ಹುಡುಕಾಟಗಳು ನಿಂತಿಲ್ಲ

ಈ ಯಾವ ಹುಡುಕಾಟಗಳೂ ಇನ್ನೂ ನಿಂತಿಲ್ಲ…

ನಮ್ಮೂರಿನಲ್ಲಿ ಜಟ್ಟಿ ಮಾಣಿ ಆಗೇರ ಎಂಬಾತ ಇಂಥ ಎಲ್ಲ ಕೆಲಸದಲ್ಲಿ ಕುಶಲ ಕರ್ಮಿಯಾಗಿದ್ದು ಹಲವು ಬಗೆಯಲ್ಲಿ ನನ್ನ ಮೇಲೆ ಪ್ರಭಾವ…

ಗಜಲ್

ತುಂಟ ಕಂಗಳು ನಿನ್ನ ಹುಡುಕೋದನ್ನು ಮಾತ್ರ ಕಲಿತಿದೆ ಜೇನ ತುಟಿಗಳು ನಿನಗಾಗಿ ನಗೋದನ್ನು ಮಾತ್ರ ಕಲಿತಿದೆ

ಗಜಲ್

ಹೆಣ್ಣಿನ ಮನಸನ್ನು ಅರಿಯಲು ಸಮಯವಿಲ್ಲ ಅದೆಷ್ಟು ಕುತೂಹಲ ಹೆಣ್ಣಿನ ಬಗ್ಗೆ ಮಾತಾಡಲು

ಗಜ಼ಲ್

ಗಜ಼ಲ್ ಎ . ಹೇಮಗಂಗಾ ಗುರಿಯತ್ತ ದಿಟ್ಟಿ ನೆಟ್ಟ ಕಂಗಳನು ಇಷ್ಟು ಬೇಗ ಮುಚ್ಚುವುದು ಬೇಕಿರಲಿಲ್ಲ‘ ಸರಿ ‘ ಎಂದು…

ಭರ್ತಿಯಾಗದೆ ‘ಗೈರು’ಗಳು.

ಕವಿತೆ –ಅಬ್ಳಿ,ಹೆಗಡೆಯವರ ಕವಿತೆ ಭರ್ತಿಯಾಗದೆ ‘ಗೈರು’ಗಳು. ಎಂದೋ,,ಎಲ್ಲೋ,,ಯಾರೋಕೊರೆಯುವ ಚಳಿಗೆಮೈ ಕಾಯಿಸಲು,ಹಚ್ಚಿದ ಸಣ್ಣ ಬೆಂಕಿ-ಇಂದು ಈ,,ರಣ-ಬೇಸಿಗೆಯಲ್ಲಿ,ಬಿಸಿಲ ಬೆಂಕಿ-ಯೊಡಗೂಡಿ ದುಪ್ಪಟ್ಟು.ಕಡಲತಡಿಯಿಂದಹಿಮದ ಮುಡಿಯವರೆಗೂ…ಬಿಡದ ಪಟ್ಟು.ಉರಿವಗ್ನಿಕುಂಡಕ್ಕೆತುಪ್ಪ…

ರೊಟ್ಟಿ ತೊಳೆದ ನೀರು

ಕಥೆ ರೊಟ್ಟಿ ತೊಳೆದ ನೀರು ಶಾಂತಿವಾಸು ಮುಂಜಾವಿನ ಚುಮುಚುಮು ಚಳಿಯಲ್ಲಿ ಮಂಕಿ ಟೋಪಿ, ಸ್ವೆಟರ್ ಧರಿಸಿ ವಾಕಿಂಗ್ ಹೊರಟ ಅರವತ್ತೆಂಟರ…

ಎತ್ತ ಈ ಪಯಣ…?

ಕವಿತೆ ಎತ್ತ ಈ ಪಯಣ…? ಕೆ.ಲಕ್ಷ್ಮೀ ಮಾನಸ ದಿಕ್ಕಿಗೊಂದು ಹಾದಿಯಿರಲು,ಎತ್ತಲೂ ಹಾಯದಾಗಿ,ಕಂಡದ್ದು ಕಾಣದಾಗಿ,ಅರಿತದ್ದು ಆರಿಯದಾಗಿ,ಗೊಂದಲದ ಗೂಡಾಗಿ,ದುಗುಡವು ಮಾಯದಾಗಿ,ಸಾಗುತಿದೆ ಪಯಣವೊಂದು,ತೋಚಿದ ಗತಿಯಲ್ಲಿ………

ಆ ಕಾಲವೊಂದಿತ್ತು..

ದೇವಯಾನಿ ಬರೆಯುತ್ತಾರೆ--- ಬರೆಯಬೇಕು , ಬರೆದುದನು ಸಂಭ್ರಮಿಸಬೇಕು ನಿಜ .ಆದರೆ ಬರವಣಿಗೆ ಮಾಗುವವರೆಗೂ ತಾಳ್ಮೆಯಿಂದ ಕಾಯಬೇಕು...

ಅಂಕಣ ಬರಹ ಅದ್ಯಾಯ-01 ಅಂತಃಕರುಣೆಯ ಹುಡುಕುತ್ತಾ.….