ಗಜಲ್.

ಗಜಲ್. ವಿಜಯಲಕ್ಷ್ಮಿ ಕೊಟಗಿ ನನ್ನ ದೇಹದ ಬಣ್ಣ ಬಿಸಿಲನ್ನೇ ಉಂಡು ಕಪ್ಪಾಗಿದೆ ಕಾಮ್ರೇಡ್ನನ್ನ ಗಜಲ್ ದುಡಿದು ಹಕ್ಕಳೆದ್ದು ಕೆಂಪಾಗಿದೆ ಕಾಮ್ರೇಡ್…

ಗಜಲ್

ಮುಚ್ಚಿದ ಕಿಟಕಿಗೆ ಬಡಿದು ಸಾಯುವ ಹಕ್ಕಿಗೆ ಯಾವ ಭ್ರಮೆ ಚಾಚಿದ ಕೈಗಳೆಲ್ಲ ಹಿಂದೆ ಸರಿಯುತ್ತಿವೆ ಸಹಿಸಲಾಗುತ್ತಿಲ್ಲ.

ಬದರ್ ಪುಸ್ತಕದ ವಿಶ್ಲೇಷಣೆ

ಈ ಲೋಕದ ನಿಸ್ವಾರ್ಥತೆಗೆ ಪಠ್ಯವಾಗಿರುವವಳೇ ಹೆಣ್ಣು. ಭೂಮಿಗೆ ಬಿದ್ದ ಫಲ ಕೊಡಲೇಬೇಕು. ಅಂತೆಯೇ ಈ ಲೋಕದ ಉತ್ಪಾದಕತೆಯ ಶಕ್ತಿ ಇರುವುದು…

ಛೇ! ಏನಾಗುತ್ತಿದೆ…

ಅಗಲಿದ ಹಿರಿಯ ಗೆಳೆಯ ಜರಗನಹಳ್ಳಿ ಶಿವಶಂಕರ್ ಅವರಿಗೆ ಭಾವಪೂರ್ಣ ನಮನ. ಆರ್ ಜಿ ಹಳ್ಳಿ ನಾಗರಾಜ

ತೊರೆಯ ಹರಿವು ವಸುಂಧರಾ ಕದಲೂರು ಮುಷ್ಠಿಯೊಳಗೆ ಹಾವು ಹಿಡಿದ ಮಗು, ಬೆಂಕಿಯಿಂದ ಆಕರ್ಷಿತವಾಗುವ ಮಗು ಎಂಬೆಲ್ಲಾ ವಿಚಾರ ಕೇಳಿದರೆ ಈ…

('ಅಸಹಾಯಕಆತ್ಮಗಳು' ಎನ್ನುವ ಮಾಲಿಕೆಯಲ್ಲಿ ನಾನುಬರೆದಈಕತೆಗಳುನೈಜಜೀವನದಚಿತ್ರಗಳಾಗಿದ್ದು, ಸಂಬಂದಿಸಿದಹೆಣ್ಣುಮಕ್ಕಳನ್ನುಸಂದರ್ಶಿಸಿಅವರಬಾಯಿಂದಲೇಕೇಳಿಬರೆದಕತೆಗಳಾಗಿವೆ-)ನಿಮ್ಮಲೇಖಕ

ಕಾಯಕ ವೀರ ಕಾರ್ಮಿಕ

ಕಾವ್ಯಯಾನ ಕಾಯಕ ವೀರ ಕಾರ್ಮಿಕ ಚೈತ್ರಾ ತಿಪ್ಪೇಸ್ವಾಮಿ ಕಾಯಕಯೋಗಿ ಕಾರ್ಮಿಕ ಶ್ರೇಷ್ಠಕಾರ್ಖಾನೆಯೇ ಅವನ ಕರ್ಮಸ್ಥಾನದುಡಿಮೆಯ ಧರ್ಮವೇ ಜೀವಾಳ ಕಾರ್ಮಿಕ ಶ್ರಮದಿಂದ…

ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಅಂಜಲಿ ರಾಮಣ್ಣ ಬರೆಯುತ್ತಾರೆ ನಿಮಗೆ ದಾನ ಮಾಡುವ ಮನಸ್ಸಿದ್ದರೆ ಹೀಗೆ ಮಾಡಿ …

ಒಲವ ಹಣತೆ

ಕಾವ್ಯಯಾನ ಒಲವ ಹಣತೆ ಭಾರತಿ ಕೇ ನಲವಡೆ ಅವಳು ಸುಂದರ ಮನಸಿನ ನಗುವ ಹೂವು ನನಗೆಬಂದಂಳೆಂದರೆ ಬೆಳದಿಂಗಳ ಬಾಲೆ ಧರೆಗಿಳಿದಂತೆ…

ಕವಿತೆಯೆಂದರೆ ಹೀಗೆ

ಕಾವ್ಯಯಾನ ಕವಿತೆಯೆಂದರೆ ಹೀಗೆ ವಿಶ್ವನಾಥ ಎನ್. ನೇರಳಕಟ್ಟೆ ಕವಿತೆಯೆಂದರೆ ಹೀಗೆ-ಕತ್ತಿ ಅಲಗಿನಲ್ಲರಳಿದಅಲರಿನ ಹಾಗೆಹೇಗೇ ಹುಟ್ಟಿದ್ದರೂ ಕೂಡಾಪರಿಮಳ ಬೀರುವುದನ್ನುನಿಲ್ಲಿಸುವುದೇ ಇಲ್ಲ ಕವಿತೆಯೆಂದರೆ…