ಅಕ್ವೇರಿಯಮ್ ಮತ್ತು ಚಿತ್ರ

ದಿಟ್ಟಿಸುತ್ತಾ ಎದುರಿಗಿದ್ದ ಅಕ್ವೇರಿಯಮ್ ಮೀನು ಸಂತಸದಿಂದ ಹೇಳಿಕೊಂಡ-

ಅವನ ಭಾವಗಳಿಗೆ ಮುಖವಿಲ್ಲ ಅವನ ಆಸೆಗಳಿಗೆ ಕಣ್ಣಿಲ್ಲ ಅವನ ಬಯಕೆ ಚಳಿಗಾಲದ ಬಿಸುಪು ಬೇಸಿಗೆಯ ತಂಪು

ವಿರಹ ವೇದನೆ

ನಿನ್ನ ಅಂತರಂಗದ ನುಡಿ ಕರೆಯುತಿದೆ ನನ್ನನು ಮನದ ಮಾತಲಿ ಮೌನ ಹುದುಗಿಸಿ ಏಕೆ? ಸತಾಯಿಸುತಿರುವೆ ಗೆಳತಿ ಬಂದು ಸಂತೈಸು ನೀ…

ಸಾವಿನ ಮೆರವಣಿಗೆ

ಆದರೂ ಕಗ್ಗತ್ತಲ ಕರಾಳ ರಾತ್ರಿಯಲಿ ಮನೆ ಬೆಳಗುವ ಹಣತೆಯಂತೆ ಬತ್ತಿಲ್ಲ ಆಶಾವಾದ ಸತ್ತಿಲ್ಲ ಆತ್ಮವಿಶ್ವಾಸ ಗೆದ್ದೇ ಗೆಲ್ಲುತ್ತೇವೆ ಮತ್ತೆ ಪುಟಿದು

ತರಹಿ ಗಜಲ್

ಗಜಲ್ ತರಹಿ ಗಜಲ್ ಅರುಣಾ ನರೇಂದ್ರ ಸಾನಿ ಮಿಸ್ರಾ: ಡಾ.ಮಲ್ಲಿನಾಥ ತಳವಾರ ಸಾವು ಬದುಕಿನ ನಡುವೆ ಜೀವಗಳು ಸೆಣಸುತ್ತಿವೆಕಾಳಸಂತೆಯಲ್ಲಿ ಹಾಸಿಗೆಗಳು…

ಗಜಲ್

ಗಜಲ್ ಪ್ರತಿಮಾ ಕೋಮಾರ ಹರಿಯುವ ನದಿಯೂ ಸ್ತಬ್ಧವಾದಂತೆ ಕಾಣುತ್ತಿದೆ ಇಂದುಮಾತಾಡುವ ಮನವೆಲ್ಲಾ ಮೌನ ಹೊದ್ದು ನಡೆಯುತ್ತಿದೆ ಇಂದು ಸೂರ್ಯಚಂದ್ರರ ಆಗಮನವೆಲ್ಲ…

ಓಟೂ…..ಓಟು…..

ಕಾಲಾಳುಗಳು ಕಾಣೆಯಾಗಿದ್ದಾರೆ ಕುದುರೆಗಳು ಲಾಯದಲ್ಲಿದೆ ಕೆನೆ ಮೆದ್ದಿವೆ ಕೆನೆಯುತ್ತಿವೆ… ಆಹಾ… ಅವುಗಳ ಕಿವಿ ತೂತಾಗಿದೆ

ಹೊರಡುವ ಘಳಿಗೆ ತನ್ನ ಹೆಂಡತಿ ತನ್ನನ್ನು ಹಿಂದೆ ಕರೆಯುವಳೆಂದು ಆಸೆಯಿಂದ ದಿಟ್ಟಿಸುತ್ತಾನೆ. ಆದರೆ ಆಕೆಗೆ ಅದರ ಗಮನವೇ ಇರುವುದಿಲ್ಲ. ಅವನು…

ತುತ್ತು ಅನ್ನ ನೀರು ಸೂರು ಸಾಕು ಎನಗೆ ಮತ್ತೇನು ಮಿಕ್ಕಿದ್ದು ಹಂಚಿ ಬಿಡುವೆ ನಿಮಗೆ

ಗಜಲ್

ಗಜಲ್ ರತ್ನರಾಯಮಲ್ಲ ಕಾಳಸಂತೆಯಲಿ ಹಾಸಿಗೆಗಳು ಕೊಳೆಯುತ್ತಿವೆಜೀವದ ಬಡತಿಗಾಗಿ ಆಸ್ಪತ್ರೆಗಳು ಹವಣಿಸುತ್ತಿವೆ ಜನನದಲ್ಲಿ ಮರಣವೂ ಇದೆ ಅಂಜುವವರಾರುಸಾವಿನಲ್ಲೂ ರಾಜಕೀಯ ಪಕ್ಷಗಳು ಚಿಗುರುತ್ತಿವೆ…