆಟಸ್ ನ ‘ ದಿ ಆರ್ಟ್ ಆಫ್ ಲಿವಿಂಗ್’ ಕೃತಿಯ ಬಗ್ಗೆ ಒಂದು ಟಿಪ್ಪಣಿ ಡಾ.ಮಹಾಲಿಂಗ ಪೋಳ ದಿನಾಂಕ ೦೮-೧೨-೨೦೧೯ ರಂದು ಭಾನುವಾರ ಬಿಡುಗಡೆಯಾಗುತ್ತಿರು ‘ಮುಳುದಿರಲಿ ಬದುಕು’ ಡಾ.ಸುಭಾಷ್

ಯಾರೂ ಓದದೆಯೇ ಹೋದ ಕತೆ…

ಟಿ.ಎಸ್.ಶ್ರವಣ ಕುಮಾರಿ ಯಾರೂ ಓದದೆಯೇ ಹೋದ ಕತೆ… ಇದೋ ಅತ್ಯಂತ ಜನನಿಬಿಡವಾದ ಮಾರುಕಟ್ಟೆ ಪ್ರದೇಶ. ಈ ಮಾರುಕಟ್ಟೆ ಸಂಕೀರ್ಣ ಮತ್ತು ಅದರ ಸುತ್ತಮುತ್ತಲಿನ ಅಂಗಡಿಗಳಲ್ಲಿ ಮಾರದ, ಸಿಗದ ವಸ್ತುವೇ ಇಲ್ಲ ಎಂದುಕೊಳ್ಳಿ.  ಸಣ್ಣ ಪುಟ್ಟ ಸಾಸುವೆ, ಪಿನ್ನು ಇಂತಹ

ಶಿವಮೊಗ್ಗ ಜಿಲ್ಲೆಯ ಚಳುವಳಿಗಳು

ಡಾ.ಸಣ್ಣರಾಮ ಕಳೆದ ಸಂಚಿಕೆಯಿಂದ…       ಅಕ್ಕ ಕೂಡಲ ಸಂಗಮವನ್ನು ಪ್ರವೇಶಿಸುತ್ತಲೇ ಮತ್ತೊಂದು ಅಗ್ನಿ ಪರೀಕ್ಷೆ ಅವಳಿಗೆ ಕಾದಿತ್ತು. ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಅಲ್ಲಮ ಪ್ರಭು ಯಾರೇ ಬರಲಿ ಪರೀಕ್ಷಿಸದೇ ಅನುಮತಿಯನ್ನು ಕೊಡುತ್ತಿರಲಿಲ್ಲ. ಶರಣೆ

ಕವಿತೆ ಕಾರ್ನರ್

ಮತ್ತೆಂದೂ ಮಂಡಿಗೆ ಮೆಲ್ಲಲಿಲ್ಲ ಕತ್ತಲಾಗಲೆಂದೆ ಬೆಳಗಾಗುವುದು ಆರಲೆಂದೇ ದೀಪ ಉರಿಯುವುದು ಬಾಡಲೆಂದೇ ಹೂವು ಅರಳುವುದು ಕಮರಲೆಂದೆ ಕನಸು ಹುಟ್ಟುವುದು ಗೊತ್ತಿದ್ದರೂ  ಹಣತೆ ಹಚ್ಚಿಟ್ಟಳು ಬರಲಿರುವ ಸಖನಿಗಾಗಿ. ಮಲ್ಲೆ ಮೊಗ್ಗ ಮಾಲೆ ಹೆರಳಿಗೆ ಮುಡಿದು ನಿಂತಳು ಬರಲಿರುವ ಸಖನ ಮೂಗಿಗೆ ಘಮಿಸಲೆಂದು ಬರಡು ಎದೆಗೆ ವಸಂತನ ಕನವರಿಸಿ ಹೊಸ ಕನಸು ಚಿಗುರಿಸಿಕೊಂಡಳು ಬರುವ ಸಖನಿಗೊಂದಿಗೆ ಹಂಚಿಕೊಳ್ಳಲೆಂದು ಮುಸ್ಸಂಜೆಗೆ ಬಂದ ಸಖ ಹಚ್ಚಿಟ್ಟ ಹಣತೆ ಆರಿಸಿದ ಮಲ್ಲೆ ಮಾಲೆಯ ಹೊಸಕಿಹಾಕಿದ ಅದಾಗತಾನೆ ಚಿಗುರೊಡೆದಿದ್ದ ಕನಸುಗಳ ಚಿಗುರ  ಚಿವುಟಿ ಹಸಿಯೆದೆಯ ಮತ್ತೆ ಬರಡಾಗಿಸಿ ನಡೆದ ಮತ್ತೊಂದು ಎದೆಬಯಲ ಅರಸಿ ಅದೇ ಕಡೆ ಮತ್ತವಳೆಂದು ಹಣತೆ ಹಚ್ಚಿಡಲಿಲ್ಲ ಗಿಡದಿಂದ ಮಲ್ಲಿಗೆಯ ಬಿಡಿಸಿ ತರಲಿಲ್ಲ

ಕಾವ್ಯಯಾನ

ನಾನು ನಿನ್ನಾತ್ಮದ ಗುರುತಾಗಿದ್ದೆ ಬಿದಲೋಟಿ ರಂಗನಾಥ್ ಹೌದು ನಾನು ನಿನ್ನಾತ್ಮದ ಗುರುತಾಗಿದ್ದೆ ಆ ನಿನ್ನ ನೋಡುವ ನೋಟದ ಬಿಸುಪಿಗೆ ಚಳಿಯಾಗಿದ್ದೆ ಮಳೆಯಾಗಿದ್ದೆ ಮುಗಿಲೇ ಆಗಿದ್ದೆ ನಿನ್ನ ಮೈಯೊಳಗಿನ ಬಿಸಿಗೆ ಬೆರೆತ ಜೀವವಾಗಿದ್ದೆ ನೀನು ನಡೆದ

ಕಾಡುವ ಹಾಡು

ಮೈಸೂರು ದಸರಾ ಚಿತ್ರ-ಕರುಳಿನ ಕರೆ ಗೀತರಚನೆ- ಆರ್.ಎನ್.ಜಯಗೋಪಾಲ್ ಸಂಗೀತ-ಎಂ.ರಂಗರಾವ್ ಗಾಯಕರು-ಪಿ.ಬಿ.ಶ್ರೀನಿವಾಸ್ ಸುಜಾತ ರವೀಶ್ ಕಾಡುವ ಹಾಡು ಮೈಸೂರು ದಸರಾ ಮೈಸೂರು ಎಂದರೆ ದಸರಾ ಜಂಬೂ ಸವಾರಿ ಮೊದಲು ನೆನಪು ಬರುವುದು. ನಂತರ ಮೈಸೂರು ಪಾಕ್