‘ ಬಯಲೊಳಗೆ ಬಯಲಾಗಿ’

ಪುಸ್ತಕ ಸಂಗಾತಿ ‘ ಬಯಲೊಳಗೆ ಬಯಲಾಗಿ’ ಕನ್ನಡ ಗಜಲ್ ಸಾಹಿತ್ಯ ಲೋಕದಲ್ಲಿ ಈಗಾಗಲೇ ಅಂತರ್ಜಾಲದ ಗುಂಪುಗಳ ಮೂಲಕ ಗಜಲ್ ಕಾರರಾಗಿ…

ತವರಿನ ಬೆಟ್ಟ

ಕಥೆ ತವರಿನ ಬೆಟ್ಟ ಶಾಂತಿ ವಾಸು ನಿಮ್ಮವ್ವ ಯೋಳ್ಕೊಟ್ಟಾಳೆನೋ? ಯಾವನ್ತವ ಉಕ್ತೈತೆ ಅಂತ ಮಾಡೀ? ಅವ್ನು ಯಾವನೋ ಮನೆ ಕಟ್ಟುದ್ರೆ…

ಮಾಯಾಮೃಗ

ಕವಿತೆ ಮಾಯಾಮೃಗ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಸುಡು ಬಿಸಿಲಲ್ಲಿ ಅಲೆದಾಡಿದಧೂಳು ಮೈಯ ಗಾಳಿಗೆ ಜ್ವರವೇರಿಇಳಿದಿದೆ ಹರಿವ ನೀರಿನಲೆಗೆ ಗಾಳಿ ಮೈಕೊಡವಿದಲ್ಲಿಉದುರಿದ ಬಕುಳ…

ಜೋಗದ ಸಿರಿ ಬೆಳಕಿನಲ್ಲಿ

ಪುನರ್ವಸು' ನಿಸ್ಸಂಶಯವಾಗಿ ನಾನು ಓದಿದ ಶ್ರೇಷ್ಠ ಕೃತಿಗಳಲ್ಲಿ ಒಂದು. ಶರಾವತಿ ವಿದ್ಯುತ್ ಯೋಜನೆ - ಜೋಗ್ ಪ್ರಾಜೆಕ್ಟ್ ಕುರಿತಾದ ಈ…

‘ ರೂಮಿ ನಿನ್ನ ಸೆರಗಿನಲ್ಲಿ…. ‘

ಕಾರಣ ನಮಗೆ ದುರುದ್ದೇಶವೇ ಇರಲಿಲ್ಲ …… ಮೂರ್ಖ ಮನುಷ್ಯರಿಗೆ ಪ್ರೀತಿ ಅರ್ಥವಾಗುವುದಿಲ್ಲ;

ಗಜಲ್

ಪ್ರಕೃತಿಯ ಸಹಜ ಸುಂದರ ಸೌಂದರ್ಯವ ಆರಾದಿಸುವೆನು ಅಂದಗೆಡಿಸೊ ಆಲೋಚನೆಯಲಿ ಸುರಿಬೇಡ ಬಣ್ಣ

ನಿನಗೆ ಬೇರೆ ಹೆಸರು ಬೇಕೆ ಸ್ತ್ರೀ ಅಂದರೆ ಅಷ್ಟೇ ಸಾಕೆ

ಮಾಯೆ

ಯಾರೊಳಗೆ ಯಾರು ಮಾಯೆ ನಾನರಿಯೆ….

ಕವಿತೆಯೇ ಎಚ್ಚರ, ಇದು ಅತ್ಯಾಚಾರಿಗಳ ಕಾಲ..

ತಾಯೇ, ಎದೆಗೆ ತಟ್ಟಿದ ನೋವ ತುದಿ ಬೆರಳಿಗಂಟಿಸಿಕೊಂಡು ಬದುಕಿ ಬಿಡು ನಿಜದ ಕೆಂಡವ ಉಡಿಯೊಳಗಲ್ಲಲ್ಲ ಅಂಗೈಯೊಳಗಿಟ್ಟುಕೊಂಡು ಉಸಿರಾಡು

ಕೋಯಿ ಮಾತಾ ಕೆ ಉಮ್ಮೀದೋಂ ಪೆ ನ ಡಾಲೆ ಪಾನಿ