ನುಡಿ ಕಾರಣ
ಧನ ಸಂಪತ್ತು ಕೆಲವರಿಗೆ ಇರಬಹುದು,ಕೆಲವರಿಗೆ ಇರಲಿಕ್ಕಿಲ್ಲ.ಒಬ್ಬನು ಸಿರಿವಂತ ನಾಗಬೇಕಾದರೆ ಒಬ್ಬ ಬಡವನಾಗುತ್ತಾನೆ.( ರಾಜಕಾರಣಿ ಶ್ರೀಮಂತನಾದಾಗ,ಆದಾಯ ಕರ ಸಲ್ಲಿಸುವವನು ಬಡವನಾಗುವುದು
ನಿನ್ನ ಪಾಪದ ಹೆಣ
ಕವಿತೆ ನಿನ್ನ ಪಾಪದ ಹೆಣ ಬೆಂಶ್ರೀ. ರವೀಂದ್ರ ಹೇಳಿ ಬಿಡಬಹುದಿತ್ತು ಈ ಮಾತುಗಳಪ್ರತಿಮೆ ರೂಪಕಗಳಲ್ಲಿಕತೆಯೊಂದರ ಮುಸುಕಿನಲ್ಲಿಪುರಾಣಗಳ ಪುಣ್ಯಕತೆಗಳ ಅವತರಣಿಕೆಗಳಲಿಅಥವಾಆಧುನಿಕತೆಯ ಹೆಸರಿನಲಿಎಲ್ಲೆ…
ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ
ಲೇಖನ ಬೆರಳಿಗೆ ಶಾಯಿ ಬಳಿಸಿಕೊಳ್ಳುವ ಸೋಜಿಗ ಅಂಜಲಿ ರಾಮಣ್ಣ ಅವತ್ತು ನನಗೆ 18 ತುಂಬಿದ ಮಾರನೆಯ ದಿನವೇ ಮತದಾರ ಗುರುತಿನ…
ಕೊಡಲಾಗದ್ದು – ಪಡೆಯಲಾಗದ್ದು
ಮರೀಚಿಕೆಯಾದ ಪ್ರೀತಿಗಾಗಿ ಹಂಬಲವೋ ದೂರ ಸರಿದವರಿಗಾಗಿ ಬೇಡುವಿಕೆಯೋ ಪ್ರಶ್ನಿಸಿದ ಮನಕೆ ಅವಳದು ನಿರುತ್ತರ
ಸಿಲುಕಬಾರದು
ದುಡಿದು ಕಾಯಸವೆಸಿ ಕಾಲವನೂ ದೂಡಿಬಿಡಬಹುದೇನೋ ನೆನಪುಗಳ ಅಬ್ಬರದ ಅಲೆಗಳ ಒಳಗೆ ನುಸುಳಿಕೊಳ್ಳಬಾರದು