ನಿರುತ್ತರ

ಕಥೆ ನಿರುತ್ತರ ಚಂದ್ರಿಕಾ ನಾಗರಾಜ್  ಹಿರಿಯಡಕ ಸೆರಗಿನಲ್ಲಿ ಹೆರಕಿ ತಂದಿದ್ದ ಹೂವುಗಳನ್ನು ಒಂದೊಂದಾಗಿಯೇ ತನ್ನ ಪಾಡಿಗೆ ತಾನು, ಹಮ್ಮು ಬಿಮ್ಮಿಲದೇ,…

ನೋವೂ ಒಂದು ಹೃದ್ಯ ಕಾವ್ಯ

ಪುಸ್ತಕ ಸಂಗಾತಿ ನೋವೂ ಒಂದು ಹೃದ್ಯ ಕಾವ್ಯ ಕವಯತ್ರಿ ರಂಗಮ್ಮ ಹೊದೇಕಲ್ ತಮ್ಮ ಚೆಂದದ ಕೈ ಬರಹದ ಮೂಲಕ  ಈಗಾಗಲೇ…

ಕಾರ್ಮಿಕ

ಕವಿತೆ ಕಾರ್ಮಿಕ ಆನಂದ ಆರ್ ಗೌಡ ತಾಳೇಬೈಲ್ ಹೊತ್ತಿನ ಹಸಿವು ನೀಗಿಸಲುಸವೆದ ಶ್ರಮ ಬೆಮರಾಗಿ ಮುತ್ತಿಡುತ್ತಿದೆವಾಸವಿಯ ಹಣೆಗೆ ನಿನ್ನ ಅಳುಕು…

ಜ್ಯೋತಿ

ಹಾಯ್ಕುಗಳು ಜ್ಯೋತಿ ಭಾರತಿ ರವೀಂದ್ರ ಬಾ ಓ ಬೆಳಕೆಬಾಳಿನ ಕತ್ತಲೆಯ ತೆರೆಸರಿಸಿ. ನೀಗು ನೀ ಮನಗಳಮೂಢತೆಯ ಅಂಧಕಾರವನು ತೊಲಗಿಸೋಮತಿಯನು .…

ನಿಯತ್ತು

ಕಥೆ ನಿಯತ್ತು ಎಂ. ಆರ್.ಅನಸೂಯ ಹೊರಗಡೆ ಯಾರೋ ಬೆಲ್ ಮಾಡಿದರು,ಆಗ  ಅಡುಗೆ ಮನೆಯಲ್ಲಿದ್ದ ಜಾನಕಿ ಅಲ್ಲಿಂದಲೇ ಮಗಳಿಗೆ” ನೋಡೇ ಸುಧಾ…

ಗಜಲ್

ಗಜಲ್ ಶ್ರೀಲಕ್ಷ್ಮಿ ಆದ್ಯಪಾಡಿ. ಕಣ್ಣ ಜಗತ್ತಿನಲ್ಲೇ ಸಾವಿರ ಸಾವಿರ ನಕ್ಷತ್ರಗಳ ಚಿಮ್ಮಿಸಿದವನು ಅವನಿರುವುದೇ ಹಾಗೆ ಮೀಸೆಯ ತುಂಟ ನಗೆಯಲ್ಲೇ ಸಾವಿರ…

ಗಜಲ್

ಗಜಲ್ ಶಮಾ. ಜಮಾದಾರ. ತರಗಲೆಯ ಅಲುಗಾಟದಲಿ ನಿನ್ನ ಕಾಲ್ಸಪ್ಪಳಕೆ ಕಾಯುತಿರುವೆಕೊರಕಲಿನ ಇಳಿಜಾರಿನಲಿ ನಿನ್ನ ದರುಶನಕೆ ಕಾಯುತಿರುವೆ ಲೋಕದ ನಾಲಿಗೆ ಹೊಸದೊಂದು…

ಕಾವ್ಯಯಾನ

ಆಯ್ಕೆ ಪವಿತ್ರ ಎಂ. ‘ಮರ ಬೆಳೆಸಿ’ಧರೆ ಉಳಿಸಿಕೂಗುತಿದೆ ಜಾಹಿರಾತು.ಉರುಳಿಸಿ ಅಗಲಿಸಿಡಾಂಬರರಿಸಿ ಪೋಷಿಸುತಿದೆನಿಯಮದಾದೇಶ.ಅದು ಮತಿಗಾಯ್ಕೆ ಅಗ್ನಿಪರೀಕ್ಷೆಜಾಣ್ಮೆಗಾಯ್ಕೆ ವಿವೇಕಕಾಯ್ಕೆಮಗುವ ಚಿವುಟಿ ಲಾಲಿ ಹಾಡ್ವಕವಲದಾರಿ…

ಅಂಕಣ ಬರಹ ಫ್ರಾಂಕಿನ್‌ಸ್ಟೆನ್ ಫ್ರಾಂಕಿನ್‌ಸ್ಟೆನ್ಮೂಲ ಇಂಗ್ಲಿಷ್ : ಮೇರಿ ಷೆಲ್ಲಿ ಕನ್ನಡಕ್ಕೆ : ಶ್ಯಾಮಲಾ ಮಾಧವಪ್ರ : ಅಂಕಿತ ಪುಸ್ತಕಪ್ರಕಟಣೆಯ…

ಗಜಲ್ ಸಿದ್ಧರಾಮ ಕೂಡ್ಲಿಗಿ ನನಸಾದ ಕನಸುಗಳು ಮತ್ತೆ ಕನಸಾದವಲ್ಲ ಅದೆಂಥ ನೋವುಕಂಬನಿಯೆಲ್ಲ ಮುತ್ತಾಗಿ ಮತ್ತೆ ಕಂಬನಿಯಾದವಲ್ಲ ಅದೆಂಥ ನೋವು ಇರುಳ…