ಗಜಲ್ ಪ್ರೇಮಾ ಹೂಗಾರ ಅಳು ಬಂದರೂ ಅಳಲಾರೆ ಆ ಹನಿಯಲ್ಲಿ ಜಾರಿಹೋಗುವೆ ಎಂಬ ಸಂಕಟನಗು ಬಂದರೂ ನಗಲಾರೆ ಆ ನಗುವಿನೊಂದಿಗೆ…

ಗಜಲ್ ಮುರಳಿ ಹತ್ವಾರ್ ಹೊಳೆವ ನೀರ ಮೇಲೆ ಅರಳಿದ ತಾವರೆಯಲ್ಲಿ ನಿನ್ನದೇ ನೆನಪುಸುಳಿವ ತಂಗಾಳಿಗೆ ನಾಚಿ ಸರಿವ ಅಲೆಯಲ್ಲಿ ನಿನ್ನದೇ…

ಗಜಲ್ ಸುಜಾತಾ ರವೀಶ್ ನೆಲವ ನೋಡುತ ನಡೆಯಲು ಒಲವು ಪದವಾಗಿ ಇಳಿಯಿತಲ್ಲ ಗೆಳೆಯಾಛಲವ ಬಿಡುತ ಸಾಗಿರಲು ನಲಿವು ಹದನಾಗಿ ಉಳಿಯಿತಲ್ಲ…

ಅಂಕಣ ಗಜಲ್ ಜಯಶ್ರೀ.ಭ. ಭಂಡಾರಿ. ಸರಿದು ಹೋಯ್ತು ಮತ್ತೊಂದು ಪ್ರೇಮಿಗಳ ದಿನಮರೆಯಲಾರೆ ನಾವಿಬ್ಬರೂ ಸಂಧಿಸಿದ ಆ ಸುದಿನ ಸಖನೇ ಜೋರಾದ…

ಗಜಲ್ ರೇಖಾ ಭಟ್ ಗುಡಿಸಲುಗಳ ಹೊಸ್ತಿಲಲಿ ಹಣತೆಗಳು ಬೆಳಗಿದರೆ ಅಂದು ದೀಪಾವಳಿಹಬ್ಬಿದ ಗೆದ್ದಲುಬಳ್ಳಿ ಉದುರಿ ಹಸೆಚಿತ್ರ ಮೂಡಿದರೆ ಅಂದು ದೀಪಾವಳಿ…

ಗಜಲ್ ಮುತ್ತು ಬಳ್ಳಾ ಕಮತಪುರ ನಿ‌ಮಗೆ ಮುಳ್ಳಂತೆ ಚುಚ್ಚುವುದು ಗೊತ್ತು |ಪ್ರೀತಿಸಿದರೆ ಹೂ ಹಣ್ಣಾಗುವುದು ಗೊತ್ತು || ಕಂಗಳಿಗೆ‌ ಸೋಲದವರು…

ಗಜಲ್ ವೀಣಾ .ಎನ್. ರಾವ್. ಎದೆಯ ನದಿಯಲಿ ಹರಿಯಲಿ ಒಲವ ಭಾವಗಂಗೆ ಅನುದಿನ ಗೆಳೆಯಾಸುಧೆಯ ಸುಳಿಯಲಿ ಜಿನುಗಲಿ ನಾದದ ಜೀವಬಂಧ…

ಗಜಲ್ ಶಂಕರಾನಂದ ಹೆಬ್ಬಾಳ ಮಳೆಯ ಹನಿಗಳು ಇಳಿಯುತ ಇಳೆಗೆ ಎದೆಗಳ ತಂಪಾಗಿಸಲಿ ಸಖಿ|ಮನದಲಿ ಪ್ರೀತಿಯು ಚಿಮ್ಮುತ ತಾನಿಂದು ಭಾವಗಳ ಇಂಪಾಗಿಸಲಿ…

ಗಜಲ್ ಸಿದ್ದರಾಮ ಹೊನ್ಕಲ್ ತೆರೆಯಬಾರದೇನೇ ನಿನ್ನ ಹೃದಯಕ್ಕೆ ಹಾಕಿದ ಬೀಗವನುತೋರಬಾರದೇ ದೇಹ ಮನದೊಳಗಿನ ಚೆಲುವ ಸಿರಿಯನು ಒಲವು ತುಂಬಿಟ್ಟಿರುವಿ ಯಾರೂ…

ಗಜಲ್ ಪ್ರಭುಲಿಂಗ ನೀಲೂರೆ ಬಿಗಿ ಸಾಮೀಪ್ಯ ಇಲ್ಲದೆಯೂ ನೀ ನನ್ನ ಪ್ರಾರ್ಥನೆಯೊಳಗೆ ಅಡಗಿರುವೆ ಮುದ್ದುದೇಹ ಬೇರೆಯಾದರೂ ನೀ ನನ್ನ ಉಸಿರೊಳಗೆ…