ಗಜಲ್ ಅಲ್ಲಾಗಿರಿರಾಜ್ ಕನಕಗಿರಿ. ಒಮ್ಮೆ ಯೋಚಿಸು ನೋಡು ಗಂಟು ಬಿದ್ದರೆ ಬಿಚ್ಚುವುದಿಲ್ಲ ಬದುಕು.ಒಮ್ಮೆ ಮನ‌ಸ್ಸಿಗೆ ಕೇಳಿ ನೋಡು ಮೈಗೆ ಮೈ…

ಗಜಲ್ ಶಶಿಕಾಂತೆ ತಂಗಾಳಿಗೆ ಮೈ ಮರಗಟ್ಟಿ ನಿನ್ನ ನೆನಪು ಅತಿಯಾಗುತಿದೆ ನೀ ಬಳಿ ಬರಲಾರೆಯಾನಿನ್ನ ತೋಳೊಳಗೆ ಬಿಗಿಯಾಗಿ ಬಂಧಿಸಿ ಮಧುಚಂದ್ರದ…

ಗಜಲ್ ರತ್ನರಾಯ ಮಲ್ಲ ಎಣ್ಣೆ, ಬತ್ತಿಗಳು ಬಜಾರಿನಲ್ಲಿ ಬಿಕರಿಯಾಗುತ್ತಿವೆ ಗಾಲಿಬ್ದೀಪ ಹಚ್ಚುವ ಮನಸ್ಸುಗಳು ಮರೆಯಾಗುತ್ತಿವೆ ಗಾಲಿಬ್ . ನಮ್ಮ ಮನೆಗಳು…

ಅವಳ ಬದುಕಿನ ಪುಟಗಳಲ್ಲೊಂದು ಇಣುಕು…

ವಾರದ ಕಥೆ ಅವಳ ಬದುಕಿನ ಪುಟಗಳಲ್ಲೊಂದು ಇಣುಕು… ಟಿ.ಎಸ್.ಶ್ರವಣಕುಮಾರಿ ಆರನೆಯ ನಂಬರಿನ ಡಬಲ್‌ ಡೆಕರ್‌ ಬಸ್‌ ಹೊರಡುತ್ತಿದ್ದುದು ಜಯನಗರ ನಾಲ್ಕನೇ…

ಗಜಲ್ ತೇಜಾವತಿ ಹೆಚ್.ಡಿ. ಅನುಭವಿಸುವಿಯಾದರೆ ನನ್ನೆಲ್ಲಾ ನೋವುಗಳೂ ನಿನ್ನರಸಿ ಬಳಿಬರುವವು ಸಖದೂಷಿಸುವಿಯಾದರೆ ನನ್ನೊಲವಿನ ಕ್ಷಣಗಳೂ ನಿನ್ನನ್ನು ತೊರೆದೋಡುವವವು ಸಖ ರಕ್ಷಿಸುವಿಯಾದರೆ…

ಗಜಲ್ ಪ್ರತಿಮಾ ಕೋಮಾರ ವೈಷಮ್ಯದ ಮನಸುಗಳ ಪ್ರೀತಿಯ ಮಾತಿನಿಂದ ಸೆಳೆಯಬೇಕು ನಾವುಒಡೆದ ಕನಸುಗಳ ಬೆಳಕಿನ ದೀಪವಿಟ್ಟು ಹೊಸೆಯಬೇಕು ನಾವು ತಾಳ್ಮೆಯಿಲ್ಲದ…

ಗಜಲ್ ಸ್ಮಿತಾ ಭಟ್ ಎದೆಯ ಮಾತುಗಳು ಮೊರೆಯುತ್ತಿದೆ ನನಗೂ ನಿನಗೂ/ಅಂತರಂಗದ ಆಹ್ವಾನ ಹಿತನೀಡುತ್ತಿದೆ ನನಗೂ ನಿನಗೂ/ ಕಣ್ಣ ಗೊಳದಲಿ ನೂರಾರು…

ಗಜಲ್ ಪ್ರಭಾವತಿ ಎಸ್ ದೇಸಾಯಿ ವಿರಹದುರಿಗೆ ಜೀವವು ಪತಂಗದಂತೆ ಸುಟ್ಟು ಶವವಾಗಲಿ ರಾತ್ರಿಕಂಡ ಕನಸ ಹೂ ದಳಗಳು ಉದುರಿ ಉಸಿರು…

ಗಜಲ್ ಮದುಶಾಲೆಯ ಹೊಸ್ತಿಲಲ್ಲಿ…

ವಿಶೇಷ ಲೇಖನ ಗಜಲ್ ಮದುಶಾಲೆಯ ಹೊಸ್ತಿಲಲ್ಲಿ… ಡಾ. ಮಲ್ಲಿನಾಥ ಎಸ್. ತಳವಾರ        ಪ್ರೀತಿಯೇ ಈ ಜಗದ ಸುಂದರ ಬುನಾದಿ.…

ಬದುಕು ಎಷ್ಟೊಂದು ಸುಂದರ

ಲೇಖನ ಚಿಕ್ಕ ಪುಟ್ಟ ಸಂಗತಿಗಳಲ್ಲೇ ಸಂತೃಪ್ತಿ ಕಾಣುತ್ತಿರಿ ಆಗ ಬದುಕು ಎಷ್ಟೊಂದು ಸುಂದರ. ಪಲ್ಲವಿ ಪ್ರಸನ್ನ ಬೆಳಗಾಗಲೆoದೆ ಕತ್ತಲು ,ಗೆಲ್ಲಲೆoದೆ…