ವಾಸುದೇವ ನಾಡಿಗ್ ವಿಶೇಷ ಕವಿತೆ

ಕೃಷ್ಣನ ಮನೆಗೆ ಸುಧಾಮ ಹೋದರೆ ಕತೆ ಸುಧಾಮನ ಮನೆಗೆ ಕೃಷ್ಣ ಬಂದರೆ ಕವಿತೆ

ದೇವಯಾನಿಯವರ ಕವಿತೆ

ಸೆಕೆ ಎಂದು ಕಿಟಕಿ ತೆರೆದೆ ಕಾವ್ಯ ಒಳ ನುಸುಳಿತು

ಕವಿತೆಯ ದಿನಕ್ಕೊಂದು ಕವಿತೆ

ಇದ್ದರೂ ನಮ್ಮೆಲ್ಲರಂತೆ ಜಗವ ನೋಡುವ ಅವನು ತಾನಂದುಕೊಂಡಂತೆ

ಗಜಲ್

ಮರವ ತಬ್ಬಿ ಹುಲುಸಾಗಿ ಬೆಳೆದು ಬಳುಕಾಡ ಬಯಸಿದೆ ಗೆದ್ದಲು ಹಿಡಿದ ವೃಕ್ಷಕ್ಕೆ ಅಂಟಿದ್ದು ನನ್ನದೇ ತಪ್ರು

ಹಳೆಯ ಅಂಕಣ ಹೊಸ ಓದುಗರಿಗೆ

ಆರ್.ದಿಲೀಪ್ ಕುಮಾರ್ ಬರೆಯುತ್ತಾರೆ- ಅಕ್ಕನ ವಚನಗಳ ಅಂಕಿತ ಚೆನ್ನಮಲ್ಲಿಕಾರ್ಜುನ. ಕೆಲವು ಕಡೆ ಶ್ರೀ ಎಂದು, ಸಿರಿ ಎಂದು, ಶ್ರೀಶೈಲ ಎಂದು…

ಕವಿತೆಯ ದಿನಕ್ಕೊಂದು ಕವಿತೆ

ಕವಿತೆಯ ‘ದಿನ’ ಅಬ್ಳಿ ಹೆಗಡೆ. ಹುಟ್ಟಿದ್ದಕ್ಕೊಂದು-ಸತ್ತಿದ್ದಕ್ಕೊಂದು-ಪ್ರೀತಿಗೊಂದು-ನೀತಿಗೊಂದು-ಅಂತೇ….ಕವಿತೆಗೂ…ಒಂದು ‘ದಿನ’.ಬರೆಯುವ ವ್ಯಸನ-ಕ್ಕೆ ಬಿದ್ದು ಕತ್ತಲಲಿಹೊಳೆಯದೇ,ಶುಷ್ಕಪದಗಳ-ಮೂಟೆ ಹೊತ್ತು,ಬಯಲ ಬೆಳಕಿಗೆಬಂದರೆ…….ಅಲ್ಲೂ ಮಬ್ಬು,ಸಾವಿನ ನೆರಳು,ನರಳು..ಗಧ್ಗದಿತಕೊರಳು ಎಲ್ಲೆಲ್ಲೂ.ರಾಶಿ,ರಾಶಿ-ಕವಿತೆಯ ಹೆಣ,ಕಣ್ಣೆದುರು,ಈ…ದಿನ…

ದಾರಾವಾಹಿ ಅದ್ಯಾಯ-08 ಆವತ್ತು ಬೆಳಿಗ್ಗೆ ರಾಧಾಳಿಂದ ಮುನ್ನೂರು ರೂಪಾಯಿ ಪಡೆದುಕೊಂಡು ಮನೆಯಿಂದ ಹೊರಟ ಗೋಪಾಲ ಪುತ್ತೂರಿನ ಶಂಕರನಾರಾಯಣ ದೇವಸ್ಥಾನದ ಎದುರುಗಡೆ,…

‘ ಗಾಲಿಬ್ ಸ್ಮೃತಿ’

ಸುಮಾರು ಇಪ್ಪತ್ತು ಷೇರ್ ಗಳನ್ನು ಹೊಂದಿರುವ ೯೦ ನೇ ಗಜಲ್ ತನ್ನ ಮಗನ ಸಾರ್ಥಕ ಬಾಳಿಗಾಗಿ ಜೀವ ಸವೆಸಿ ಕೊನೆಗೆ…

ಸಿರಿಗರ ಹೊಡೆದವರ. . . . .

ಸಾರ್ವಜನಿಕವಾಗಿ ನಮ್ಮ ನಡೆ ನುಡಿ ಅಂದರೆ ನಾವು ಕಾಣಿಸಿಕೊಳ್ಳುವ ರೀತಿ ನಡೆಯುವಾಗಿನ ಗತ್ತು ನಿಲ್ಲುವ ಭಂಗಿ ಕೂರುವ ಬಗೆ ಮಾತನಾಡುವ…

ನಾನು-ಅವಳು ಮತ್ತು…!

ಕವಿತೆ ನಾನು-ಅವಳು ಮತ್ತು…! ಕೆ.ಶಿವು.ಲಕ್ಕಣ್ಣವರ ಹುಚ್ಚು ಮನದನುಚ್ಚು ನೂರು ನೆನಕೆಗಳಹುಚ್ಚು ಹೃದಯದಹತ್ತಾರು ಹರಿಕೆಗಳಹೃದಯದೊಳಗಣ ಮನದಮನದೊಳಗಣ ಮರೀಚಿಕೆಯಾದಮಮತೆಯ ಮಂದಿರದಪೂಜ್ಯ ದೇವತೆ ಅವಳಾದದ್ದುಎನ್ನ…