ಕತ್ತಲಿನ ಕವಿತೆ

ಮರಾಠಿಯ ಖ್ಯಾತ ಕವಿ ನಾಮದೇವಕೋಳಿ ಅವರ ಕವಿತೆಯೊಂದನ್ನು ಕನ್ನಡದ ಕವಿ ಕಮಲಾಕರ ಕಡವೆಯವರು ಸಂಗಾತಿಯ ಓದುಗರಿಗಾಗಿ ಕನ್ನಡಕ್ಕೆ ತಂದಿದ್ದದಾರೆ

ಗಜಲ್

ಗಜಲ್ ರತ್ನರಾಯಮಲ್ಲ ನಿನ್ನಯ ಬಾಹುಗಳಲ್ಲಿ ಇರುಳನ್ನು ಕಳೆಯುತಿರುವೆ ಹಗಲು ಕಾವಲಿಗಿದೆಮಧುಬನದ ರಸಮಂಚವನು ಜೋಡಿಸುತಿರುವೆ ಹಗಲು ಕಾವಲಿಗಿದೆ ಸಂಪ್ರದಾಯದ ಜೋಳಿಗೆಯಲ್ಲಿ ಪ್ರೇಮವನ್ನು…

ದುಗುಡದ ಕೆಂಡ – ಕೈಲಿ ಹಿಡಿದು

ಪುಸ್ತಕ ಸಂಗಾತಿ ದುಗುಡದ ಕೆಂಡ – ಕೈಲಿ ಹಿಡಿದು ರಾಯಬಾಗದ ಯುವ ಕವಿ‌ ಮಿತ್ರ ರಾಜು ಸನದಿಯವರ ಕವನಸಂಕಲನ “ದುಗುಡದ…

ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!?

ಕವಿತೆ ಪ್ರೇಮಿಗಳ ದಿನವಲ್ಲ ನನಗದು ಕರಾಳದಿನ!? ಶೀಲಾ ಸುರೇಶ್ ಕೊರಳುಬ್ಬಿಸಿ ಬಿಕ್ಕುತ್ತಲೇಕಾಯಬೇಕು ಸೆರಗೆಳೆವಸಖನಿಗಾಗಿ…ಬಂದವನೆದುರು ನಾಚಿಕೆಯಸೋಗಾಕಿಬಿನ್ನಾಣದ ನಡೆಹೊತ್ತುಬೆನ್ನಾಕಿ ನಿಂತಿದ್ದುಜಿನುಗಿದ ಹನಿ ಕಾಣದಿರಲೆಂದು…

ತುಂಡು ರೊಟ್ಟಿ

ಪುಸ್ತಕ ಸಂಗಾತಿ ವರ್ತಮಾನಕ್ಕೆ ಮುಖಾಮುಖಿಯಾಗುವ ಪ್ರತಿಭಟನಾತ್ಮಕ ಕಾವ್ಯ ಜ.೩೧ ಶಿಗ್ಗಾವಿಯಲ್ಲಿದ್ದೆ. ಕನಕ ಶರೀಫ ಪ್ರಶಸ್ತಿ ಪ್ರದಾನ, ಕವಿಗೋಷ್ಠಿ, ಪುಸ್ತಕ ಬಿಡುಗಡೆ…

ಗಜ಼ಲ್

ಗಜ಼ಲ್ ಅಮರೇಶ ಎಂಕೆ ಎನ್ನೆದೆಯ ಮರುಭೂಮಿಯಲ್ಲಿ ನಿನ್ನೊಲವಿನ ಓಯಾಸಿಸ್ ಕೇಳುತ್ತಿದ್ದೆನೀ ಮರೆತಿದ್ದರೆ ಮರಳಾಗಿ ಬಿಸಿಲಿಗೆ ಸವೆದು ಹುಡಿಯಾಗಿ ಹೋಗುತ್ತಿದ್ದೆ ಎನ್ನ…

ಭಾವ ಭುವನ

ಕವಿತೆ ಭಾವ ಭುವನ ಕಲಾ ಭಾಗ್ವತ್ ಕಾದ ನೆಲದ ಮೌನಮಡುಗಟ್ಟಿ ಮಳೆ ಸುರಿವಾಗಹೊಳಹು ಕೊಟ್ಟು ಹಾಯುವ ಮಿಂಚಿಗೆಒಮ್ಮೆ ನಿಂತು ಏನೆಂದು…

ಗುಲಾಬಿ ಮುಖ

ಕವಿತೆ ಗುಲಾಬಿ ಮುಖ ಡಾ.ಕಾತ್ಯಾಯಿನಿ ಕುಂಜಿಬೆಟ್ಟು ಚೆನ್ನ ಮಲ್ಲಿಕಾಜು೯ನನಮುರಿದ ಅಲುಗು ಎದೆಯಲ್ಲಿನರಳುವ ನೋವು ಎಂದ ಅಕ್ಕನ ನೋವು ನೋಯದವರೆತ್ತ ಬಲ್ಲರು…

ಪರಿಮಳದ ಹನಿಗಳು

ಪುಸ್ತಕ ಸಂಗಾತಿ ಪರಿಮಳದ ಹನಿಗಳು “ಸಖ ಸತ್ತ ಹೃದಯ ಮಸಣ ಸೇರಿತು ನಿನ್ನ ಕುಡಿಮೀಸೆಯ ಕುಂಚ ದಿಂದ ತುಟಿಯ ಮಾಸ್ತಿಗಲ್ಲಿಗೆ…

ಪ್ರೀತಿಯೆಂದರೆ

ಪ್ರೀತಿಯೆಂದರೆ ಅರುಣಾ ನರೇಂದ್ರ ಪ್ರೀತಿ ಎಂದರೆಬೇರೇನೂ ಅಲ್ಲಅದು ನಿನ್ನ ನೋಟಕಣ್ಣರೆಪ್ಪೆಗಳ ಹುಡುಕಾಟ ಪ್ರೀತಿ ಎಂದರೆನಾನು ನಿನ್ನ ನೀನು ನನ್ನತಿಳಿದುಕೊಳ್ಳುವುದುಸೆಳೆದುಕೊಳ್ಳುವುದು ಪ್ರೀತಿ…